Site icon Ullalavani

ಗುಂಡೆಸೆತ ಸ್ಪರ್ಧೆಯಲ್ಲಿ ಆಯಿಷ ಸಹ್ವ ಗೆ ಚಿನ್ನದ ಪದಕ

UN NETWORKS

ಉಳ್ಳಾಲ: ಬಬ್ಬುಕಟ್ಟೆ ಪೆರ್ಮನ್ನೂರಿನ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಆಯಿಷ ಸಹ್ವ ಇವರು ಮಂಗಳ ಜ್ಯೋತಿ ವಿದ್ಯಾಸಂಸ್ಥೆ ವಾಮಂಜೂರು ಇಲ್ಲಿ ನಡೆದ 7ನೇ ರಾಜ್ಯಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಶೇಷ ಸಾಮಥ್ರ್ಯವುಳ್ಳ ಮಕ್ಕಳ ಕ್ರೀಡಾಕೂಟ-2017-18 ರ ಗುಂಡೆಸೆತ ಸ್ಪರ್ಧೆಯಲ್ಲಿ ಚಿನ್ನದ ಪದಕ ವಿಜೇತರಾಗಿದ್ದಾರೆ.

Exit mobile version