Site icon Ullalavani

ಹಿರಾ ಕಾಲೇಜು ದಂತ ಚಿಕಿತ್ಸಾ ಶಿಬಿರ

UN NETWORKS

ಉಳ್ಳಾಲ: ಹಿರಾ ಮಹಿಳಾ ಕಾಲೇಜು, ಬಬ್ಬುಕಟ್ಟೆ ಇದರ ರಾಷ್ಟ್ರಿಯ ಸ್ವಯಂ ಸೇವಾ ಯೋಜನೆಯ ವತಿಯಿಂದ ವಿದ್ಯಾರ್ಥಿನಿಯರಿಗಾಗಿ ಉಚಿತ ದಂತ ಚಿಕಿತ್ಸಾ ಶಿಬಿರವನ್ನು ಕಾಲೇಜಿನಲ್ಲಿ ಹಮ್ಮಿಕೊಳಲಾಗಿತ್ತು.

ಸಂಪನ್ಮೂಲ ವ್ಯಕ್ತಿಯಾಗಿ ಯೇನೆಪೋಯ ಡೆಂಟಲ್ ಕಾಲೇಜಿನ ಪಬ್ಲಿಕ್ ಹೆಲ್ತ್ ಡೆಂಟಿಸ್ಟ್ರಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ| ಪ್ರವೀಣ್ ಇವರ ತಂಡವು ಕಾಲೇಜಿಗೆ ಆಗಮಿಸಿದ್ದು, ವಿದ್ಯಾರ್ಥಿನಿಯರೆಲ್ಲರು ಉಚಿತ ದಂತ ಶಿಬಿರದ ಪ್ರಯೋಜನವನ್ನು ಪಡೆದಿರುತ್ತಾರೆ.

Exit mobile version