UN NETWORKS
ಉಳ್ಳಾಲ: ಪೆರ್ಮನ್ನೂರು ಗ್ರಾಮದ ಕಲ್ಲಾಪು ಬೊಡಂಗಿಲದಲ್ಲಿರುವ ಶ್ರೀ ರಾಮ ಮಂದಿರದಲ್ಲಿ ರಾಮ ನವಮಿ ಉತ್ಸವ ಮಾ.25 ರಂದು ನಡೆಯಲಿದೆ. ಆ ಪ್ರಯುಕ್ತ ಸಂಜೆ 6 ರಿಂದ ರಾತ್ರಿ 12.30ರವರೆಗೆ ಭಜನಾ ಕಾರ್ಯಕ್ರಮ ನಡೆಯಲಿದೆ ಎಂದು ಬೊಡಂಗಿಲ ಶ್ರೀ ಬೊಡಂಗಿಲ ಶ್ರೀ ರಾಮ ಮಂದಿರ ದ ಆಡಳಿತ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Like this:
Like Loading...