UN NETWORKS
ನವದೆಹಲಿ: ಭಾರತದ ಅತಿದೊಡ್ಡ ಕಾರು ತಯಾರಿಕಾ ಕಂಪನಿಯಾಗಿರುವ ಮಾರುತಿ ಸುಜುಕಿ ತನ್ನ ಮೊದಲ ಎಲೆಕ್ಟ್ರಿಕ್ ಕಾರಿನ ಮಾದರಿಯನ್ನು ಮುಂದಿನ ತಿಂಗಳು ನಡೆಯಲಿರುವ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಕ್ಕೆ ಇಡಲಿದೆ.