Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಉಳ್ಳಾಲ

ಮಂಗಳೂರು ಕ್ಷೇತ್ರ ಸಿಪಿಎಂ ನಿಂದ ಯುವನಾಯಕ ಚುನಾವಣಾ ಕಣಕ್ಕೆ

UllalaVaniBy UllalaVaniFebruary 26, 2018No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಉಳ್ಳಾಲ: ಮಧ್ಯವಯಸ್ಕರೇ ಸ್ಪರ್ಧಿಸಲಿರುವ ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ, ಅವರನ್ನು ಎದುರಿಸಲು ಸಿಪಿಎಂ ವಿಭಿನ್ನ ಕಸರತ್ತು ನಡೆಸಿದೆ. 25ರ ಹರೆಯದ ಯುವ ವಕೀಲ , ಕಾಲೇಜು ಜೀವನದಲ್ಲಿ ಎಸ್ ಎಫ್ ಐ ಮುಖಂಡನಾಗಿ ಹಲವು ಹೋರಾಟಗಳ ನೇತೃತ್ವ ವಹಿಸಿ, ಇದೀಗ ಡಿವೈಎಫ್ ಐ ನ ಜಿಲ್ಲಾ ಕಾರ್ಯದರ್ಶಿಯಾಗಿರುವ ನಿತಿನ್ ಕುತ್ತಾರ್ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ.

ಬಿ.ಕಾಂ ನಡೆಸಿ ಎಲ್ ಎಲ್ ಬಿ ಪದವೀಧರರಾಗಿರುವ ನಿತಿನ್, 2006 ರಲ್ಲಿ 8 ನೇ ತರಗತಿಯಿಂದಲೇ ಎಸ್ ಎಫ್ ಐ ವಿದ್ಯಾರ್ಥಿ ಸಂಘಟನೆಯ ಚಟುವಟಿಕೆಗಳಲ್ಲಿ ಭಾಗಿಯಾದವರು. 2010 ರಲ್ಲಿ ಎಸ್ ಎಫ್ ಐ ನ ಉಳ್ಳಾಲ ವಲಯ ಕಾರ್ಯದರ್ಶಿಯಾಗಿ ಆಯ್ಕೆಯಾದರು. ಬಳಿಕ ಸಿಪಿಎಂ ಸದಸ್ಯತ್ವ ಹೊಂದಿದ ಅವರು 2011 ರಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ತರಗತಿ ಪ್ರತಿನಿಧಿಯಾಗಿ ಚುನಾವಣೆ ಮೂಲಕ ಆಯ್ಕೆಗೊಂಡವರು. ಎಸ್ ಎಫ್ ಐ ಜಿಲ್ಲಾಧ್ಯಕ್ಷನಾಗಿಯೂ ಸೇವೆ ಸಲ್ಲಿಸಿರುವ ನಿತಿನ್ ವಿ.ವಿ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಅಧ್ಯಕ್ಷೀಯ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದರು. ವೃತ್ತಿ ಜೀವನ ಆರಂಭಿಸಿದ ದಿನಗಳಿಂದ ಡಿವೈ ಎಫ್ ಐ ನ ಜಿಲ್ಲಾ ಜತೆ ಕಾರ್ಯದರ್ಶಿಯಾಗಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಪ್ರೌಢಶಾಲಾ ಶಿಕ್ಷಣದ ಸಮಯದಲ್ಲಿ ಕಾರ್ಮಿಕರ ಪರ ಹೋರಾಟಗಳಲ್ಲಿ ಪಿಕೆಟಿಂಗ್ ನಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದ ಅವರು 2012 ರಲ್ಲಿ ಆಗಿನ ಬಿಜೆಪಿ ಸರಕಾರ ಪ್ರೊ. ಗೋವಿಂದ ವರದಿಯ ಪ್ರಕಾರ ರಾಜ್ಯದ 12,000 ಶಾಲೆಗಳನ್ನು ಮುಚ್ಚಲು ಹೊರಟಾಗ ನ.1 ರಂದು ತನ್ನ ನೇತೃತ್ವದಲ್ಲಿ ನೆಹರೂ ಮೈದಾನದಲ್ಲಿ ಹೋರಾಟ ನಡೆಸಿದ ಫಲವಾಗಿ ಶಾಲೆಗಳನ್ನು ಉಳಿಸಿದ ಕೀರ್ತಿ ಇದೆ ಅನ್ನುತ್ತಾರೆ ಪಕ್ಷದ ಮುಖಂಡರು.

ಸೌಜನ್ಯ ಕೊಲೆ ಪ್ರಕರಣ, ಕಾವ್ಯ ಪೂಜಾರಿ ಅಸಹಜ ಸಾವಿನ ಸೂಕ್ತ ತನಿಖೆಗೆ ಒತ್ತಾಯಿಸಿ ನಡೆದ ಹೋರಾಟದ ನೇತೃತ್ವ, ಉಳ್ಳಾಲದಲ್ಲಿ ಅಮಾಯಕ ವಿದ್ಯಾರ್ಥಿಗಳ ಮೇಲೆ ಸುಳ್ಳು ಪ್ರಕರಣ ದಾಖಲಿಸಿದಾಗ ಹೋರಾಟ, ಬಂಟ್ವಾಳ, ಬಜ್ಪೆ, ಮಂಗಳೂರಿನಲ್ಲಿರುವ ಹಾಸ್ಟೆಲ್ ಸೌಕರ್ಯಗಳಿಗಾಗಿ ವಿದ್ಯಾರ್ಥಿಗಳ ಪರ ಹೋರಾಟ, 2015 ರಲ್ಲಿ ಹೆಚ್ಚುವರಿ ಶಿಕ್ಷಕರ ವರ್ಗಾವಣೆ ವಿರೋಧಿಸಿ ವಿದ್ಯಾರ್ಥಿ, ಪೋಷಕರನ್ನು ಸಂಘಟಿಸಿ ಹೋರಾಟ, 2016 ರಲ್ಲಿ ಬಡ ಭೂ ರಹಿತರ ಪರವಾಗಿ ರೈತ ಸಂಘ ನಡೆಸಿದ ಭೂಮಿಗಾಗಿ ಹೋರಾಟದಲ್ಲಿ ಎರಡು ದಿನಗಳ ಜೈಲು ವಾಸ, ಉಳ್ಳಾಲದಲ್ಲಿ ನಡೆಯುತ್ತಿರುವ ಆದಕ ವಸ್ತುಗಳ ಜಾಲದ ವಿರುದ್ಧ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದರು. ಇವೆಲ್ಲವನ್ನು ಮುಂದಿಟ್ಟುಕೊಂಡು ಪಕ್ಷದ ಸರ್ವಾನುಮತದಿಂದ ಯುವ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗಿದೆ ಅನ್ನುವುದು ಪಕ್ಷದ ಮುಖಂಡರ ಅಭಿಪ್ರಾಯವಾಗಿದೆ.

ಉಳ್ಳಾಲ ಭಾಗದಲ್ಲಿ ಯುವ ಮತದಾರರು ಹಾಗೂ ವಿದ್ಯಾರ್ಥಿ ಮತದಾರರು ಅನೇಕರಿದ್ದು, ಬದಲಾವಣೆ ಬಯಸಿರುವ ಅವರು ಸಿಪಿಎಂ ಅಭ್ಯರ್ಥಿಯನ್ನು ಬೆಂಬಲಿಸಲಿದ್ದಾರೆ ಅನನುವ ವಿಶ್ವಾಸದಲ್ಲಿ ಸಿಪಿಎಂ ಇದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ರೋವಿನಾ ಶ್ಯಾರನ್ ಸೋನ್ಸ್ ಅವರಿಗೆ ಮಂಗಳೂರು ವಿಶ್ವವಿದ್ಯಾಲಯದಿಂದ ಪಿಹೆಚ್‌ಡಿ ಪದವಿ

March 14, 2026

ಮಂಗಳೂರು ವಿವಿಯಲ್ಲಿ ‘ವಿವೇಕವಾಣಿ ‘ ಉಪನ್ಯಾಸ ಕಾರ್ಯಕ್ರಮ

March 14, 2026

ಗಾಂಜಾ ಮಾರಾಟ ಪ್ರಕರಣ; ಇಬ್ಬರ ಬಂಧನ..!

March 14, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಪಂಪ್ವೆಲ್‌ : ಜಲ್ಲಿಕಲ್ಲಿನಿಂದ ಜಾರಿಬಿದ್ದ ತಾಯಿ ಮಗುಮಾನವೀಯತೆ ಮೆರೆದ ರಿಕ್ಷಾ ಚಾಲಕರು

By UllalaVaniMarch 14, 20260

ಮಂಗಳೂರು: ರಸ್ತೆ ಬದಿಯಲ್ಲಿ ಶೇಖರಣೆಯಾದ ಜಲ್ಲಿಕಲ್ಲುಗಳ ಮಧ್ಯೆ ಕಾಲಿನ ಬೆರಳುಗಳು ಸಿಲುಕಿ ಇಬ್ಬರು ಮಕ್ಕಳ ಜತೆಗಿದ್ದ ತಾಯಿ ಕೆಳಗೆ ಬಿದ್ದು,…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ವಿದೇಶಕ್ಕೆ ರಫ್ತಾಗುತ್ತಿದ್ದ ಮೀನು,ಮಲ್ಲಿಗೆ ಸ್ಥಗಿತ..!!

March 14, 2026

ಕೋಳಿ ಅಂಕಕ್ಕೆ ದಾಳಿ-ಐವರ ವಿರುದ್ಧ ಪ್ರಕರಣ ದಾಖಲು

March 14, 2026

ರೋವಿನಾ ಶ್ಯಾರನ್ ಸೋನ್ಸ್ ಅವರಿಗೆ ಮಂಗಳೂರು ವಿಶ್ವವಿದ್ಯಾಲಯದಿಂದ ಪಿಹೆಚ್‌ಡಿ ಪದವಿ

March 14, 2026
1 2 3 … 1,832 Next
Automatic YouTube Gallery

ಬಾವ ಫೌಂಡೇಷನ್ ವತಿಯಿಂದ ಇಫ್ತಾರ್ ಸೌಹಾರ್ದ ಕೂಟ, ಕಿಟ್ ವಿತರಣೆ

ಗುರುಪುರ ;ಬಾವ ಫೌಂಡೇಷನ್ ವತಿಯಿಂದ ; ಇಫ್ತಾರ್ ಸೌಹಾರ್ದ ಕೂಟ, ಕಿಟ್ ವಿತರಣೆ

ಗುರುಪುರ ಕ್ಯೆಕಂಬದ ಮೆಘಾ ಹಾಲ್‌ನಲ್ಲಿ ಆಯೋಜನೆ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #ifthar #gurupura #news #latestnews
Show More
ಬಾವ ಫೌಂಡೇಷನ್ ವತಿಯಿಂದ ಇಫ್ತಾರ್ ಸೌಹಾರ್ದ ಕೂಟ, ಕಿಟ್ ವಿತರಣೆ
Now Playing
ಬಾವ ಫೌಂಡೇಷನ್ ವತಿಯಿಂದ ಇಫ್ತಾರ್ ಸೌಹಾರ್ದ ಕೂಟ, ಕಿಟ್ ವಿತರಣೆ
ಗುರುಪುರ ;ಬಾವ ಫೌಂಡೇಷನ್ ವತಿಯಿಂದ ; ಇಫ್ತಾರ್ ಸೌಹಾರ್ದ ಕೂಟ, ಕಿಟ್ ವಿತರಣೆ ...
ಗುರುಪುರ ;ಬಾವ ಫೌಂಡೇಷನ್ ವತಿಯಿಂದ ; ಇಫ್ತಾರ್ ಸೌಹಾರ್ದ ಕೂಟ, ಕಿಟ್ ವಿತರಣೆ

ಗುರುಪುರ ಕ್ಯೆಕಂಬದ ಮೆಘಾ ಹಾಲ್‌ನಲ್ಲಿ ಆಯೋಜನೆ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #ifthar #gurupura #news #latestnews
Show More
ಗುರುಪುರ ಜಂಕ್ಷನ್‌ನಲ್ಲಿ ಬೇಕರಿ ಸಹಿತ ಮೊಬೈಲ್ ಅಂಗಡಿಗೆ ಗುದ್ದಿದ ಲಾರಿ..!
Now Playing
ಗುರುಪುರ ಜಂಕ್ಷನ್‌ನಲ್ಲಿ ಬೇಕರಿ ಸಹಿತ ಮೊಬೈಲ್ ಅಂಗಡಿಗೆ ಗುದ್ದಿದ ಲಾರಿ..!
ಕೆಂಪು ಬಾಕ್ಸೈಟ್ ತುಂಬಿದ ಲಾರಿ ಅಪ*ಘಾ#ತ;ಗುರುಪುರ ಜಂಕ್ಷನ್‌ನಲ್ಲಿ ನಡೆದ ಘಟನೆ ...
ಕೆಂಪು ಬಾಕ್ಸೈಟ್ ತುಂಬಿದ ಲಾರಿ ಅಪ*ಘಾ#ತ;ಗುರುಪುರ ಜಂಕ್ಷನ್‌ನಲ್ಲಿ ನಡೆದ ಘಟನೆ

ಲಾರಿ ಡ್ರೈವರ್‌ಗೆ ಗಂಭೀರ ಗಾಯ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು ...
Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d