Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಅಪರಾಧ ಸುದ್ದಿಗಳು

ಬಡವರ ಅಂಗಡಿಗಳನ್ನೇ ಗುರಿಯಾಗಿಸಿ ನಡೆಸಿರುವ ಕೃತ್ಯ ಖಂಡನೀಯ

UllalaVaniBy UllalaVaniMarch 2, 2015Updated:March 26, 2015No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ: ಬಡವರ ಅಂಗಡಿಗಳನ್ನೇ ಗುರಿಯಾಗಿಸಿ ನಡೆಸುತ್ತಿರುವ ಕಿಡಿಗೇಡಿಗಳು ಕೃತ್ಯ ಖಂಡನೀಯ. ಉಳ್ಳಾಲ ನಗರಸಭೆ ಮತ್ತು ಟೈಲರ್‍ಸ್ ಅಸೋಸಿಯೇಷನ್ ಆಶ್ರಯದಲ್ಲಿ ಮತ್ತೆ ಅಂಗಡಿಯಲ್ಲಿ ವ್ಯಾಪಾರ ನಡೆಸುವಂತೆ ಎಲ್ಲಾ ರೀತಿಯಲ್ಲಿ ಸಹಕರಿಸಲಾಗುವುದು ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ಅವರು ತೊಕ್ಕೊಟ್ಟು ಕಿಡಿಗೇಡಿಗಳು ಬೆಂಕಿ ಹಾಕಿರುವ ಟಿ.ಸಿ.ರೋಡ್ ನಲ್ಲಿರುವ ವಾಸುದೇವ ಪೂಜಾರಿ ಎಂಬವರಿಗೆ ಸೇರಿದ ನಿತ್ಯಾನಂದ ಟೈರ್‍ಸ್ ಅಂಗಡಿಗೆ ಭೇಟಿ ನೀಡಿ ಹೇಳಿದರು.

28Ullal2 (1)
ತೊಕ್ಕೊಟ್ಟು ಒಳಪೇಟೆಯಲ್ಲಿರುವ ಎರಡು ಸಿಸಿಟಿವಿ ಕೆಮರಾ ಮೂಲಕ ಆರೋಪಿಗಳನ್ನು ಪತ್ತೆಹಚ್ಚುವ ಕಾರ್‍ಯ ಪೊಲೀಸರು ಶೀಘ್ರವೇ ನಡೆಸುತ್ತಾರೆ. ಶೇ.೫ ರಷ್ಟಿರುವ ಕಿಡಿಗೇಡಿಗಳು ಇಂತಹ ಕೃತ್ಯದಲ್ಲಿ ಭಾಗಿಯಾಗುತ್ತಿದ್ದಾರೆ. ಇದನ್ನು ಧರ್ಮ ಆಧಾರಿತವಾಗಿ ತೆಗೆದುಕೊಳ್ಳದೆ, ಸಮಾಜದ್ರೋಹಿಗಳ ಮತ್ತು ಬಡವರ ನಡುವಿನ ಹೋರಾಟ ಎಂದು ಪರಿಗಣಿಸಿ ಆರೋಪಿಗಳ ಪತ್ತೆಗೆ ಎಲ್ಲರೂ ಸಹಕರಿಸಬೇಕು ಎಂದರು. ಈ ಸಂದರ್ಭ ಉಳ್ಳಾಲ ನಗರಸಭೆ ಅಧ್ಯಕ್ಷೆ ಗಿರಿಜಾ ಬಾ, ಉಪಾಧ್ಯಕ್ಷೆ ರಝಿಯಾ ಇಬ್ರಾಹಿಂ, ಟೈಲರ್‍ಸ್ ಅಸೋಸಿಯೇಷನ್ ಮಾಜಿ ಜಿಲ್ಲಾಧ್ಯಕ್ಷ ರಮೇಶ್ ಮಾಡೂರು, ಉಳ್ಳಾಲ ಎಸ್.ಐ.ಗಳಾದ ಭಾರತಿ, ರಾಜೇಂದ್ರ, ಟೈಲರ್‍ಸ್ ಅಸೋಸಿಯೇಷನ್ನಿನ ಗಿರೀಶ್, ಜಯಲಾಕ್ಷ ಕೋಟ್ಯಾನ್, ನಗರಸಭೆ ಸದಸ್ಯರಾದ ಚಿತ್ರಕಲಾ ಚಂದ್ರಕಾಂತ್, ಫಾರುಕ್ ಉಳ್ಳಾಲ್, ಮಹಮ್ಮದ್ ಮುಕ್ಕಚ್ಚೇರಿ, ಸುಕುಮಾರ್, ಮಂಗಳೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ನ ಹಿಂದುಳಿದ ವರ್ಗಗಳ ಅಧ್ಯಕ್ಷ ದಿನೇಶ್ ಕುಂಪಲ ಮೊದಲಾದವರು ಇದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಉಳ್ಳಾಲದ 23 ಗ್ರಾಮಗಳಿಗೆ ಆಡಳಿತದ ಕಣ್ಣುಮುಚ್ಚಿದ ಆಟವೇ? ಮೂರು ಗ್ರಾಮಗಳಿಗೆ ಒಬ್ಬ VAO — ಜನರ ಸಂಕಷ್ಟಕ್ಕೆ ಹೊಣೆ ಯಾರು?

July 27, 2026

ಗರಿಷ್ಠ ಮೊತ್ತಕ್ಕೆ ಕಾಪಿಕಾಡಿನ ಸಾಯಿ ಪ್ರಸಾದ್ ಖರೀದಿ ಕಾಪಿಕಾಡು ಉಮಾಮಹೇಶ್ವರಿ ಕಬಡ್ಡಿ ಅಕಾಡೆಮಿಯ ಪ್ರತಿಭೆಗೆ ರಾಜ್ಯ ಮಟ್ಟದ ಮನ್ನಣೆ

July 25, 2026

ರಸ್ತೆ ಅವ್ಯವಸ್ಥೆ: ಅರ್ಧದಲ್ಲೇ ನಿಂತ ಆಂಬ್ಯುಲೆನ್ಸ್; ಆಟೋದಲ್ಲಿ ವೃದ್ಧೆಯ ಸಾಗಾಟ

July 24, 2026
Leave A Reply

Advertise
ಸಂಪರ್ಕಿಸಿ

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026
suddi

ರಾಮಕ್ಷತ್ರಿಯ ಸಮಾಜದ ‘ಬಿನ್ನವತ್ತಳೆ’ ಪುನರ್‌ಮುದ್ರಣಕ್ಕೆ ಚಾಲನೆ; ಇತಿಹಾಸ ಮ್ಯೂಸಿಯಂ ಸ್ಥಾಪನೆಗೆ ಸಮಾನ ಮನಸ್ಕರ ನಿರ್ಧಾರ

By UllalaVaniJuly 27, 20260

ಕಾಸರಗೋಡು, ಜು.27: ರಾಮಕ್ಷತ್ರಿಯ ಸಮಾಜದ ಸಾಹಿತ್ಯ, ಸಾಂಸ್ಕೃತಿಕ ಹಾಗೂ ಐತಿಹಾಸಿಕ ದಾಖಲೆಗಳನ್ನು ಒಳಗೊಂಡಿರುವ ಸಂಪಾದಿತ ಕೃತಿ ಬಿನ್ನವತ್ತಳೆಯನ್ನು ಪುನರ್‌ಮುದ್ರಿಸಲು ಹಾಗೂ…

ಉಳ್ಳಾಲದ 23 ಗ್ರಾಮಗಳಿಗೆ ಆಡಳಿತದ ಕಣ್ಣುಮುಚ್ಚಿದ ಆಟವೇ? ಮೂರು ಗ್ರಾಮಗಳಿಗೆ ಒಬ್ಬ VAO — ಜನರ ಸಂಕಷ್ಟಕ್ಕೆ ಹೊಣೆ ಯಾರು?

July 27, 2026

ರೋಹನ್ ಸಿಟಿಯಲ್ಲಿ ರೂಪಶ್ರೀ ವರ್ಕಾಡಿ ಸೇರಿ ರಾಷ್ಟ್ರೀಯ ಪ್ರಶಸ್ತಿ ವಿಜೇತರಿಗೆ ಸನ್ಮಾನ

July 27, 2026

ಬಂಟ್ವಾಳ: ಇಡ್ಕಿದು ಗ್ರಾಮದಲ್ಲಿ ಸರಣಿ ಕಳ್ಳತನ; ಗ್ರಾಮಸ್ಥರಲ್ಲಿ ಆತಂಕ

July 27, 2026
1 2 3 … 2,036 Next
Automatic YouTube Gallery

ದಂತ ವೈದ್ಯಕೀಯ ಶಿಕ್ಷಣ ಹಾಗೂ ಸಂಶೋಧನಾ ಕ್ಷೇತ್ರಕ್ಕೆ ಪ್ರೊ.ಎನ್. ಶ್ರೀಧರ್ ಶೆಟ್ಟಿ ಕೊಡುಗೆ ಅಪಾರ

ಪ್ರೊ.ಎನ್. ಶ್ರೀಧರ್ ಶೆಟ್ಟಿ ದತ್ತಿ ಉಪನ್ಯಾಸ ಕಾರ್ಯಕ್ರಮ ;ನಿಟ್ಟೆ ಪರಿಗಣಿಸಲ್ಪಟ್ಟ ವಿ.ವಿ.ಯ ಆವಿಷ್ಕಾರ್ ಸಭಾಂಗಣದಲ್ಲಿ ಆಯೋಜನೆ

ದಂತ ವೈದ್ಯಕೀಯ ಶಿಕ್ಷಣ ಹಾಗೂ ಸಂಶೋಧನಾ ಕ್ಷೇತ್ರಕ್ಕೆ ಪ್ರೊ.ಎನ್. ಶ್ರೀಧರ್ ಶೆಟ್ಟಿ ಕೊಡುಗೆ ಅಪಾರ

📍 Ullal | Dakshina Kannada | Coastal Karnataka News ...
Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ದಂತ ವೈದ್ಯಕೀಯ ಶಿಕ್ಷಣ ಹಾಗೂ ಸಂಶೋಧನಾ ಕ್ಷೇತ್ರಕ್ಕೆ ಪ್ರೊ.ಎನ್. ಶ್ರೀಧರ್ ಶೆಟ್ಟಿ ಕೊಡುಗೆ ಅಪಾರ
Now Playing
ದಂತ ವೈದ್ಯಕೀಯ ಶಿಕ್ಷಣ ಹಾಗೂ ಸಂಶೋಧನಾ ಕ್ಷೇತ್ರಕ್ಕೆ ಪ್ರೊ.ಎನ್. ಶ್ರೀಧರ್ ಶೆಟ್ಟಿ ಕೊಡುಗೆ ಅಪಾರ
ಪ್ರೊ.ಎನ್. ಶ್ರೀಧರ್ ಶೆಟ್ಟಿ ದತ್ತಿ ಉಪನ್ಯಾಸ ಕಾರ್ಯಕ್ರಮ ;ನಿಟ್ಟೆ ಪರಿಗಣಿಸಲ್ಪಟ್ಟ ...

||CCTV VIDEO|| ರೌ*ಡಿಶೀ*ಟರ್ ವಿಕ್ಕಿ ಬಪ್ಪಲ್ ಮೇಲೆ ದಾ#ಳಿ..!!
Now Playing
||CCTV VIDEO|| ರೌ*ಡಿಶೀ*ಟರ್ ವಿಕ್ಕಿ ಬಪ್ಪಲ್ ಮೇಲೆ ದಾ#ಳಿ..!!
📍 Ullal | Dakshina Kannada | Coastal Karnataka News Update ಉಳ್ಳಾಲ, ...
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news ...
from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version