Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಮಕ್ಕಳ ಕಾಲಂ

ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಚಿತ್ರಕಲಾ ಶಿಕ್ಷಣ ಪೂರಕ

UllalaVaniBy UllalaVaniMarch 2, 2015Updated:March 3, 2015No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಮಂಗಳೂರು:  ಚಿತ್ರಕಲಾ ಶಿಕ್ಷಣ, ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕ. ಸಮರ್ಥ ಕಲಾ ಶಿಕ್ಷಕನೊಬ್ಬ ಏನೂ ಅಲ್ಲದ ವಿದ್ಯಾರ್ಥಿಯನ್ನೂ ಮುಗಿಲೆತ್ತರಕ್ಕೆ ಬೆಳೆಸಬಲ್ಲವನಾಗಿದ್ದು ಮಕ್ಕಳ ಮಾನಸಿಕ ನೆಮ್ಮದಿಗೆ ಕಾರಣನಾಗಿರುತ್ತಾನೆ ಎಂದು ಡಯಟ್‍ನ ಪ್ರಾಂಶುಪಾಲರಾದ ಶ್ರೀ ಸಿಪ್ರಿಯನ್ ಮೊಂತೆರೋ ತಿಳಿಸಿದರು.
ಅವರು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಸಹಯೋಗದೊಂದಿಗೆ ಇತ್ತೀಚೆಗೆ ನಡೆದ ದಕ್ಷಿಣ ಕನ್ನಡ ಚಿತ್ರಕಲಾ ಶಿಕ್ಷಕರ ಸಂಘದ ತಿಂಗಳ ಕಾರ್ಯಾಗಾರವನ್ನು ನಗರದಲ್ಲಿ ಉದ್ಘಾಟಿಸಿ ಮಾತಾನಾಡಿದರು.
ಮುಖ್ಯ ಅತಿಥಿಗಳಾಗಿ ಕಲಾವಿದ ಬಿ.ಗಣೇಶ ಸೋಮಯಾಜಿ ಚಿತ್ರಕಲಾ ಶಿಕ್ಷಕರು ಕಾಲಕ್ಕೆ ತಕ್ಕ ಬದಲಾಗುತ್ತಾ ಆಧುನಿಕ ತಂತ್ರಜ್ಞಾನಗಳನ್ನು ಬಳಸಿ ವಿದ್ಯಾರ್ಥಿಗಳು ಇನ್ನೂ ಎತ್ತರಕ್ಕೆ ಬೆಳೆಯುವುದಕ್ಕೆ ಕಾರಣರಾಗಬೇಕು ಎಂದರು.
ತಿಂಗಳ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿಯ ಚಿತ್ರಕಲಾ ಶಿಕ್ಷಕ ಶ್ರೀ ಭೋಜ ಹಾಂಡ ನಿರಂತರ ಮತ್ತು ವ್ಯಾಪಕಮೌಲ್ಯ ಮಾಪನದ ಬಗ್ಗೆ ಮಾರ್ಗದರ್ಶನ ನೀಡಿದರು. ಜಿಲ್ಲೆಯ ಸುಮಾರು 100 ಮಂದಿ ಚಿತ್ರಕಲಾ ಶಿಕ್ಷಕರು ಇದರ ಸದುಪಯೋಗ ಪಡೆದುಕೊಂಡರು.

DSC_0572
ಅಧ್ಯಕ್ಷರಾಗಿ ಮಾತನಾಡಿದ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀ ಮಹಾಬಲ ಕುಳ “ಆಶಾವಾದಿಯಾಗಿ ಜೀವನ ನಡೆಸುವವನು ಕನಸುಗಳ ಹೊರುತ್ತಾನೆ. ಚಿಂತನೆಗಳನ್ನು ಮಾಡುತ್ತಾನೆ. ಚಿತ್ರಕಲಾ ಶಿಕ್ಷಕರು ಇದಕ್ಕೆ ಮಾದರಿಯಾಗಿದ್ದಾರೆ ” ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ತುಳು ಪಠ್ಯ ವಿಷಯದಲ್ಲಿ ವಿದ್ಯಾರ್ಥಿಗಳಿಗೆ ಪ್ರೇರಕರಾಗಿ ಸಾಧನೆಗೈದ ಶ್ರೀ ದಿನೇಶ್ ಶೆಟ್ಟಿಗಾರ್ ಮತ್ತು ವರ್ಲಿಕಲೆಯ ಪ್ರಶಂಸೆಗಾಗಿ ತಾರಾನಾಥ್ ಕೈರಂಗಳ್ ಇವರನ್ನು ಸಂಘದ ಪರವಾಗಿ ಸನ್ಮಾನಿಸಲಾಯಿತು.
ಬಿ.ಇ. ಎಮ್ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ಮಾಧವ .ಎ ಸ್ವಾಗತಿಸಿದರು. ಬೆಸೆಂಟ್ ಪ್ರೌಢಶಾಲೆಯ ಶ್ರೀ ಅಶೋಕ್ ಲಂಬಾಣಿ ವಂದಿಸಿದರು. ತಾರಾನಾಥ್ ಕೈರಂಗಳ್ ಕಾರ್ಯಕ್ರಮ ನಿರ್ವಹಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಏರ್‌ಪೋರ್ಟ್ ರಸ್ತೆಯ ದುರಸ್ತಿಗೆ ಒತ್ತಾಯ; ಪ್ರತಿಭಟನೆಯ ಎಚ್ಚರಿಕೆ

October 30, 2025

ಲಯನ್ಸ್ ಕ್ಲಬ್ ಮಂಗಳೂರು ಸೋಮೇಶ್ವರ ವತಿಯಿಂದ ವಿಶ್ವ ಶಾಂತಿ ಚಿತ್ರಕಲಾ ಸ್ಪರ್ಧೆ

October 30, 2025

ರಾಜ್ಯಮಟ್ಟದ ಅಥ್ಲೆಟಿಕ್ಸ್‌ನಲ್ಲಿ ಸಾನ್ವಿ ಎಸ್ ನಾಯ್ಕ್ ದ್ವಿತೀಯ; ರಾಷ್ಟ್ರಮಟ್ಟಕ್ಕೆ ಆಯ್ಕೆ

October 28, 2025
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

By UllalaVaniFebruary 5, 20260

ಉಳ್ಳಾಲ: ಯೆನೆಪೋಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು, ಮಂಜನಾಡಿ ಇದರ ಆಶ್ರಯದಲ್ಲಿ ಹಾಗೂ ಭಾರತ ಸರ್ಕಾರದ ಆಯುಷ್…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

19 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ..!

February 5, 2026

ಕೆನರಾ ಬ್ಯಾಂಕ್ ದೇರಳಕಟ್ಟೆ ಶಾಖೆಯ ಶಿವರಾಮ ಕಾಸರಗೋಡು ಅವರಿಗೆ ಬೀಳ್ಕೊಡುಗೆ

February 4, 2026

ಫೆ, 8.ಹಿದಾಯತ್ ನಗರ ಹುಸೈನಿಯಾ ದರ್ಸ್ ವಾರ್ಷಿಕ ಮಹ್ಳರತುಲ್ ಬದ್ರಿಯಾ

February 4, 2026
1 2 3 … 1,793 Next
Automatic YouTube Gallery

ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ

ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
Now Playing
ಫೆ.6ರಿಂದ ಮಂಜನಾಡಿ ಯೆನೆಪೋಯ ಆಸ್ಪತ್ರೆಯಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸೆ
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ...
ಯೆನೆಪೋಯ ಪ್ರಕೃತಿ ಚಿಕಿತ್ಸೆ,ಯೋಗ ವಿಜ್ಞಾನ ಕಾಲೇಜು ಮಂಜನಾಡಿ ಆಶ್ರಯದಲ್ಲಿ ;ಸ್ಥೂಲಕಾಯ ನಿರ್ವಹಣೆಗೆ ಉಚಿತ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

ತೊಕ್ಕೊಟ್ಟುವಿನಲ್ಲಿ ಯೋಗ ವಿಜ್ಞಾನ ಕಾಲೇಜು ಪ್ರಿನ್ಸಿಪಾಲ್ ಡಾ.ಪುನೀತ್ ರಾಘವೇಂದ್ರ ಮಾಹಿತಿ

#ullalavani #news #latestnews #ullala #yenapoya #prsmt
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
Now Playing
||HISTORY|| ಕಾಪಿಕಾಡ್ ಪ್ರದೇಶದಲ್ಲಿ ನೆಲೆ ನಿಂತ ಉಮಾಮಹೇಶ್ವರಿ ದೇವಿ....!
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು ...
ನನ್ನ ಮನೆಗೂ ಬಂದಿತ್ತು ನಾಗರಹಾವುಗಳು; ಹೈವೆಯಲ್ಲಿ ನಡೆಯುತ್ತಿತ್ತಂತೆ ಅಪಘಾತಗಳು

ದೇವಳದ ಆಡಳಿತ ಮೋಕ್ತೆಸರರಾದ ಎ.ಜೆ.ಶೇಖರ್ ಹೇಳಿದ್ರೂ ಅಂದಿನ ಕಥನ

#ullalavani #news #tulunad #latestnews #ullala #kapikad #umamaheshwaridevi #history
Follow us on Facebook
Recent Editions
JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d