Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • News Upload
  • E-Paper
UllalavaniUllalavani
ಉಳ್ಳಾಲ

ಮತ್ತೆ ಸಿದ್ಧರಾಮಯ್ಯ ಮುಖ್ಯಮಂತ್ರಿಯಾಗಲು ಎಸ್‍ಡಿಪಿಐ ಬೆಂಬಲಿಸಲಿದೆ : ವೈರಲ್ ಆದ ವೀವ್‍ಲೈವ್. ಟಿವಿ ವೀಡಿಯೋ

UllalaVaniBy UllalaVaniMarch 17, 2018Updated:March 17, 2018No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

UN NETWORKS

ಮಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಮುಂದಿರಿಸಿ ವೋಟು ಪಡೆಯುವ ಷಡ್ಯಂತ್ರ ನಡೆಯುತ್ತಿದೆ . ಆದರೆ ಅಧಿಕಾರ ಬಂದ ತಕ್ಷಣ ಮುಖ್ಯಮಂತ್ರಿ ಪಟ್ಟವನ್ನು ಬೇರೆಯವರಿಗೆ ಕಾಂಗ್ರೆಸ್ ನೀಡಲಿದೆ.

ಅದಕ್ಕಾಗಿ ರಾಜ್ಯದ 6 ಕ್ಷೇತ್ರಗಳಲ್ಲಿ ಎಸ್ ಡಿಪಿಐ ಬೆಂಬಲಿತರು ಗೆದ್ದಲ್ಲಿ ಅಹಿಂದ ಹೋರಾಟಗಾರ ಹಾಗೂ ಸಂಘಪರಿವಾರವನ್ನು ಕಟುವಾಗಿ ವಿರೋಧಿಸಿರುವ ಸಿದ್ಧರಾಮಯ್ಯ ಅವರನ್ನು ಮತ್ತೆ ಮುಖ್ಯಮಂತ್ರಿಯಾಗಿಸಲು ಎಸ್ ಡಿಪಿಐ ಬೆಂಬಲಿಸಲಿದೆ ಎಂದು ಎಸ್‍ಡಿಪಿಐ ಬಂಟ್ವಾಳ ಕ್ಷೇತ್ರದ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ಹೇಳಿದ್ದು, ಇದೀಗ ಹೆಸರಾಂತ ವೀವ್‍ಲೈವ್. ಟಿವಿ ಪ್ರಸಾರ ಮಾಡಿದ ವೀಡಿಯೋ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ವೀಡಿಯೋ ಕುತೂಹಲ ಕೆರಳಿಸಿದೆ.

ಕರ್ನಾಟಕ ಕೇರಳ ಗಡಿಭಾಗ ತಲಪಾಡಿಯಲ್ಲಿ ಸೋಷಿಯಲ್ ಡೆಮಾಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ ಇದರ ಕಚೇರಿ ಮತ್ತು ಮಾಹಿತಿ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ್ದರು.

ಎರಡನೇ ಬಾರಿಗೆ ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿ ಆಗುವುದರಲ್ಲಿ ಸಂಶಯವಿದೆ. ಸಿದ್ಧರಾಮಯ್ಯ ಅವರು ಕಾಂಗ್ರೆಸ್ಸಿಗರು ಅನ್ನುವ ಗೌರವವಿಲ್ಲ, ಅಹಿಂದ ವರ್ಗದಿಂದ ಬಂದಿರುವ ನೇತಾರ ಅನ್ನುವ ಕಾರಣಕ್ಕೆ ಗೌರವವಿದೆ. 2018 ರ ಚುನಾವಣೆ ನಡೆದ ನಂತರ ಕಾಂಗ್ರೆಸ್ ಪಕ್ಷ ಸಿದ್ಧರಾಮಯ್ಯ ಅವರಿಗೆ ಅಧಿಕಾರ ಕೊಡುವುದಿಲ್ಲ. ಮತಗಳನ್ನು ಗಳಿಸಲು ಮಾತ್ರ ಸಿದ್ಧರಾಮಯ್ಯ ಅವರನ್ನು ಕಾಂಗ್ರೆಸ್ ಬಳಸುತ್ತಿದೆ.

ಮುಖ್ಯಮಂತ್ರಿ ಅಭ್ಯರ್ಥಿ ಬೇರೆಯೇ ಇದ್ದಾರೆ ಅನ್ನುವ ಅನುಮಾನವಿದೆ. ಆದರೆ ಒಂದು ವೇಳೆ ಎಸ್ ಡಿಪಿಐ ರಾಜ್ಯದ 5-6 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದಲ್ಲಿ ಸಿದ್ಧರಾಮಯ್ಯ ಗುಂಪಿಗೆ ಎಸ್ ಡಿಪಿಐ ಖಂಡಿತಾ ಬೆಂಬಲಿಸಲಿದೆ. ಜಾತ್ಯಾತೀತರು, ಸಂಘಪರಿವಾರವನ್ನು ಎದುರುಹಾಕಿಕೊಂಡು ಮಾತನಾಡಿದ ವ್ಯಕ್ತಿ. ಅಲ್ಪಸಂಖ್ಯಾತರ ಸಭೆ ಸಮಾರಂಭಗಳಿಗೆ ಅಲ್ಪಸಂಖ್ಯಾತ ಶಾಸಕರು ಅಡ್ಡಿಬಂದ ಸಂದರ್ಭದಲ್ಲೂ ಅನುಮತಿ ನೀಡಿರುವ ಏಕೈಕ ವ್ಯಕ್ತಿ ಸಿದ್ಧರಾಮಯ್ಯ. ಸಂಘಪರಿವಾರದ ರ್ಯಾಲಿಗಳಿಗೆ ಅಡ್ಡಿಬಂದಂತಹ ವ್ಯಕ್ತಿಯಾಗಿದ್ದಾರೆ. ಸಂಘಪರಿವಾರದ ವೈರತ್ವ ಇಟ್ಟುಕೊಂಡವರೇ ನಿಜವಾದ ಜಾತ್ಯಾತೀತರು. ಕೋಮುವಾದ ನಾಶವಾಗಲು ಪ್ರತಿರೋಧ ಮಾತ್ರವೇ ಸರಿಯಾದ ಮಾರ್ಗ. ಈ ಮೂಲಕವೇ ಕೋಮುವಾದಿ ಶಕ್ತಿಗಳನ್ನು ಹಿಮ್ಮೆಟ್ಟಿಸಬೇಕೆಂದು ಕರೆ ನೀಡಿದ್ದಾರೆ.

ಒಂದೆಡೆ ರಾಜ್ಯ ರಾಜಕೀಯದಲ್ಲಿ ರಿಯಾಝ್ ಹೇಳಿಕೆ ಗೊಂದಲವನ್ನು ಸೃಷ್ಟಿಸಿದ್ದರೆ, ಇನ್ನೊಂದೆಡೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅಲ್ಪಸಂಖ್ಯಾತರ ಮೇಲಿದ್ದ ಪ್ರಕರಣಗಳನ್ನು ಹಿಂಪಡೆಯಲು ಅವರೊಂದಿಗೆ ನಡೆಸಿರುವ ಒಳ ಒಪ್ಪಂದವೇ ಕಾರಣ ಅನ್ನುವ ಹೇಳಿಕೆ ದಾಖಲಿಸಿ ವೀವ್ ಲೈವ್. ಟಿವಿಯಲ್ಲಿ ಪ್ರಸಾರಗೊಂಡಿರುವ ವೀಡಿಯೋ ವೈರಲ್ ಆಗುತ್ತಿದೆ.

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...
Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಬೋಳಿಯಾರು ಮಾಗಂಧಡಿಯಲ್ಲಿ ವಾಸವಿದ್ದ ಮಹಿಳೆ ನಾಪತ್ತೆ..!!

March 16, 2026

ಎಸ್ಸಸ್ಸಫ್ ಬಾಳೆಪುಣಿ ಶಾಖಾ ವತಿಯಿಂದ ಮಾಸಿಕ ಬುರ್ಧಾ ಮಜ್ಲಿಸ್ ಹಾಗೂ ಬ್ರಹತ್ ಇಫ್ತಾರ್ ಕೂಟ

March 16, 2026

ರೋವಿನಾ ಶ್ಯಾರನ್ ಸೋನ್ಸ್ ಅವರಿಗೆ ಮಂಗಳೂರು ವಿಶ್ವವಿದ್ಯಾಲಯದಿಂದ ಪಿಹೆಚ್‌ಡಿ ಪದವಿ

March 14, 2026
Leave A Reply

Advertise
ಸಂಪರ್ಕಿಸಿ

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025

ನೂತನ ಅತ್ಯಾಧುನಿಕ ಫಿಸಿಯೋಥೆರಪಿ ಚಿಕಿತ್ಸಾ ಕ್ಲಿನಿಕ್ ಉದ್ಘಾಟನೆ

November 12, 2025
suddi

ಬೋಳಿಯಾರು ಮಾಗಂಧಡಿಯಲ್ಲಿ ವಾಸವಿದ್ದ ಮಹಿಳೆ ನಾಪತ್ತೆ..!!

By UllalaVaniMarch 16, 20260

ಕೊಣಾಜೆ ;ಬೋಳಿಯಾರು ಮಾಗಂಧಡಿಯಲ್ಲಿ ವಾಸವಿದ್ದ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕು ಮಲ್ಲಾಪುರದ ಮೂಲದ ಶೋಭಾ ಹನುಮಂತಪ್ಪ ಭಜಂತ್ರಿ (33) ಎಂಬವರು…

Share this:

  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

ಮಂಗಳೂರು ತಾಲ್ಲೂಕು ನೊಂದಾವಣೆ ಕಚೇರಿಯಲ್ಲಿ ಸಿಬ್ಬಂದಿ ಕೊರತೆ- ಸಕಾಲದಲ್ಲಿ ಸಿಗದ ಸೇವೆ

March 16, 2026

ಎಸ್ಸಸ್ಸಫ್ ಬಾಳೆಪುಣಿ ಶಾಖಾ ವತಿಯಿಂದ ಮಾಸಿಕ ಬುರ್ಧಾ ಮಜ್ಲಿಸ್ ಹಾಗೂ ಬ್ರಹತ್ ಇಫ್ತಾರ್ ಕೂಟ

March 16, 2026

ಪಂಪ್ವೆಲ್‌ : ಜಲ್ಲಿಕಲ್ಲಿನಿಂದ ಜಾರಿಬಿದ್ದ ತಾಯಿ ಮಗುಮಾನವೀಯತೆ ಮೆರೆದ ರಿಕ್ಷಾ ಚಾಲಕರು

March 14, 2026
1 2 3 … 1,833 Next
Automatic YouTube Gallery

ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ; ನಳೀನ್ ಕುಮಾರ್ ಕಟೀಲ್ ಭಾಗಿ

ಮಾಡೂರು ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ;ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ಗಣ್ಯರು ಭಾಗಿ

ಮಾಡೂರಿನ ಸುಂದರಿ ಪೂಜಾರಿ ನೇತೃತ್ವದಲ್ಲಿ ಯಕ್ಷಗಾನ ಪ್ರದರ್ಶನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #YAKSHAGANA #madooru #tulunad #nalinkumarkateel
Show More
ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ; ನಳೀನ್ ಕುಮಾರ್ ಕಟೀಲ್ ಭಾಗಿ
Now Playing
ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ; ನಳೀನ್ ಕುಮಾರ್ ಕಟೀಲ್ ಭಾಗಿ
ಮಾಡೂರು ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ;ನಳಿನ್ ಕುಮಾರ್ ಕಟೀಲ್ ಸೇರಿದಂತೆ ...
ಮಾಡೂರು ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ;ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ಗಣ್ಯರು ಭಾಗಿ

ಮಾಡೂರಿನ ಸುಂದರಿ ಪೂಜಾರಿ ನೇತೃತ್ವದಲ್ಲಿ ಯಕ್ಷಗಾನ ಪ್ರದರ್ಶನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ...
ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #YAKSHAGANA #madooru #tulunad #nalinkumarkateel
Show More
ಬಾವ ಫೌಂಡೇಷನ್ ವತಿಯಿಂದ ಇಫ್ತಾರ್ ಸೌಹಾರ್ದ ಕೂಟ, ಕಿಟ್ ವಿತರಣೆ
Now Playing
ಬಾವ ಫೌಂಡೇಷನ್ ವತಿಯಿಂದ ಇಫ್ತಾರ್ ಸೌಹಾರ್ದ ಕೂಟ, ಕಿಟ್ ವಿತರಣೆ
ಗುರುಪುರ ;ಬಾವ ಫೌಂಡೇಷನ್ ವತಿಯಿಂದ ; ಇಫ್ತಾರ್ ಸೌಹಾರ್ದ ಕೂಟ, ಕಿಟ್ ವಿತರಣೆ ...
ಗುರುಪುರ ;ಬಾವ ಫೌಂಡೇಷನ್ ವತಿಯಿಂದ ; ಇಫ್ತಾರ್ ಸೌಹಾರ್ದ ಕೂಟ, ಕಿಟ್ ವಿತರಣೆ

ಗುರುಪುರ ಕ್ಯೆಕಂಬದ ಮೆಘಾ ಹಾಲ್‌ನಲ್ಲಿ ಆಯೋಜನೆ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #ifthar #gurupura #news #latestnews
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version
%d