Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಕಣಚೂರು ಆಸ್ಪತ್ರೆಯಲ್ಲಿ ಭಾರತೀಯ ಕ್ರಿಕೆಟ್ ತಂಡದ ಮಾಜಿ ಫಿಸಿಯೋ ಡಾ.ಆಲಿ ಇರಾನಿ

UllalaVaniBy UllalaVaniJanuary 17, 2018No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಉಳ್ಳಾಲ: ಕುತ್ತಿಗೆ ಮತ್ತು ಬೆನ್ನು ನೋವು ಇರುವವರು ಭಾರತೀಯ ಫಿಸಿಯೋಥೆಪಿಯೆನ್ನರ ಅನ್ನದಾತರಾಗಿದ್ದು , ಅದನ್ನು ` ಚಮತ್ಕಾರ್ ಕಾ ನಮಸ್ಕಾರ್ ‘ ರೀತಿಯಲ್ಲಿ ಗುಣಪಡಿಸಿದಲ್ಲಿ ರೋಗಿ ಗುಣಮುಖನಾಗಲು ಸಾಧ್ಯ ಎಂದು ಮುಂಬೈ ನಾನಾವತಿ ಆಸ್ಪತ್ರೆ ಮುಖ್ಯಸ್ಥ ಹಾಗೂ ಭಾರತೀಯ ಕ್ರಿಕೆಟ್ ತಂಡದ ಮಾಜಿ ಫಿಸಿಯೋ ಡಾ.ಆಲಿ ಇರಾನಿ ಹೇಳಿದ್ದಾರೆ.

ಅವರು ನಾಟೆಕಲ್ ಕಣಚೂರು ಫಿಸಿಯೋಥೆರಪಿ ಕಾಲೇಜು , ಸೌತ್ ಕೆನರಾ ಫಿಸಿಯೋಥೆರಪಿ ಉಪನ್ಯಾಸಕರ ಅಸೋಸಿಯೇಷನ್ ಇದರ ಸಹಭಾಗಿತ್ವದಲ್ಲಿ ನಾಟೆಕಲ್ ಕಣಚೂರು ಆಡಿಟೋರಿಯಂನಲ್ಲಿ ಮಂಗಳವಾರ ಜರಗಿದ ಮಂಗಳೂರು ಫಿಸಿಯೋಕಾನ್ -2018 ಅಂಗವಾಗಿ ಭಾರತದಲ್ಲಿ ಫಿಸಿಯೋಥೆರಪಿ, ದೈಹಿಕ ಬಲಾಢ್ಯತೆ ಮತ್ತು ಕ್ರೀಡೆ ಔಷಧಿ ಹಾಗೂ ಶೀಘ್ರ ಪರಿಹಾರಗಳ ಪ್ರಸ್ತುತ ತಂತ್ರ ವಿಚಾರಗಳ ಕುರಿತ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.

ಭಾರತದಲ್ಲಿ ಹೆಚ್ಚಾಗಿ ಕುತ್ತಿಗೆ ಮತ್ತು ಬೆನ್ನು ನೋವು ಕಾಡುವ ಜನರೇ ಹೆಚ್ಚಿದ್ದಾರೆ. ಫಿಸಿಯೋಥೆರಪಿಗಳನ್ನು ಹೆಚ್ಚಾಗಿ ಭೇಟಿ ಮಾಡುವವರು ಅವರೇ ಆಗಿರುತ್ತಾರೆ. ಆದರೆ ಒಂದೇ ದಿನದಲ್ಲಿ ಗುಣಮುಖರಾಗಬೇಕು ಅನ್ನುವ ಮನಸ್ಥಿತಿಯಿಂದ ಆಸ್ಪತ್ರೆಗೆ ಭೇಟಿ ನೀಡುವ ರೋಗಿಗಳನ್ನು ಪ್ರಥಮ ದಿನದ ಚಿಕಿತ್ಸಾ ವಿಧಾನದ ಮೂಲಕ ಪರಿಹರಿಸಿದಲ್ಲಿ ಫಿಸಿಯೋಥೆರಪಿಗಳು ಜೀವನ ನಿರ್ವಹಣೆ ಸಾಧ್ಯ ಎಂದರು.

ಮುಖ್ಯ ಅತಿಥಿಯಾಗಿದ್ದ ಇಂಡಿಯನ್ ಮೆಡಿಕಲ್ ಕೌನ್ಸಿಲ್ ಮಂಗಳೂರು ಇದರ ಅಧ್ಯಕ್ಷ ಡಾ.ಕೆ.ಆರ್ ಕಾಮತ್ ಮಾತನಾಡಿ ಕೌಶಲ್ಯ ವೃದ್ಧಿಗೆ ಸಿಗುವಂತಹ ಅವಕಾಶಗಳನ್ನು ಪ್ರಾಧ್ಯಾಪಕರು ಸದುಪಯೋಗಪಡಿಸಿಕೊಳ್ಳಬೇಕಿದೆ. ಯುವಸಮುದಾಯ ರೋಗಿಗಳ ಜತೆಗೆ ಉತ್ತಮ ಬಾಂಧವ್ಯದ ಜತೆಗೆ ಇತರೆ ವಿಭಾಗದವರ ಜತೆಗಿನ ಉತ್ತಮ ಸಂಪರ್ಕ ಇರಿಸಿಕೊಳ್ಳುವುದರ ಮೂಲಕ ಕ್ಷೇತ್ರದಲ್ಲಿ ಪ್ರಸ್ತುತ ಎದುರಾಗುತ್ತಿರುವ ತೊಂದರೆಗಳಿಂದ ಪಾರಾಗಬಹುದು ಎಂದು ಸಲಹೆ ನೀಡಿದರು.

ಈ ಸಂದರ್ಭ ಕಣಚೂರು ಸಮೂಹ ಸಂಸ್ಥೆಗಳ ಅಧ್ಯಕ್ಷ ಯು.ಕಣಚೂರು ಮೋನು ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರಾಜೀವ್ ಗಾಂಧಿ ವಿ.ವಿಗಳ ಸಿಂಡಿಕೇಟ್ ಸದಸ್ಯ ಡಾ.ಇಫ್ತಿಕಾರ್ ಅಲಿ ಮುಖ್ಯ ಅತಿಥಿಯಾಗಿದ್ದರು. ಕಣಚೂರು ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನ ಡೀನ್ ಡಾ.ಹೆಚ್.ಯಸ್.ವಿರೂಪಾಕ್ಷ, ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ.ದೇವಿಪ್ರಸಾದ್ ಉಪಸ್ಥಿತರಿದ್ದರು.

ಸೆರಿಂಗ್ ಡ್ರೋಮಾ ಕಾರ್ಯಕ್ರಮ ನಿರೂಪಿಸಿದರು. ಕಣಚೂರು ಫಿಸಿಯೋಥೆರಪಿ ಕಾಲೇಜು ಪ್ರಾಂಶುಪಾಲ ಡಾ.ಮೊಹಮ್ಮದ್ ಸುಹೈಲ್ ಸ್ವಾಗತಿಸಿದರು. ಡಾ.ರೇಷ್ಮಾ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

SNEC ಪರೀಕ್ಷೆಯಲ್ಲಿ ಶಂಸುಲ್ ಉಲಮಾ ಇಸ್ಲಾಮಿಕ್ ಅಕಾಡೆಮಿ ವಿದ್ಯಾರ್ಥಿಗಳ ಭರ್ಜರಿ ಸಾಧನೆ

July 1, 2026

ಖಾಸಗಿ ಕಾಂಪೌಂಡ್ ಕುಸಿದು ಮನೆ ನೆಲಸಮ: ತಪ್ಪಿತಸ್ಥರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಹಾಗೂ ಬಿಎನ್‌ಎಸ್ ಅಡಿ ಎಫ್‌ಐಆರ್‌ಗೆ ಆಗ್ರಹ..!

July 1, 2026

ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಣೆ

June 30, 2026
Leave A Reply

Advertise
ಸಂಪರ್ಕಿಸಿ

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026

ವೆನ್ಲಾಕ್ ಆಸ್ಪತ್ರೆಯಲ್ಲಿ ಮನೋವೈದ್ಯರು ಮತ್ತು ಕ್ಲಿನಿಕಲ್ ಸೈಕಾಲಜಿಸ್ಟ್‌ಗಳ ತೀವ್ರ ಕೊರತೆ – ಬಡ ರೋಗಿಗಳ ನಿರ್ಲಕ್ಷ್ಯ ಯಾಕೆ ಎಂದು ಸಾರ್ವಜನಿಕರ ಪ್ರಶ್ನೆ

May 26, 2026
suddi

SNEC ಪರೀಕ್ಷೆಯಲ್ಲಿ ಶಂಸುಲ್ ಉಲಮಾ ಇಸ್ಲಾಮಿಕ್ ಅಕಾಡೆಮಿ ವಿದ್ಯಾರ್ಥಿಗಳ ಭರ್ಜರಿ ಸಾಧನೆ

By UllalaVaniJuly 1, 20260

ವಾದಿತ್ವೈಬ, ಕಿನ್ಯಾ, ಜು. 1: ಸಮಸ್ತ ನ್ಯಾಷನಲ್ ಎಜುಕೇಶನ್ ಕೌನ್ಸಿಲ್ (SNEC) ವತಿಯಿಂದ 2025-26ನೇ ಶೈಕ್ಷಣಿಕ ಸಾಲಿನ ಸೆಮಿಸ್ಟರ್ ಪರೀಕ್ಷೆಯಲ್ಲಿ…

ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಗೋವಾದಲ್ಲಿ ಶವವಾಗಿ ಪತ್ತೆ..!!

July 1, 2026

ಖಾಸಗಿ ಕಾಂಪೌಂಡ್ ಕುಸಿದು ಮನೆ ನೆಲಸಮ: ತಪ್ಪಿತಸ್ಥರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಹಾಗೂ ಬಿಎನ್‌ಎಸ್ ಅಡಿ ಎಫ್‌ಐಆರ್‌ಗೆ ಆಗ್ರಹ..!

July 1, 2026

ಯೆನೆಪೋಯ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ಮೂಗಿನ ಅಲರ್ಜಿ ಮತ್ತು ಸೈನಸೈಟಿಸ್ ಚಿಕಿತ್ಸಾ ಶಿಬಿರ

July 1, 2026
1 2 3 … 1,992 Next
Automatic YouTube Gallery

ಕೆರೆಬೈಲ್‌ : ಎಂದಿನಂತೆ ಬೆಳಗ್ಗೆ 8ಗಂಟೆಗೆ ಬಂದಿದ್ದರೆ ಜೀವ ಹೋಗುತ್ತಿತ್ತು..? ಸ್ಥಳೀಯರು ಬಿಚ್ಚಿಟ್ರು ಸತ್ಯಸಂಗತಿ..!!

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news ...
from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಕೆರೆಬೈಲ್‌ : ಎಂದಿನಂತೆ ಬೆಳಗ್ಗೆ 8ಗಂಟೆಗೆ ಬಂದಿದ್ದರೆ ಜೀವ ಹೋಗುತ್ತಿತ್ತು..? ಸ್ಥಳೀಯರು ಬಿಚ್ಚಿಟ್ರು ಸತ್ಯಸಂಗತಿ..!!
Now Playing
ಕೆರೆಬೈಲ್‌ : ಎಂದಿನಂತೆ ಬೆಳಗ್ಗೆ 8ಗಂಟೆಗೆ ಬಂದಿದ್ದರೆ ಜೀವ ಹೋಗುತ್ತಿತ್ತು..? ಸ್ಥಳೀಯರು ಬಿಚ್ಚಿಟ್ರು ಸತ್ಯಸಂಗತಿ..!!
📍 Ullal | Dakshina Kannada | Coastal Karnataka News Update ಉಳ್ಳಾಲ, ...
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news ...
from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
| Ullalavani | ಅಶ್ವಿನಿ ಹಾಗೂ ಕುಟುಂಬದ ಬೇಡಿಕೆ ಈಡೇರಿಸಿದ ಬಿಜೆಪಿ, ಮಾಜಿ ಸಂಸದ ನಳೀನ್ ಕಟೀಲ್..!
Now Playing
| Ullalavani | ಅಶ್ವಿನಿ ಹಾಗೂ ಕುಟುಂಬದ ಬೇಡಿಕೆ ಈಡೇರಿಸಿದ ಬಿಜೆಪಿ, ಮಾಜಿ ಸಂಸದ ನಳೀನ್ ಕಟೀಲ್..!
ಅಶ್ವಿನಿಗೆ ಕೃತಕ ಕಾಲು ಜೋಡಣೆಗೆ ರೂ.23 ಲಕ್ಷ; ಬಿಜೆಪಿ, ಮಾಜಿ ಸಂಸದರ ...
ಅಶ್ವಿನಿಗೆ ಕೃತಕ ಕಾಲು ಜೋಡಣೆಗೆ ರೂ.23 ಲಕ್ಷ; ಬಿಜೆಪಿ, ಮಾಜಿ ಸಂಸದರ ಮುತುವರ್ಜಿಯಲ್ಲಿ ಸಹಾಯಹಸ್ತ

ಮಂಜನಾಡಿ ದುರಂತದಲ್ಲಿ ಎರಡು ಕಾಲುಗಳನ್ನು ಕಳೆದುಕೊಂಡಿದ್ದ ಅಶ್ವಿನಿ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ...
ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version