Site icon Ullalavani

ಸೋಮೇಶ್ವರ: ಚರಂಡಿ ಮತ್ತು ರಸ್ತೆ ಕಾಂಕ್ರಿಟೀಕರಣ ಉದ್ಘಾಟಿನೆ

ಸೋಮೇಶ್ವರ: ಗ್ರಾಮೀಣ ಪ್ರದೇಶದಲ್ಲಿ ರಸ್ತೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ ಅನುದಾನ ಬಿಡುಗಡೆಗೊಳಿಸಬೇಕೆಂದು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸತೀಶ್ ಕುಂಪಲ ಸರಕಾರವನ್ನು  ಆಗ್ರಹಿಸಿದರು.

ಸೋಮೇಶ್ವರ ಗ್ರಾಮ ಪಂಚಾಯತ್ ನ ಆಧಿಶಕ್ತಿ ದೇವಸ್ಥಾನ ರಸ್ತೆಯ ಚರಂಡಿ ಮತ್ತು ರಸ್ತೆ ಕಾಂಕ್ರಿಟೀಕರಣ ಆಗಿರುವ ಸುಸಜ್ಜಿತ ರಸ್ತೆಯನ್ನು ಉದ್ಘಾಟಿಸಿ ಮಾತನಾಡಿದರು.

ಗ್ರಾಮ ಪಂಚಾಯತ್ ಉಪಾಧ್ಯಕ್ಷ ರಾಜೇಶ್ ಉಚ್ಚಿಲ್, ಪಂಚಾಯತ್ ಸದಸ್ಯ ಮನು ಕಟ್ಟೆಮನೆ, ಶಿವಾನಂದ ಟೈಲರ್ ಸುಶೀಲಾ ನಾೈಕ್, ಹರೀಶ್ ಕುಂಪಲ, ಮೋಹನ್ ಶೆಟ್ಟಿ ಕುಂಪಲ, ಸರಳಾಯ ಕಾಲನಿ ಅಧ್ಯಕ್ಷರಾದ ದೇವೇಶ್ ಸರಳಾಯ, ಸುಕುಮಾರ್ ಭಟ್ ಕುಂಪಲ, ಅಶೋಕ್ ಕುಂಪಲ, ಆನಂದ್ ಎನ್., ರವೀಂದ್ರ ಕುಂಪಲ, ರಾಜೇಶ್ ಕುಂಪಲ, ನಿವೃತ್ತ ಸೇನಾನಿ ವೆಂಕಟೇಶ್ ಕುಂಪಲ, ಸುಧಾಕರ್ ಕುಂಪಲ, ಪುರಂದರ, ಜಿತೇಂದ್ರ, ಸುರೇಂದ್ರ ಕುಂಪಲ, ಚರಣ್ ಬೇಬಿ ನಾರಾಯಣ, ಪ್ರದೀಪ್ ಕುಂಪಲ, ನಾಗೇಶ್ ಕುಂಪಲ, ಕಮಾಲಾಕ್ಷ ಮೂಲ್ಯ, ಸದಾನಂದ ಪೂಜಾರಿ, ರಾಜೇಶ್ ದೇವಾಡಿಗ, ಗಿರೀಶ್ ಕುಂಪಲ, ಉಪಸ್ಥಿತರಿದ್ದರು.

Exit mobile version