Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಉಳ್ಳಾಲ

ದೇರಳಕಟ್ಟೆಯಲ್ಲಿ ಮೀಲಾದುನ್ನಬಿ ಕಾರ್ಯಕ್ರಮ ಮತ್ತು ಮೀಲಾದ್ ಫೆಸ್ಟ್ – ೨೦೧೫

UllalaVaniBy UllalaVaniMarch 2, 2015Updated:March 3, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ದೇರಳಕಟ್ಟೆ, ಜ.೨೩: ಬದ್ರಿಯಾ ಕೇಂದ್ರ ಜುಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ದೇರಳಕಟ್ಟೆ ಇದರ ಆಶ್ರಯದಲ್ಲಿ ಮೀಲಾದುನ್ನಬಿ ಹಾಗೂ ಮೀಲಾದ್ ಫೆಸ್ಟ್ ೨೦೧೫ ಕಾರ್ಯಕ್ರಮವು ಜಮಾಅತ್ ಅಧ್ಯಕ್ಷರಾದ ಇಸ್ಮಾಯಿಲ್ ಹಾಜಿಯವರ ಅಧ್ಯಕ್ಷತೆಯಲ್ಲಿ ಜರಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಸ್ಥಳೀಯ ಖತೀಬರಾದ ಬಹು| ಏ.ಒ ಶರೀಫ್ ದಾರಿಮಿಯವರು ಮಾತನಾಡಿ ಪೈಗಂಬರ ಸಂದೇಶವನ್ನು ಮೈಗೂಡಿಸಿಕೊಂಡು ಮುನ್ನಡೆಯಬೇಕು, ನೆರೆಮನೆಯವನು ಹಸಿದಿರುವಾಗ ಹೊಟ್ಟೆ ತುಂಬಾ ಉಣ್ಣುವವನು ನನ್ನವನಲ್ಲ ಎಂಬ ಪ್ರವಾದಿ ನುಡಿಯನ್ನು ಅರ್ಥೈಸಿಕೊಂಡು ಸಮಾಜದಲ್ಲಿ ಆಡಂಬರ ಮದುವೆಗೆ ಕಡಿವಾಣ ಹಾಕಬೇಕಾದ ಅನಿವಾರ್ಯತೆ ಇದ್ದು ಆಡಂಬರ ಮದುವೆಯ ಆಮಂತ್ರಣವನ್ನು ಆಯಾ ಜಮಾಅತಿನ ಖತೀಬರಿಗೆ ನೀಡದಿರುವುದೇ ಲೇಸು ಎಂದು ಹೇಳಿದರು. ಆರಂಭದಲ್ಲಿ ಮಸೀದಿ ಗೌರವಾಧ್ಯಕ್ಷರಾದ ಅಬ್ದುಲ್ಲಾ ಹಾಜಿಯವರು ಧ್ವಜಾರೋಹಣಗೈದರು. ನಂತರ ಹಯಾತುಲ್ ಇಸ್ಲಾಂ ಮದರಸ ದೇರಳಕಟ್ಟೆ, ಅರಫಾ ಮದರಸ ಜಲಾಲ್‌ಬಾಗ್ ಹಾಗೂ ಮನಾರುಲ್ ಹುದಾ ಮದರಸ ದೇರಳಕಟ್ಟೆ, ಅರಫಾ ಮದರಸ ಜಲಾಲ್‌ಬಾಗ್ ಹಾಗೂ ಮನಾರುಲ್ ಹುದಾ ಮದರಸ ಗ್ರೀನ್ ಗ್ರೌಂಡ್ ಇಲ್ಲಿನ ಮದರಸ ವಿದ್ಯಾರ್ಥಿಗಳ ಸ್ಕೌಟ್ ಮತ್ತು ದಫ್ ನೊಂದಿಗೆ ಆಕರ್ಷಕ ಮೆರವಣಿಗೆ ನಡೆಯಿತು. ಮೆರವಣಿಗೆ ನೇತೃತ್ವವನ್ನು ದೇರಳಕಟ್ಟೆ ಹಯಾತುಲ್ ಇಸ್ಲಾಂ ಮದರಸ ಸದರ್ ಮುಅಲ್ಲಿಂ ಬಹು| P.ಂ ಮುಹಮ್ಮದಾಲಿ ಫೈಝಿ, ಅರಫಾ ಮದರಸ ಜಲಾಲ್ಬಾಗ್ ಇಲ್ಲಿನ ಸದರ್ ಮುಅಲ್ಲಿಂ ಬಹು| ಅಬೂಬಕ್ಕರ್ ದಾರಿಮಿ ಮತ್ತು ಮನಾರುಲ್ ಹುದಾ ಮದರಸ ಬಹು| ಖಲೀಲುರ್ರಹ್ಮಾನ್ ಅರ್ಶದಿಯವರು ನೀಡಿದರು.

06

05

03

02

01 2copy
ಮಗ್ರಿಬ್ ನಮಾಝಿನ ಬಳಿಕ ಮದರಸ ಹಾಗೂ ದರ್ಸ್ ವಿದ್ಯಾರ್ಥಿಗಳಿಂದ ಮೀಲಾದ್ ಫೆಸ್ಟ್ ೨೦೧೫ ಹಾಗೂ ಬುರ್ದಾ ಮಜ್ಲಿಸ್ ಕಾರ್ಯಕ್ರಮ ನಡೆಯಿತು. ಬಳಿಕ ಸಮಾರೋಪ ಸಮಾರಂಭ ಕಾರ್ಯಕ್ರಮಕ್ಕೆ ಬಹು| ಸಯ್ಯದ್ ಅಮೀರ್ ತಂಞ್ಙಳ್ ಕಿನ್ಯಾರವರು ದುಆಃ ನೆರವೇರಿದುವ ಮೂಲಕ ಚಾಲನೆ ನೀಡಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷರಾದ ಇಸ್ಮಾಯಿಲ್ ಹಾಜಿಯವರು ವಹಿಸಿದ್ದರು. ಸ್ಥಳೀಯ ಖತೀಬರಾದ ಬಹು| ಏ.ಒ ಶರೀಫ್ ದಾರಿಮಿಯವರು ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯಾತಿಥಿಗಳಗಿ ಜಮಾಅತಿನ ಉಪಾಧ್ಯಕ್ಷರುಗಳಾದ. P.ಒ ಅಬ್ದುಲ್ ರಹ್ಮಾನ್ ಹಾಜಿ ಪನೀರ್, ಡಿ. ಅಬ್ಬಾಸ್ ಹಾಜಿ. ಕಾರ್ಯದರ್ಶಿ ಅಬ್ದುಲ್ ಅಝೀಝ್, ಕೋಶಾಧಿಕಾರಿ ಅಬೂಬಕ್ಕರ್ ಸ್ವಾಗತ್, ದರ್ಸ್ ಮೇಲ್ವಿಚಾರಕರಾದ ಹಾಜಿ ಮುಹಮ್ಮದಾಲಿ, ಮದರಸ ಮೇಲ್ವಿಚಾರಕರಾದ ಇಬ್ರಾಹಿಂ ಬದ್ಯಾರ್, ಊ.ಊ ಕಂಪೆನಿಯ ಃ ಕುಂಞ್ಞ ಅಹ್ಮದ್, ಶಂಸುಲ್ ಉಲಮಾ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷರಾದ ಅಹ್ಮದ್ ಸಿರಾಜುದ್ದೀನ್, ದೇರಳಕಟ್ಟೆ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷರಾದ ಕೆ. ಅಬೂಬಕ್ಕರ್ ನಾಟೆಕಲ್, ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಶನ್ ಅಧ್ಯಕ್ಷರಾದ ಉಸ್ಮಾನ್ ಡಿ, ಕರ್ನಾಟಕ ಟಿಂಬರ್ ಮಾಲಕರಾದ ಏ.ಒ ಅಬ್ದುಲ್ಲಾ, ದೇರಳಕಟ್ಟೆ ರೇಂಜ್ ಮದರಸ ಮ್ಯಾನೇಜ್‌ಮೆಂಟ್ ಅಸೋಸಿಯೇಶನ್ ಅಧ್ಯಕ್ಷರಾದ ಹಾಜಿ ಮೊದಿನ್ ಕುಂಞ್ಞಿ ಮರಾಠಿ ಮೂಲೆ, ಮನಾರುಲ್ ಹುದಾ ಮದರಸ ಅಧ್ಯಕ್ಷರಾದ ಸಯ್ಯದಾಲಿ, ಅರಫಾ ಮಸೀದಿ ಅಧ್ಯಕ್ಷರಾದ ಂ.ಂ ಹೈದರ್ ಪರ್ತಿಪಾಡಿ, ಸ್ಥಳೀಯ ಪಂಚಾಯತ್ ಸದಸ್ಯರಾದ ಹಾಜಿ ಕಬೀರ್.ಡಿ, ಉದ್ಯಮಿಗಳಾದ ಮೈಸೂರು ಬಾವ (ಅಬ್ದುಲ್ ಅಝೀಝ್), ಕಣಚೂರು ಮೋನು ಹಾಜಿ, ಡಾ|| ಖಿ.P ಅಹ್ಮದ್ ಕೈರಾಳಿ, ಂ.ಊ ಮಹ್ಮೂದ್ ಹಾಜಿ, ಃ.ಏ ಇಸ್ಮಾಯಿಲ್ ನಾಟೆಕಲ್, ಒ.S ಅಬ್ಬು ಏಷ್ಯನ್, ಉಮರ್ ಫಾರೂಕ್ ಒಐಗಿ ಮಂಜೇಶ್ವರ, ಮುಹಮ್ಮದ್ ರಫೀಕ್ ಇರ್ಫಾನಿ, ಸುಲೈಮಾನ್ ಹನೀಫಿ, ಅಬ್ದುಲ್ ಅಝೀಝ್ ಮೌಲವಿ, ಮೊದಲಾದವರು ಭಾಗವಹಿಸಿದ್ದರು.
ಆರಂಭದಲ್ಲಿ ಜಮಾಅತಿನ ಕಾರ್ಯದರ್ಶಿ I.ಅಬ್ದುಲ್ ಖಾದರ್ ಸ್ವಾಗತಿಸಿದರು, ಮುಅಲ್ಲಿಂ ಬಹು| ಇಬ್ರಾಹಿಂ ಫೈಝಿ ಕಾರ್ಯಕ್ರಮ ನಿರೂಪಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
deralakatte fest muslim
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಮುಕ್ಕಚ್ಚೇರಿ ನಿವಾಸಿ 14 ವರ್ಷಗಳ ಬಳಿಕ  ಸೆರೆ

February 4, 2026

ಸೌಹಾರ್ದಕ್ಕೆ ಸಾಕ್ಷಿಯಾದ ಪಿಲಾರು ನಾಗಬ್ರಹ್ಮ ಕ್ಷೇತ್ರ ವಾರ್ಷಿಕೋತ್ಸವ

February 3, 2026
Leave A Reply

Advertise
ಸಂಪರ್ಕಿಸಿ

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025

ಕ್ಯಾನ್ಸರ್ ಹಾಗೂ ಸ್ತ್ರೀ ರೋಗ ಜಾಗ್ರತಿ ಅರಿವು

November 11, 2025
suddi

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

By UllalaVaniFebruary 5, 20260

ಉಳ್ಳಾಲ: 19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್‌ ಹೊಂದಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಕೈಕೋ ರೋಡ್‌ ಸುಭಾಷನಗರ ನಿವಾಸಿ ಅನ್ವರ್…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

February 4, 2026

ಫೆ, 8.ಹಿದಾಯತ್ ನಗರ ಹುಸೈನಿಯಾ ದರ್ಸ್ ವಾರ್ಷಿಕ ಮಹ್ಳರತುಲ್ ಬದ್ರಿಯಾ

February 4, 2026

ಪಟ್ಲ ಫೌಂಡೇಶನ್ ಟ್ರಸ್ಟ್: ಕೇಂದ್ರೀಯ ಮಹಿಳಾ ಘಟಕದ ವಾರ್ಷಿಕೋತ್ಸವ

February 4, 2026
1 2 3 … 1,793 Next
Automatic YouTube Gallery

|| UDUPI NATURAL KALPARASA|| ಇನ್ನು ಮುಂದೆ `ಉಡುಪಿ ನ್ಯಾಚುರಲ್' ಕಲ್ಪರಸ ಉಳ್ಳಾಲದಲ್ಲಿ ಲಭ್ಯ

ಉಳ್ಳಾಲಕ್ಕೆ ಲಗ್ಗೆ ಇಟ್ಟಿದೆ `ಉಡುಪಿ ನ್ಯಾಚುರಲ್'; ನೂತನ ಶಾಪ್‌ಗೆ ದೀಪ ಬೆಳಗಿಸಿ ಚಾಲನೆ

ಆರೋಗ್ಯಭರಿತ `ಕಲ್ಪರಸ' ಇಲ್ಲಿನ ಫೇಮಸ್ ಡ್ರಿಂಕ್
#ullalavani #news #ullala #kalparasa #udupinatural
|| UDUPI NATURAL KALPARASA|| ಇನ್ನು ಮುಂದೆ `ಉಡುಪಿ ನ್ಯಾಚುರಲ್' ಕಲ್ಪರಸ ಉಳ್ಳಾಲದಲ್ಲಿ ಲಭ್ಯ
Now Playing
|| UDUPI NATURAL KALPARASA|| ಇನ್ನು ಮುಂದೆ `ಉಡುಪಿ ನ್ಯಾಚುರಲ್' ಕಲ್ಪರಸ ಉಳ್ಳಾಲದಲ್ಲಿ ಲಭ್ಯ
ಉಳ್ಳಾಲಕ್ಕೆ ಲಗ್ಗೆ ಇಟ್ಟಿದೆ `ಉಡುಪಿ ನ್ಯಾಚುರಲ್'; ನೂತನ ಶಾಪ್‌ಗೆ ದೀಪ ಬೆಳಗಿಸಿ ...
ಉಳ್ಳಾಲಕ್ಕೆ ಲಗ್ಗೆ ಇಟ್ಟಿದೆ `ಉಡುಪಿ ನ್ಯಾಚುರಲ್'; ನೂತನ ಶಾಪ್‌ಗೆ ದೀಪ ಬೆಳಗಿಸಿ ಚಾಲನೆ

ಆರೋಗ್ಯಭರಿತ `ಕಲ್ಪರಸ' ಇಲ್ಲಿನ ಫೇಮಸ್ ಡ್ರಿಂಕ್
#ullalavani #news #ullala #kalparasa #udupinatural
ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ
Now Playing
ಉಮಾಮಹೇಶ್ವರಿ ಕ್ಷೇತ್ರದಲ್ಲಿ ನಡೆದ ಸಭಾ ಕಾರ್ಯಕ್ರಮ
ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ...
ಕಾಪಿಕಾಡ್ ಉಮಾಮಹೇಶ್ವರಿ ಕ್ಷೇತ್ರದಲ್ಲಿ ಬ್ರಹ್ಮಲಕಶೋತ್ಸವ;ಮೂರನೇ ದಿನದ ಸಭಾ ಕಾರ್ಯಕ್ರಮಕ್ಕೆ ಚಾಲನೆ

ಕಟೀಲು ಕ್ಷೇತ್ರದ ಅರ್ಚಕರಾದ ಹರಿನಾರಾಯಣದಾಸ ಅಸ್ರಣ್ಣರಿಂದ ಆಶೀವರ್ಚನ
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d