UN NETWORKS
ಇರಾ: ಕರ್ನಾಟಕ ಸರಕಾರದ ಆಹಾರ ಮತ್ತು ನಾಗರಿಕ ಪೂರೈಕಾ ಸಚಿವರು ಸ್ಥಳೀಯ ಶಾಸಕರಾದ ಯು.ಟಿ.ಖಾದರ್ ಮತ್ತು ಜಿಲ್ಲಾ ಪಂಚಾಯತ್ ಅನುದಾನದಲ್ಲಿ ಇರಾ ಗ್ರಾಮದ ಬಾಳೆಪುಣಿ ಶಾಲಾ ಬಳಿಯ ರಸ್ತೆ ಕಾಂಕ್ರೀಟಿಕರಣ ಕಾಮಗಾರಿಯನ್ನು ಕುರ್ನಾಡು ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಡಿ.ಎಸ್ ಗಟ್ಟಿ ಉದ್ಘಾಟಿಸಿದರು.
ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷರಾದ ಚಂದ್ರಹಾಸ ಕರ್ಕೇರ,ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ,ಗ್ರಾಮ ಪಂಚಾಯತ್ ಸದಸ್ಯರಾದ ಎಂ.ಬಿ ಉಮ್ಮರ್ ,ಸೆಫಿಯಾ,ಮಾಜಿ ಗ್ರಾಮ ಪಂಚಾಯತ್ ಸದಸ್ಯರಾದ ಹಾಜಿ.ಸಿ.ಎಚ್.ಮಹಮ್ಮದ್ ಶಾಲಾ ಎಸ.ಡಿ.ಎಂ.ಸಿ ಅಧ್ಯಕ್ಷರಾದ ಹಸೈನಾರ್, ಹಳೆ ವಿಧ್ಯಾರ್ಥಿ ಸಂಘದ ಅಧ್ಯಕ್ಷರಾದ ಅಬ್ದುಲ್ ಅಝೀಝ್,,ಶಾಲಾ ಮುಖ್ಯ ಶಿಕ್ಷಕಿ ಸವಿತಾ,ಗುತ್ತಿಗೆದಾರರಾದ ಶಾಹುಲ್ ಹಮೀದ್,,ಸ್ಥಳೀಯ ಗಣ್ಯರಾದ ಹಾಜಿ ಇಬ್ರಾಹಿಂ,ಬಿ.ಪಿ ಮೊಯಿದುಕುಂಞ ,ಅಬ್ಬಾಸ್ ಬಾಳೆಪುಣಿ,,ಸೈಯದ್ ಬಡದಲ ಇನ್ನಿತರರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.




