Site icon Ullalavani

ಸ್ಪಿರಿಟ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ನೃತ್ಯ

UN NETWORKS

ತಲಪಾಡಿ: ತಲಪಾಡಿ ದೇವಿನಗರದ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಕ್ಯಾಂಪಸ್‍ನ ಸ್ವಾಮಿ ವಿವೇಕಾನಂದ ಕ್ರೀಡಾಂಗಣದಲ್ಲಿ ಪೂರ್ವ ಪ್ರಾಥಮಿಕ ಮತ್ತು ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ `ಸ್ಪಿರಿಟ್’ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ನೃತ್ಯಗಳನ್ನು ಪ್ರಸ್ತುತಪಡಿಸಿದರು.

Exit mobile version