Share Facebook Twitter LinkedIn Pinterest Email WhatsApp ಉಳ್ಳಾಲ: ರಾ.ಹೆ.66ರಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿರುವುದರಿಂದ ಗುರುವಾರ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿ 3 ಗಂಟೆಗಳ ಕಾಲ ವಾಹನಗಳು ನೇತ್ರಾವತಿ ಸೇತುವೆಯಿಂದ ತೊಕ್ಕೊಟ್ಟುವಿನವರೆಗೆ ಸರತಿ ಸಾಲಿನಲ್ಲಿ ನಿಂತಿತ್ತು. ಉಳ್ಳಾಲ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಉಳ್ಳಾಲದ ಓವರ್ಬ್ರಿಡ್ಜ್–ಉಳ್ಳಾಲಬೈಲ್ ರಸ್ತೆ ಅಭಿವೃದ್ಧಿಗೆ ₹30 ಕೋಟಿ; ಮುಂದಿನ ತಿಂಗಳಿಂದ ಕಾಮಗಾರಿOctober 5, 2026