UN NETWORKS
ಉಳ್ಳಾಲ: ಸೋಮೇಶ್ವರದ ಸೋಮನಾಥೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ ನಡೆಯಿತು.ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ಪೂಜೆ ಸಲ್ಲಿಸಿದರು. ಈ ವೇಳೆ ವಿವಿಧ ಸಂಘ ಮಂಡಳಿಗಳಿಂದ ಏಕಾಹ ಭಜನಾ ಕಾರ್ಯಕ್ರಮ ದೇವಸ್ಥಾನದ ಆವರಣದಲ್ಲಿ ನಡೆಯಿತು.