Site icon Ullalavani

ತೊಕ್ಕೊಟ್ಟು ಜೈ ವೀರ ಮಾರುತಿ ವ್ಯಾಯಾಮ ಶಾಲೆ ಟ್ರಸ್ಟ್ ಅಧ್ಯಕ್ಷರಾಗಿ ದೇವದಾಸ್ ಶ್ರೀಯಾನ್

UN NETWORKS

ತೊಕ್ಕೊಟ್ಟು : ತೊಕ್ಕೊಟ್ಟು ಭಟ್ನಗರದ ಜೈ ವೀರ ಮಾರುತಿ ವ್ಯಾಯಾಮ ಶಾಲೆ ಟ್ರಸ್ಟ್‍ನ ನೂತನ ಅಧ್ಯಕ್ಷರಾಗಿ ದೇವದಾಸ್ ಶ್ರೀಯಾನ್ ಆಯ್ಕೆಯಾಗಿದ್ದಾರೆ.

ವ್ಯಾಯಾಮ ಶಾಲೆಯಲ್ಲಿ ನಡೆದ 68ನೇ ವಾರ್ಷಿಕ ಮಹಾಸಭೆಯಲ್ಲಿ ಶಾಲೆಯ ಅಧ್ಯಕ್ಷ ವಿಶ್ವನಾಥ ಮೆಂಡನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು.

ಶಾಲೆಯ ಉಪಾಧ್ಯಕ್ಷರಾಗಿ ಪುರುಷೋತ್ತಮ ಗಟ್ಟಿ , ನಾಗೇಶ್ ಶೆಟ್ಟಿ, ಕಾರ್ಯದರ್ಶಿಯಾಗಿ ಸತೀಶ್ ಭಟ್ನಗರ, ಜೊತೆ ಕಾರ್ಯದರ್ಶಿಯಾಗಿ ಪುರುಷೋತ್ತಮ ಕಲ್ಲಾಪು, ದಿನೇಶ್ ನಾಯಕ್ ತೊಕ್ಕೊಟ್ಟು, ಕೋಶಾಧಿಕಾರಿಯಾಗಿ ಭಾಸ್ಕರ ತೊಕ್ಕೊಟ್ಟು, ಲೆಕ್ಕಪರಿಶೋಧಕರಾಗಿ ರಾಮಚಂದ್ರ ತೊಕ್ಕೊಟ್ಟು, ಕ್ರೀಡಾ ಕಾರ್ಯದರ್ಶಿಯಾಗಿ ಕಿಶೋರ್ ಕುಮಾರ್ ಗಾಂಧಿನಗರ, ಜೊತೆ ಕಾರ್ಯದರ್ಶಿಯಾಗಿ ದೀಕ್ಷಿತ್ ಸೋಮೇಶ್ವರ, ಧರ್ಮರಾಜ್ ತೊಕ್ಕೊಟ್ಟು, ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ವಿಶ್ವನಾಥ್ ಮೆಂಡನ್, ರಮೇಶ್ ಮೆಂಡನ್, ಸುರೇಂದ್ರ ಶೆಟ್ಟಿ ಮಂಚಿಲಗುತ್ತು, ಶರತ್ ತೊಕ್ಕೊಟ್ಟು ಪ್ರವೀಣ್ ಕೊಲ್ಯ, ನಾಗೇಶ್ ಕುಂಪಲ, ಸುನಿಲ್ ಕುಮಾರ್ ತೊಕ್ಕೊಟ್ಟು, ಶ್ರೀಕಾಂತ್‍ಗಟ್ಟಿ ಉಳ್ಳಾಲಬೈಲು, ಪ್ರಸಾದ್ ಧರ್ಮನಗರ, ದೀಪಕ್ ಮಾಡೂರು, ಕೃಷ್ಣ್ಪಪ್ಪ ಮೆಂಡನ್, ಚಂದ್ರ ಮೆಂಡನ್ ಶಿವರಾಮ್ ಟಿ., ನವೀನ್ ಕುಂಪಲ, ರೋಹಿದಾಸ್ ಭಟ್ನಗರ, ಪ್ರಕಾಶ್ ಕುಂಪಲ, ಉಮೇಶ್ ಕುತ್ತಾರ್, ಪ್ರದೀಪ್ ಶೆಟ್ಟಿ, ಗೌತಮ್ ಆಚಾರ್ಯ ಕೊಲ್ಯ, ಪ್ರದೀಪ್ ಕಾಪಿಕಾಡ್, ಮೋಹನ್ ಮೆಂಡನ್, ರಾಮಚಂದ್ರ ಆಚಾರ್ಯ, ತರುಣ್ ಶೆಟ್ಟಿ ಕುಂಪಲ, ಲೋಕೇಶ್ ಕುತ್ತಾರ್, ಯಲ್ಲಪ್ಪ ಆಯ್ಕೆಯಾಗಿದ್ದಾರೆ.

ಜಾಹೀರಾತು

ವಾರ್ಷಿಕ ಮಹಾಸಭೆಯಲ್ಲಿ ಶಾಲಾ ಆಡಳಿತ ಮಂಡಳಿಯ ಟ್ರಸ್ಟಿಗಳಾದ ರಾಜೀವ್ ಮೆಂಡನ್ ವಿಠಲ ಶ್ರೀಯಾನ್, ಸುಂದರ ಅಮೀನ್, ಮೋನಪ್ಪ ಶ್ರೀಯಾನ್, ಜಯಾನಂದ ಅಂಚನ್ ಉಪಸ್ಥಿತರಿದ್ದರು.ಕಾರ್ಯಕಾರಿ ಸಮಿತಿ ಸದಸ್ಯ ಶಿವರಾಂ ಸ್ವಾಗತಿಸಿದರು. ದಿನೇಶ್ ನಾಯಕ್ ವರದಿ ವಾಚಿಸಿದರು. ಸತೀಶ್ ಭಟ್ನಗರ ಲೆಕ್ಕಪತ್ರ ಮಂಡಿಸಿದರು. ಭಾಸ್ಕರ್ ತೊಕ್ಕೊಟ್ಟು ವಂದಿಸಿದರು.

Exit mobile version