UN NETWORKS
ಉಳ್ಳಾಲ : ಉಳ್ಳಾಲ ಕ್ರಿಕೆಟ್ ಬೋರ್ಡ್ ವತಿಯಿಂದ ಉಳ್ಳಾಲ ಪ್ರೀಮಿಯರ್ ಲೀಗ್-2018,ಸೀಸನ್ 5 ಮತ್ತು ಯು.ಟಿ.ಫರೀದ್ ಮೆಮೋರಿಯಲ್ ಟ್ರೋಫಿ2018,ಶಾಂತಿಗಾಗಿ ಕ್ರೀಡೆ ಎಂಬ ಘೋಷಣೆಯೊಂದಿಗೆ ಕ್ರಿಕೆಟ್ ಪಂದ್ಯಾಟ ಉಳ್ಳಾಲ ಸೀ ಗ್ರೌಂಡಲ್ಲಿ ನಡೆಯಿತು.
ಬುಧವಾರ ರಾತ್ರಿ ಉದ್ಘಾಟನಾ ಕಾರ್ಯಕ್ರಮದೊಂದಿಗೆ ಉಳ್ಳಾಲ ಪೊಲೀಸ್ ಎಲೆವೆನ್ ತಂಡ ಮತ್ತು ಉಳ್ಳಾಲ ಎಮ್.ಎಲ್.ಎ.ಎಲೆವೆನ್ ತಂಡಗಳ ಮದ್ಯೆ ಪ್ರದರ್ಶನ ಪಂದ್ಯ ಜರಗಿತು,ಪ್ರಥಮ ಸ್ಥಾನವನ್ನು ಉಳ್ಳಾಲ ಎಮ್.ಎಲ್.ಎ.ಎಲೆವೆನ್ ತಂಡ ಮತ್ತು ದ್ವಿತೀಯ ಸ್ಥಾನವನ್ನು ಉಳ್ಳಾಲ ಪೊಲೀಸ್ ಎಲೆವೆನ್ ತಂಡ ಪಡೆಯಿತು.


