UN NETWORKS
ಉಳ್ಳಾಲ: ಬೆಂಗಳೂರಿನಲ್ಲಿ ಜರಗಿದ 66ನೇ ರಾಷ್ಟ್ರೀಯ ಮಟ್ಟದ ದೇಹದಾಡ್ಯ ಚಾಂಪಿಯನ್ ಶಿಪ್ನಲ್ಲಿ ಭಾರತ್ ಶ್ರೀ ವಿಭಾಗದಲ್ಲಿ ಮೆಸ್ಕಾಂನ ಉದ್ಯೋಗಿ ರೋಶನ್ ಫೆರಾವೊ ಅವರು ಚಿನ್ನದ ಪದಕ ಪಡೆದುಕೊಂಡಿದ್ದಾರೆ.
ಇವರು ತೊಕ್ಕೊಟ್ಟಿನ ಬರ್ನ್ ಔಟ್ ಜಿಮ್ನ ತರಬೇತುದಾರಾಗಿದ್ದು, ಎಮ್. ಎಸ್. ಕುಮಾರ್ ಮತ್ತು ಏಕಲವ್ಯ ಪ್ರಶಸ್ತಿ ಪುರಸ್ಕೃತ ಭಾಸ್ಕರ್ ತೊಕ್ಕೊಟ್ಟು ಇವರಿಂದ ತರಬೇತಿ ಪಡೆಯುತ್ತಿದ್ದಾರೆ.


