UN NETWORKS
ದೇರಳಕಟ್ಟೆ : ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ, ಬೆಂಗಳೂರು ಇವರು ಆಯೋಜಿಸಿದ್ದ ರಾಜ್ಯ ಮಟ್ಟದ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ದೇರಳಕಟ್ಟೆ ಬಗಂಬಿಲ ಇಲ್ಲಿನ ಅಸ್ಸಿಸಿ ಸೆಂಟ್ರಲ್ ಶಾಲೆಯ 29 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದು, ಶೇ. 100 ಫಲಿತಾಂಶ ಪಡೆದಿದೆ.
ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳಲ್ಲಿ ಪ್ರಿನ್ಸಿಯಾ ಡಿ.`ಸೋಜ, ಫಾತಿಮತುಲ್ ಶಾಹಿಮ, ದಿಥೀಮ್ ಸಾಜಿ, ಅನ್ಸಾಫ್ ಅಬ್ಬಾಸ್, ಸಿ.ಚಿರಾಗ್ ವಿಶಿಷ್ಟ ಶ್ರೇಣಿ, 10 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ, 14 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.


