Site icon Ullalavani

ತಲಪಾಡಿ: ನೂತನ ರಸ್ತೆ ಉದ್ಘಾಟನೆ

ಉಳ್ಳಾಲ: ತಲಪಾಡಿ ಗ್ರಾಮದ ಪಿಲಿಕೂರುವಿನ ಒಳರಸ್ತೆಗೆ ಜಿಲ್ಲಾ ಪಂಚಾಯತ್‍ನ 6 ಲಕ್ಷ ಅನುದಾನದಡಿ ಕಾಂಕ್ರಟೀಕರಣ ರಸ್ತೆ ನಿರ್ಮಾಣಗೊಂಡಿದ್ದು, ನೂತನ ರಸ್ತೆಯನ್ನು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸತೀಶ್ ಕುಂಪಲ ಉದ್ಘಾಟಿಸಿದರು.

ತಲಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುರೇಶ್ ಆಳ್ವ, ಗ್ರಾಮ ಪಂಚಾಯತ್ ಸದಸ್ಯೆ ಪುಷ್ಪಲತಾ ಶೆಟ್ಟಿ, ಬಿಜೆಪಿ ಯುವ ಮೋರ್ಚಾ ಕ್ಷೇತ್ರ ಕಾರ್ರ್ಯದರ್ಶಿ ಸಚಿನ್ ಶೆಟ್ಟಿ ಸಾಂತ್ಯಗುತ್ತು, ಸುಭಾಷ್ ಮಾಧವಪುರ, ವೆಂಕಪ್ಪ ಪಿಲಿಕೂರು, ರಿಝೋನ್ ಪಿಲಿಕೂರು, ಕೆ.ಪಿ.ಇಬ್ರಾಹಿಂ, ಆರೀಫ್ ಪಿಲಿಕೂರು, ಬಶೀರ್ ಪಿಲಿಕೂರು, ಅಶ್ರಫ್, ಹರಿನಾಥ್, ಸಿರಾಜ್, ನವೀನ್ ಆಳ್ವ, ಶರೀಫ್, ಇಲಿಯಾಸ್, ಇಸ್ಮಾಯಿಲ್ ಪಿಲಿಕೂರು, ಉಪಸ್ಥಿತರಿದ್ದರು.

ಎನ್.ಐ.ಇಬ್ರಾಹಿಂ ಸ್ವಾಗತಿಸಿದರು.

Exit mobile version