Site icon Ullalavani

ತಲಪಾಡಿ: ಶ್ರೀ ದುರ್ಗಾ ಪರಮೇಶ್ವರೀ ದೇವಾಲಯದಲ್ಲಿ ಮಹಾರಥೋತ್ಸವ

ತಲಪಾಡಿ: ತಲಪಾಡಿ ದೇವಿಪುರದ ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಮಹೋತ್ಸವ ಅಂಗವಾಗಿ ಮಹಾರಥೋತ್ಸವ ನಡೆಯಿತು.

Exit mobile version