UN NETWORKS
ಉಳ್ಳಾಲ: ಉಳ್ಳಾಲದ ಮಾಸ್ತಿಕಟ್ಟೆಯಲ್ಲಿ ಭಾನುವಾರ ಜರಗಿದ ಮೇಲಂಗಡಿ ಕ್ರಿಕೆಟ್ ಕ್ಲಬ್, ಆಝಾದ್ ಫ್ರೆಂಡ್ಸ್ ಸರ್ಕಲ್ ಹಾಗೂ ಉಳ್ಳಾಲ ವಲಯದ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಇದರ ಜಂಟಿ ಆಶ್ರಯದಲ್ಲಿ ದೇರಳಕಟ್ಟೆ ಯೆನೆಪೋಯ ಆಸ್ಪತ್ರೆ ಇದರ ಸಹಯೋಗದೊಂದಿಗೆ ದ್ವಿತೀಯ ಸಂಭ್ರಮ ಮತ್ತು ಸಾರ್ವಜನಿಕ ಬೃಹತ್ ರಕ್ತದಾನ ಶಿಬಿರದಲ್ಲಿ ಸಚಿವರ ಆಪ್ತ ಕಾರ್ಯದರ್ಶಿ ಮಹಮ್ಮದ್ ಲಿಬ್ಜತ್ ಇವರನ್ನು ಸನ್ಮಾನಿಸಲಾಯಿತು.