Site icon Ullalavani

ಅಖಂಡ ಭಜನಾ ಸಪ್ತಾಹದ ಪ್ರಯುಕ್ತ ಹೊರಕಾಣಿಕೆ ಮೆರವಣಿಗೆ

UN NETWORKS

ಪಟ್ಟೋರಿ : ನಾಗಬ್ರಹ್ಮ ಭಜನಾ ಮಂಡಳಿ(ರಿ) ಪಟ್ಟೋರಿ ಕೊಣಾಜೆ ಇದರ ಆಶ್ರಯದಲ್ಲಿ ಶನಿವಾರದಿಂದ ನಡೆಯಲಿರುವ ಅಖಂಡ ಭಜನಾ ಸಪ್ತಾಹದ ಅಂಗವಾಗಿ ಹಸಿರು ಹೊರೆಕಾಣಿಕೆ ಮೆರವಣಿಗೆಯು ಅಸೈಗೋಳಿಯಿಂದ ಪಟ್ಟೋರಿಯವರೆಗೆ ಶನಿವಾರ ನಡೆಯಿತು.

Exit mobile version