Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಗ್ರಾಮ

ಯಾಗ ತರಂಗದಿಂದ ರೋಗ ತರಂಗ ದೂರ: ಕಾಳಹಸ್ತೇಂದ್ರ ಸರಸ್ವತೀ ಸ್ವಾಮಿ

UllalaVaniBy UllalaVaniMarch 28, 2015No Comments1 Min Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಉಪ್ಪಳ:ಯಾಗ ತರಂಗದಿಂದ ರೋಗತರಂಗ ದೂರವಾಗುತ್ತದೆ. ಹಾಲಿನಲ್ಲಿ ಅಂತರ್ಗತವಾಗಿರುವ ತುಪ್ಪದ ಹಾಗೆ ಭಗವಂತನಿದ್ದಾನೆ. ಅಂತೆಯೇ ಈ ಯಾಗದಿಂದ ಸಮಸ್ತರ ಆಶೋತ್ತರ ಈಡೇರಿಸುವ ಘೃತ ತಯಾರಾಗಲಿ ಎಂದು ಆನೆಗುಂದಿ ಮಹಾಸಂಸ್ಥಾನಮ್ ಸರಸ್ವತೀ ಪೀಠದ ಕಾಳಹಸ್ತೇಂದ್ರ ಸರಸ್ವತೀ ಸ್ವಾಮಿ ಶುಭಾಶೀರ್ವಚನ ನೀಡಿದರು.

ಅವರು ಕೊಂಡೆವೂರಿನಲ್ಲಿ ನಡೆಯುತ್ತಿರುವ ಮಹಾಯಾಗದ ಎರಡನೇ ದಿನದ ಧಾರ್ಮಿಕ ಸಭೆಯನ್ನುದ್ದೇಶಿಸಿ ಮಾತಾನಾಡಿದರು.

DSC_4636 CIMG1189  DSC_4636  DSC_4611  DSC_4651  DSC_4638

kondevoor4  kondevoor3  kondevoor2  kondevoor1  DSC_4129  DSC_3192  DSC_3119  DSC_3101  DSC_3097  DSC_4694

ಬಳಿಕ ಮಾತನಾಡಿದ ಕೋಝಿಕ್ಕೋಡಿನ ಅದ್ವೈತಾಶ್ರಮದ ಚಿದಾನಂದ ಪುರಿ ಸ್ವಾಮೀಜಿ ಪರಮಾತ್ಮನ ಸಂಕಲ್ಪದಂತೆ ಧರ್ಮ ಸಂಸ್ಥಾಪನೆಯ ಸಂಕಲ್ಪದ ಈ ಯಜ್ಞ ಸಮಸ್ಥ ಕುಟುಂಬಕ್ಕೂ ಒಳಿತನ್ನುಂಟುಮಾಡಲಿ ಎಂದು ಶುಭಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಂ.ಬಿ, ಪುರಾಣಿಕ್ ಮಾತನಾಡಿ ಕಾಯಕವೇ ಕೈಲಾಸವಾದ ಅಪೂರ್ವ ಸಾಧನಾಶ್ರಮ ಇದಾಗಿದೆ. ಯಜ್ಞಯಾಗಾದಿಗಳು ನಡೆಯುವಲ್ಲಿ ಕೆಟ್ಟ ಅನಿಲ ಪ್ರವೇಶಿಸದೆ ಶುದ್ಧ ವಾತಾವರಣ ನೆಲೆಸಿರುತ್ತದೆ, ಜಗತ್ತಿಗೇ ಶಾಂತಿ ಸಂದೇಶ ನೀಡಿದ ಭಾರತ ಎದ್ದುನಿಲ್ಲಲಿ ಎಂದು ಕರೆಕೊಟ್ಟರು.

ಕೆ.ಟಿ. ಆಳ್ವ, ಸಂಧ್ಯಾ ವಿ. ಶೆಟ್ಟಿ, ಕೃಷ್ಣ ಭಟ್, ಸುಕುಮಾರ ಶೆಟ್ಟಿ, ಡಾ. ರಮೇಶ್ ಬೆಂಗಳೂರು, ಸುರೇಶ್ ಶೆಟ್ಟಿ ಗುರ್ಮೆ,ಮೋನಪ್ಪ ಭಂಡಾರಿ, ಗುರುರಾಜ ಬೈಂದೂರು, ಡಾ. ಆಶಾ ಜ್ಯೋತಿ ರೈ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಎಸ್ ವೈ ಎಸ್ ಹಿದಾಯತ್ ನಗರ ಶಾಖೆ ನೂತನ ಪಧಾಧಿಕಾರಿಗಳ ಆಯ್ಕೆ

May 1, 2026

ದೈಗೋಳಿ: ಸೇವಾಮನೋಭಾವ ಮೆರೆದ ವೀರಕೇಸರಿ ಫ್ರೆಂಡ್ಸ್ ತಂಡ

April 30, 2026

ಉಳ್ಳಾಲ ನಗರಸಭೆಯ ನಿಕಟಪೂರ್ವ ಉಪಾಧ್ಯಕ್ಷೆ ಮನೆಗೆ ಸ್ಪೀಕರ್ ಭೇಟಿ

April 30, 2026
Leave A Reply

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
suddi

ಎಸ್ ವೈ ಎಸ್ ಹಿದಾಯತ್ ನಗರ ಶಾಖೆ ನೂತನ ಪಧಾಧಿಕಾರಿಗಳ ಆಯ್ಕೆ

By UllalaVaniMay 1, 20260

ಕೋಟೆಕಾರ್: ಎಸ್‌ವೈಎಸ್ ಹಿದಾಯತ್ ನಗರ ಶಾಖೆಯ ವಾರ್ಷಿಕ ಮಹಾಸಭೆ ಹಿದಾಯತ್ ನಗರ ಮದರಸ ಹಾಲ್‌ನಲ್ಲಿ ನಡೆಯಿತು. ಕಾರ್ಯಕ್ರಮದ ವೀಕ್ಷಕರಾಗಿ ಬಶೀರ್…

ಅತ್ಯಾಚಾರ ಕೇಸಲ್ಲಿ ಅಪ್ರಾಪ್ತೆಯ ಗರ್ಭಪಾತದ ಕಾನೂನು ಬದಲಾಯಿಸಿ- ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ

April 30, 2026

2017ರ ಮುಕ್ಕಚ್ಚೇರಿ ಕೊಲೆ ಪ್ರಕರಣ; ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

April 30, 2026

ಉಳ್ಳಾಲ ತಾಲೂಕಿನ ಬೆಲ್ಮಾ ಗ್ರಾಮದ ಸರ್ವೇ ನಂ. 54ರಲ್ಲಿ ಅಕ್ರಮ ಮಣ್ಣು ದಂಧೆ: ದೇವರ ಕಲ್ಲು ತೆರವು ಆರೋಪ – PDO, ತಹಶೀಲ್ದಾರ್ ಮೇಲೂ ಸಂಶಯ; ಲೋಕಾಯುಕ್ತ, ಸಿಎಂಗೆ ದೂರು…!!

April 30, 2026
1 2 3 … 1,891 Next
Automatic YouTube Gallery

"ಅಕ್ರಮ ಮಣ್ಣು ದಂಧೆಗೆ ಯಾರ ಬೆಂಬಲ..?ಅಧಿಕಾರಿಗಳ ಮೌನದ ಹಿಂದಿನ ಕಾರಣ..?

ಉಳ್ಳಾಲದ ಬೆಲ್ಮಾ ಗ್ರಾಮದಲ್ಲಿ ಅಕ್ರಮ ಮಣ್ಣು ದಂಧೆ...!;ಸ್ಥಳದಲ್ಲಿದ್ದ ದೈವದ ಕಲ್ಲು ತೆರವು

ಗ್ರಾಮಸ್ಥರ ಅಳಲು; ಅಧಿಕಾರಿಗಳ ಮೌನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Belma #Ullala
Show More
"ಅಕ್ರಮ ಮಣ್ಣು ದಂಧೆಗೆ ಯಾರ ಬೆಂಬಲ..?ಅಧಿಕಾರಿಗಳ ಮೌನದ ಹಿಂದಿನ ಕಾರಣ..?
Now Playing
"ಅಕ್ರಮ ಮಣ್ಣು ದಂಧೆಗೆ ಯಾರ ಬೆಂಬಲ..?ಅಧಿಕಾರಿಗಳ ಮೌನದ ಹಿಂದಿನ ಕಾರಣ..?
ಉಳ್ಳಾಲದ ಬೆಲ್ಮಾ ಗ್ರಾಮದಲ್ಲಿ ಅಕ್ರಮ ಮಣ್ಣು ದಂಧೆ...!;ಸ್ಥಳದಲ್ಲಿದ್ದ ದೈವದ ಕಲ್ಲು ...
ಉಳ್ಳಾಲದ ಬೆಲ್ಮಾ ಗ್ರಾಮದಲ್ಲಿ ಅಕ್ರಮ ಮಣ್ಣು ದಂಧೆ...!;ಸ್ಥಳದಲ್ಲಿದ್ದ ದೈವದ ಕಲ್ಲು ತೆರವು

ಗ್ರಾಮಸ್ಥರ ಅಳಲು; ಅಧಿಕಾರಿಗಳ ಮೌನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Belma #Ullala
Show More
ಸಮಾಜ ಜಾಗೃತಿಗೆ ಸಲಫಿ ಸಮ್ಮೇಳನ: ಮೇ.3ಕ್ಕೆ ತಲಪಾಡಿಯಲ್ಲಿ ಕಾರ್ಯಕ್ರಮ
Now Playing
ಸಮಾಜ ಜಾಗೃತಿಗೆ ಸಲಫಿ ಸಮ್ಮೇಳನ: ಮೇ.3ಕ್ಕೆ ತಲಪಾಡಿಯಲ್ಲಿ ಕಾರ್ಯಕ್ರಮ
ಉಳ್ಳಾಲ ಸಮೀಪ ತಲಪಾಡಿಯಲ್ಲಿ ಮೇ 3ಕ್ಕೆ ಮಹತ್ವದ ಸಲಫಿ ಸಮ್ಮೇಳನ; ಮಾದಕದ್ರವ್ಯ, ...
ಉಳ್ಳಾಲ ಸಮೀಪ ತಲಪಾಡಿಯಲ್ಲಿ ಮೇ 3ಕ್ಕೆ ಮಹತ್ವದ ಸಲಫಿ ಸಮ್ಮೇಳನ;
ಮಾದಕದ್ರವ್ಯ, ವರದಕ್ಷಿಣೆ ವಿರುದ್ಧ ಜಾಗೃತಿ

ತೊಕ್ಕೊಟ್ಟುವಿನಲ್ಲಿ ಡಾ.ಮುಹಮ್ಮದ್ ಹಫೀಝ್ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Thalapady #Salafi #SalafiSammelana
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version