Site icon Ullalavani

ಪಾನೀರ್: ಅಸ್ಸಿಸಿ ಶಾಲೆಯಲ್ಲಿ ಮಾಹಿತಿ ಕಾರ್ಯಾಗಾರ

UN NETWORKS

ಪಾನೀರ್: ಪಾನೀರ್ ನಲ್ಲಿರುವ ಅಸ್ಸಿಸಿ ಸೆಂಟ್ರಲ್ ಶಾಲೆಯಲ್ಲಿ ಉಚಿತ ಸರಕು ಮತ್ತು ಸೇವಾ ತೆರಿಗೆ ಸಂಬಂಧಿತ ಮಾಹಿತಿ ಕಾರ್ಯಾಗಾರ ಶನಿವಾರ ಶಾಲೆಯ ಸಭಾಂಗಣದಲ್ಲಿ ನಡೆಯಿತು.

ದೇಶದಾದ್ಯಂತ ಜಿಎಸ್‍ಟಿ ಹೊಸದಾಗಿ ಜಾರಿಗೆ ಬಂದಿರುವ ಹಿನ್ನೆಲೆಯಲ್ಲಿ ಅಯೋಜಿಸಲಾಗಿದ್ದ ಕಾರ್ಯಾಗಾರದಲ್ಲಿ ಲೆಕ್ಕ ಪರಿಶೋಧಕ ಮಂಗಳೂರಿನ ಸಿ.ಎ.ಗ್ಯಾವರ್ ಲೋಬೋ ಸಂಪನ್ಮೂಲ ವ್ಯಕ್ತಿಯಾಗಿದ್ದರು.

ಜಾಹೀರಾತು

ಶಾಲೆಯ ಪ್ರಾಂಶುಪಾಲೆ ಸಿಸ್ಟರ್ ಜೂಲಿಯಾನ ಪಾಯಸ್, ಶಿಕ್ಷಕರು, ಮಕ್ಕಳ ಪೋಷಕರು, ಹೆತ್ತವರು ಭಾಗವಹಿಸಿದ್ದರು.ಶಿಕ್ಷಕ ಪ್ರಭಾತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Exit mobile version