UN NETWORKS
ಉಳ್ಳಾಲ: ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ 75ನೇ ಹುಟ್ಟುಹಬ್ಬ ದಿನಾಚರಣೆ ಪ್ರಯುಕ್ತ ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ ರವೀಂದ್ರ ಶೆಟ್ಟಿ ಉಳಿದೊಟ್ಟು ನೇತೃತ್ವದಲ್ಲಿ ಕುತ್ತಾರಿನ ದುರ್ಗಾವಾಹಿನಿ ಮಹಿಳಾ ಮಂಡಲದ ಸಭಾಂಗಣದಲ್ಲಿ ವೈದ್ಯಕೀಯ ಹಾಗೂ ರಕ್ತದಾನ ಶಿಬಿರ, ಹೆಲ್ತ್ ಕಾರ್ಡ್ ವಿತರಣೆ ಕಾರ್ಯಕ್ರಮ ನಡೆಯಿತು.
Like this:
Like Loading...