Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಕೊಣಾಜೆ

ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯ: ಟಿ.ಎಸ್.ಅಬ್ದುಲ್ಲಾ

UllalaVaniBy UllalaVaniFebruary 22, 2018No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಕೊಣಾಜೆ: ನಮ್ಮ ಗ್ರಾಮ, ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳುವುದರೊಂದಿಗೆ ಸಮಾಜದ ಅಭಿವೃದ್ಧಿಯಲ್ಲಿ ನಾವೆಲ್ಲರೂ ತೊಡಗಿಸಿಕೊಳ್ಳಬೇಕು. ಗ್ರಾಮದ ಅಭಿವೃದ್ಧಿಯಲ್ಲಿ ಚುನಾಯಿತ ಪ್ರತಿನಿಧಿಗಳಿಗೆ ಎಷ್ಟು ಜವಾಬ್ಧಾರಿ ಇದೆಯೋ ಅಷ್ಟೇ ಜವಬ್ಧಾರಿ ಗ್ರಾಮದ ಪ್ರತಿಯೊಬ್ಬನಿಗೂ ಇದೆ. ಆದ್ದರಿಂದ ಆರೋಗ್ಯಪೂರ್ಣ ಸಮಾಜ ನಿರ್ಮಾಣದಲ್ಲಿ ಪ್ರತಿಯೊಬ್ಬರೂ ಭಾಗಿಯಾಗಬೇಕು ಎಂದು ಕೊಣಾಜೆ ಪಂಚಾಯಿತಿಯ ಮಾಜಿ ಮಂಡಲ ಪ್ರಧಾನರು ಹಾಗೂ ಜಿಲ್ಲಾ ಕಾಂಗ್ರೆಸ್‍ನ ಉಪಾಧ್ಯಕ್ಷರಾದ ಟಿ.ಎಸ್.ಅಬ್ದುಲ್ಲಾ ಸಾಮಾಣಿಗೆ ಅವರು ಅಭಿಪ್ರಾಯಪಟ್ಟರು.

ಅವರು ಕೊಣಾಜೆ ಗ್ರಾಮ ಪಂಚಾಯಿತಿ ಬಳಿ ನೆಹರೂ ಯುವ ಕೇಂದ್ರ ಮಂಗಳೂರು, ಮಂಗಳ ಗ್ರಾಮೀಣ ಯುವಕ ಸಂಘ ಕೊಣಾಜೆ, ಕೊಣಾಜೆ ಗ್ರಾಮ ಪಂಚಾಯಿತಿ, ಜನಶಿಕ್ಷಣ ಟ್ರಸ್ಟ್, ವಿಜಯಗ್ರಾಮಾಭಿವೃದ್ಧಿ ಪ್ರತಿಷ್ಠಾನ ಹಾಗೂ ಸಹ ಸಂಘಟನೆಗಳ ಆಶ್ರಯದಲ್ಲಿ ಮಂಗಳವಾರ ನಡೆದ `ನೆರೆಹೊರೆ-ಯುವಸಂಸತ್ತು’ ಕೇಂದ್ರ ಪುರಸ್ಕøತ ಯೋಜನೆಗಳು ಹಾಗೂ ಅನುಷ್ಠಾನದಲ್ಲಿ ಸಮುದಾಯ ಸಂಘಟನೆಗಳ ಪಾತ್ರಗಳ ಕುರಿತ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕೊಣಾಜೆ ಗ್ರಾಮ ಪಂಚಾಯಿತಿ ಗ್ರಾಮದ ಸ್ವಚ್ಚತೆ, ಶಿಕ್ಷಣ ಸೇರಿದಂತೆ ಹಲವಾರು ಯೋಜನೆಗಳನ್ನು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಿಕೊಂಡು ಬರುತ್ತಿದೆ. ಅಲ್ಲದೆ ಹಿಂದೆ ಮಂಡಲ ಪಂಚಾಯಿತಿ ಇರುವಾಗಲೇ ಸಾಕ್ಷರತೆಯಲ್ಲಿ ಜಿಲ್ಲಾ ಮಟ್ಟದ ಪ್ರಶಸ್ತಿಯನ್ನು ಪಡೆದುಕೊಂಡಿತ್ತು ಎಂದು ಹೇಳಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ವಿಜಯ ಬ್ಯಾಂಕ್ ಗಾಮಾಭಿವೃದ್ಧಿ ಪ್ರತಿಷ್ಠಾನದ ಪ್ರಸಾದ್ ರೈ ಕಲ್ಲಿಮಾರ್ ಯುವಸಮುದಾಯ ಮತ್ತು ವಿದ್ಯಾರ್ಥಿಗಳು ಗ್ರಾಮದ ಅಭಿವೃದ್ಧಿ ಹಾಗು ಗ್ರಾಮಾಡಳಿತದ ಬಗ್ಗೆ ಹೆಚ್ಚೆಚ್ಚು ತಿಳಿದುಕೊಳ್ಳುವ ಪ್ರಯತ್ನ ಮಾಡಬೇಕು. ಇಂತಹ ಕಾರ್ಯಕ್ರಮಗಳು ಯುವ ಸಮುದಾಯಕ್ಕೆ ಬಹಳ ಅಗತ್ಯವಾದುದು ಎಂದು ಹೇಳಿದರು.

ಕಾರ್ಯಕ್ರಮಲ್ಲಿ ಗ್ರಾಮ ಸಭೆ ಮತ್ತು ಹಳ್ಳಿಯ ವಿಧಾನಸಭೆಯ ಬಗ್ಗೆ ಜನಶಿಕ್ಷಣ ಟ್ರಸ್ಟ್‍ನ ಶೀನಶೆಟ್ಟಿ, ಸಮುದಾಯ ಮತ್ತು ಸಂಘಟನೆಗಳ ಪಾತ್ರ ವಿಷಯದ ಅಚ್ಯುತಗಟ್ಟಿ, ಸಮುದಾಯ ಅಭಿವೃದ್ಧಿಯಲ್ಲಿ ಯುವಜನತೆ ಪಾತ್ರದ ಬಗ್ಗೆ ರತ್ನಾಕರ ಎಂ.ಜಿ, ಆದರ್ಶ ಗ್ರಾಮ ಯೋಜನೆಯ ಬಗ್ಗೆ ಕೃಷ್ಣ ಮೂಲ್ಯ, ಯೋಗ ವಿಷಯದ ಬಗ್ಗೆ ರಾಜೀವ್ ನಾಯ್ಕ್, ಸುಕನ್ಯಾ ಸಮೃದ್ಧಿ ಯೋಜನೆಯ ಬಗ್ಗೆ ಉಷಾ ಅವರು ಮಾಹಿತಿ ನೀಡಿದರು.

ಜಾಹೀರಾತು

ಕಾರ್ಯಕ್ರಮದಲ್ಲಿ ಹರೇಕಳ ಪ್ರೌಡಶಾಲೆಯ ಮುಖ್ಯೋಪಾಧ್ಯಾಯರಾದ ರವೀಂದ್ರ ರೈ ಹರೇಕಳ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಲಲಿತಾ ಎಸ್ ರಾವ್, ಬೆಳ್ಮ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿಜಯ, ಸ್ಥಳೀಯರಾದ ಹಸನ್ ಕುಂಞ  ಮಂಗಳ ಗ್ರಾಮೀಣ ಯುವಕ ಸಂಘದ ಅಧ್ಯಕ್ಷ ಅಬ್ದುಲ್ ರಹಿಮಾನ್ ಕೋಡಿಜಾಲ್, ವೈಎಫ್‍ಸಿಯ ಹಸೈನಾರ್, ಪಂಚಾಯಿತಿ ಸದಸ್ಯರಾದ ವೇದಾವತಿ ಗಟ್ಟಿ, ಗುಲಾಬಿ, ಚಂಚಲಾಕ್ಷಿ ಮೊದಲಾದವರು ಉಪಸ್ಥಿತರಿದ್ದರು.

ಕೊಣಾಜೆ ಗ್ರಾಮ ಪಂಚಾಯಿತಿ ಸದಸ್ಯ ಅಚ್ಯುತ ಗಟ್ಟಿ ಅವರು ಕಾರ್ಯಕ್ರಮ ನಿರೂಪಿಸಿದರು.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ರೋವಿನಾ ಶ್ಯಾರನ್ ಸೋನ್ಸ್ ಅವರಿಗೆ ಮಂಗಳೂರು ವಿಶ್ವವಿದ್ಯಾಲಯದಿಂದ ಪಿಹೆಚ್‌ಡಿ ಪದವಿ

March 14, 2026

ಮಂಗಳೂರು ವಿವಿಯಲ್ಲಿ ‘ವಿವೇಕವಾಣಿ ‘ ಉಪನ್ಯಾಸ ಕಾರ್ಯಕ್ರಮ

March 14, 2026

ಗಾಂಜಾ ಮಾರಾಟ ಪ್ರಕರಣ; ಇಬ್ಬರ ಬಂಧನ..!

March 14, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ವಿದೇಶಕ್ಕೆ ರಫ್ತಾಗುತ್ತಿದ್ದ ಮೀನು,ಮಲ್ಲಿಗೆ ಸ್ಥಗಿತ..!!

By UllalaVaniMarch 14, 20260

ಮಂಗಳೂರು, ಮಾ. 14 : ಮಧ್ಯಪ್ರಾಚ್ಯ ಯುದ್ಧ ಕಾರ್ಮೋಡದಿಂದ ಕರಾವಳಿ ಭಾಗದಿಂದ ವಿದೇಶಕ್ಕೆ ರಫ್ತಾಗುತ್ತಿದ್ದ ಮಲ್ಲಿಗೆ ಹೂವುಗಳ ಬೇಡಿಕೆ ಕಮರಿದರೆ, ಮೀನುಗಳ…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಕೋಳಿ ಅಂಕಕ್ಕೆ ದಾಳಿ-ಐವರ ವಿರುದ್ಧ ಪ್ರಕರಣ ದಾಖಲು

March 14, 2026

ರೋವಿನಾ ಶ್ಯಾರನ್ ಸೋನ್ಸ್ ಅವರಿಗೆ ಮಂಗಳೂರು ವಿಶ್ವವಿದ್ಯಾಲಯದಿಂದ ಪಿಹೆಚ್‌ಡಿ ಪದವಿ

March 14, 2026

ಮಂಗಳೂರು ವಿವಿಯಲ್ಲಿ ‘ವಿವೇಕವಾಣಿ ‘ ಉಪನ್ಯಾಸ ಕಾರ್ಯಕ್ರಮ

March 14, 2026
1 2 3 … 1,832 Next
Automatic YouTube Gallery

ಬಾವ ಫೌಂಡೇಷನ್ ವತಿಯಿಂದ ಇಫ್ತಾರ್ ಸೌಹಾರ್ದ ಕೂಟ, ಕಿಟ್ ವಿತರಣೆ

ಗುರುಪುರ ;ಬಾವ ಫೌಂಡೇಷನ್ ವತಿಯಿಂದ ; ಇಫ್ತಾರ್ ಸೌಹಾರ್ದ ಕೂಟ, ಕಿಟ್ ವಿತರಣೆ

ಗುರುಪುರ ಕ್ಯೆಕಂಬದ ಮೆಘಾ ಹಾಲ್‌ನಲ್ಲಿ ಆಯೋಜನೆ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #ifthar #gurupura #news #latestnews
Show More
ಬಾವ ಫೌಂಡೇಷನ್ ವತಿಯಿಂದ ಇಫ್ತಾರ್ ಸೌಹಾರ್ದ ಕೂಟ, ಕಿಟ್ ವಿತರಣೆ
Now Playing
ಬಾವ ಫೌಂಡೇಷನ್ ವತಿಯಿಂದ ಇಫ್ತಾರ್ ಸೌಹಾರ್ದ ಕೂಟ, ಕಿಟ್ ವಿತರಣೆ
ಗುರುಪುರ ;ಬಾವ ಫೌಂಡೇಷನ್ ವತಿಯಿಂದ ; ಇಫ್ತಾರ್ ಸೌಹಾರ್ದ ಕೂಟ, ಕಿಟ್ ವಿತರಣೆ ...
ಗುರುಪುರ ;ಬಾವ ಫೌಂಡೇಷನ್ ವತಿಯಿಂದ ; ಇಫ್ತಾರ್ ಸೌಹಾರ್ದ ಕೂಟ, ಕಿಟ್ ವಿತರಣೆ

ಗುರುಪುರ ಕ್ಯೆಕಂಬದ ಮೆಘಾ ಹಾಲ್‌ನಲ್ಲಿ ಆಯೋಜನೆ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #ifthar #gurupura #news #latestnews
Show More
ಗುರುಪುರ ಜಂಕ್ಷನ್‌ನಲ್ಲಿ ಬೇಕರಿ ಸಹಿತ ಮೊಬೈಲ್ ಅಂಗಡಿಗೆ ಗುದ್ದಿದ ಲಾರಿ..!
Now Playing
ಗುರುಪುರ ಜಂಕ್ಷನ್‌ನಲ್ಲಿ ಬೇಕರಿ ಸಹಿತ ಮೊಬೈಲ್ ಅಂಗಡಿಗೆ ಗುದ್ದಿದ ಲಾರಿ..!
ಕೆಂಪು ಬಾಕ್ಸೈಟ್ ತುಂಬಿದ ಲಾರಿ ಅಪ*ಘಾ#ತ;ಗುರುಪುರ ಜಂಕ್ಷನ್‌ನಲ್ಲಿ ನಡೆದ ಘಟನೆ ...
ಕೆಂಪು ಬಾಕ್ಸೈಟ್ ತುಂಬಿದ ಲಾರಿ ಅಪ*ಘಾ#ತ;ಗುರುಪುರ ಜಂಕ್ಷನ್‌ನಲ್ಲಿ ನಡೆದ ಘಟನೆ

ಲಾರಿ ಡ್ರೈವರ್‌ಗೆ ಗಂಭೀರ ಗಾಯ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು ...
Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d