ಸಂತ ಸೆಬೆಸ್ತಿಯನ್ನರ ಶಿಕ್ಷಣ ಸಂಸ್ಥೆಗಳಲ್ಲಿ ಗಣರಾಜ್ಯೋತ್ಸವ UllalaVani 8 years ago UN NETWORKS ತೊಕ್ಕೊಟ್ಟು: ತೊಕ್ಕೊಟ್ಟು ಪೆರ್ಮನ್ನೂರಿನ ಸಂತ ಸೆಬೆಸ್ತಿಯನ್ನರ ಧರ್ಮಕೇಂದ್ರದ ವಿದ್ಯಾಸಂಸ್ಥೆಗಳಲ್ಲಿ ನಡೆದ ಗಣರಾಜ್ಯೋತ್ಸವ ದಲ್ಲಿ ಸಹಾಯಕ ಧರ್ಮಗುರು ಫಾ. ಸ್ಟ್ಯಾನಿ ಪಿಂಟೋ ಧ್ವಜಾರೋಹಣಗೈದರು.