Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ಐತಿಹಾಸಿಕ ಉಳ್ಳಾಲ ಉರೂಸ್‍ಗೆ ಸಂಭ್ರಮದ ಚಾಲನೆ

UllalaVaniBy UllalaVaniApril 4, 2015Updated:April 4, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಉಳ್ಳಾಲ: ದಕ್ಷಿಣ ಭಾರತದ ಅಜ್ಮೀರ್ ಎಂದೇ ಹೆಸರು ಗಳಿಸಿದ ಉಳ್ಳಾಲ ದರ್ಗಾದಲ್ಲಿ ಪ್ರತೀ ಐದು ವರ್ಷಕ್ಕೊಮ್ಮೆ ಆಚರಿಸಿಕೊಂಡು ಬರುವ ಖುತುಬುಝ್ಜಮಾನ್ ಹಝ್ರತ್ ಅಸೈಯ್ಯದ್ ಮುಹಮ್ಮದ್ ಶರೀಫುಲ್ ಮದನಿ (ಖ.ಸಿ.) ತಂಙಳ್‍ರ 423ನೆ ವಾರ್ಷಿಕ ಮತ್ತು 20ನೆ ಪಂಚವಾರ್ಷಿಕ ಉರೂಸ್ ಕಾರ್ಯಕ್ರಮಕ್ಕೆ ಗುರುವಾರ ರಾತ್ರಿ ಅಸೈಯ್ಯದ್ ಮುಹಮ್ಮದ್ ಉಮರುಲ್ ಫಾರೂ ತಂಙಳ್ ಪೊಸೋಟು ಸಂಭ್ರಮದ ಚಾಲನೆ ನೀಡಿದರು.

ಉರೂಸ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಉಳ್ಳಾಲ ಖಾಝಿ ಅಸೈಯ್ಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ದುಆ ಮಾಡಿದರು.

001

1

777

888

2

DSC_0072

018

DSC_0085

DSC_0090

DSC_0093

DSC_0099

DSC_0101

DSC_0103

DSC_0108

DSC_0119

DSC_0127

003

3

 

4

005

006

6

 

004

DSC_0079

DSC_0084

DSC_0105

DSC_0112

DSC_0128

011

012

002

013

014

015

016

019

ಮುಖ್ಯ ಭಾಷಣ ಮಾಡಿದ ಅಖಿಲ ಭಾರತ ಸುನ್ನೀ ಜಂ ಇಯ್ಯತುಲ್ ಉಲಮಾದ ಪ್ರಧಾನ ಕಾರ್ಯದರ್ಶಿ ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕರ್ ಮುಸ್ಲಿಯಾರ್‍ರವರು,ಉಳ್ಳಾಲ ಖಾಝಿಯಾಗಿದ್ದ ತಾಜುಲ್ ಉಲಮಾ ಅವರ ನೇತೃತ್ವದಲ್ಲಿ ನೂರಾರು ಮಸೀದಿಗಳು ನಿರ್ಮಾಣ ಆಗಿವೆ. ಅವರು ಬರುವ ಮೊದಲು ಮಸೀದಿಗಳ ಕೊರತೆ ಇತ್ತು. ಅವರು ಉಳ್ಳಾಲಕ್ಕೆ ಬಂದ ಬಳಿಕ ನೂರಾರು ಮದ್ರಸ , ಮಸೀದಿಗಳು ನಿರ್ಮಾಣ ಅವರ ನೇತೃತ್ವದಲ್ಲೇ ನಡೆಯಲು ಇಲ್ಲಿ ಅಂತ್ಯವಿಶ್ರಮಿಸುತ್ತಿರುವ ಸೆಯ್ಯದ್ ಮುಹಮ್ಮದ್ ಶರೀಫುಲ್ ಮದನಿಯವರ ಪವಾಢವೇ ಕಾರಣಎಂದು ಹೇಳಿದರು.

ಪವಾಡ ಪುರುಷರನ್ನು, ಗುರುಗಳನ್ನು ಗೌರವಿಸುವವರಿಗೆ ಅಲ್ಲಾಹನಲ್ಲಿ ವಿಶ್ವಾಸವಿಟ್ಟವರಿಗೆ ರಕ್ಷಣೆ ಇದೆ. ರಾಜ್ಯದ ಮುಖ್ಯಮಂತ್ರಿಯಾಗಲೀ, ಕೇಂದ್ರದ ಮುಖ್ಯಮಂತ್ರಿಯಾಗಲೀ ಅವರು ಆ ಸ್ಥಾನದಲ್ಲಿ ಮುಂದುವರಿಯಲು ಅವರಿಗೆ ವಿಶ್ವಾಸ, ನಂಬಿಕೆ ಇದ್ದರೆ ಮಾತ್ರ ಸಾಧ್ಯ. ಮಾನವ ಕುಲವನ್ನು ಅವಹೇಳನ ಮಾಡುವುದು, ತಳಮಟ್ಟದಲ್ಲಿ ನೋಡುವುದು, ಹಿಯಾಳಿಸುವುದು ಸಲ್ಲದು. ಇದಕ್ಕೆ ಇಸ್ಲಾಂ ಅವಕಾಶ ನೀಡಿಲ್ಲ. ಮುಸ್ಲಿಂ ಸಮುದಾಯ ಅನ್ಯ ದರ್ಮದ ಜತೆ ಐಕ್ಯತೆಯಿಂದ ಬೆರೆತು ಇಸ್ಲಾಂನ ಚೌಕಟ್ಟು ಮೀರದ ರೀತಿಯಲ್ಲಿ ಜೀವನ ಸಾಗಿಸಬೇಕೆಂದು ಕರೆ ನೀಡಿದರು.

ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಸಿ.ಎಂ. ಇಬ್ರಾಹೀಂ, ಆರೋಗ್ಯ ಸಚಿವ ಯು.ಟಿ. ಖಾದರ್ ಅತಿಥಿಗಳಾಗಿ ಭಾಗವಹಿಸಿದ್ದರು.

ಅಖಿಲ ಭಾರತ ಸುನ್ನೀ ಜಂ ಇಯ್ಯತುಲ್ ಉಲಮಾದ ಉಪಾಧ್ಯಕ್ಷರಾದ ಶೈಖುನಾ ಕನ್ಜುಲ್ ಉಲಮಾ ಹಂಝ ಮುಸ್ಲಿಯಾರ್ ಚಿತ್ತಾರಿ, ಅಸೈಯ್ಯದ್ ಹಾಮಿದ್ ಇಂಬಿಚ್ಚಿಕೋಯ ತಂಙಳ್ ಮದನಿ ಕೊೈಲಾಂಡಿ, ಅಸೈಯ್ಯದ್ ಅಥಾವುಲ್ಲಾ ತಂಙಳ್ ಉದ್ಯಾವರ, ಎಸ್‍ಎಂಎ ಕಾಲೇಜಿನ ಪ್ರೊಫೆಸರ್‍ಗಳಾದ ಶೈಖುನಾ ಚೆರುಕುಂಞ ಮುಸ್ಲಿಯಾರ್, ಶೈಖುನಾ ಅಹ್ಮದ್ ಬಾವ ಮುಸ್ಲಿಯಾರ್, ಮಂಜನಾಡಿ ಅಲ್ ಮದೀನಾ ಅಧ್ಯಕ್ಷ ಶೈಖುನಾ ಅಬ್ಬಾಸ್ ಮುಸ್ಲಿಯಾರ್, ದಾರುಲ್ ಇರ್ಶಾದ್‍ನ ಅಧ್ಯಕ್ಷ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ, ಅಬ್ದುಲ್ ರಝಾಕ್ ಮದನಿ ಅಕ್ಕರಂಗಡಿ, ಇಬ್ರಾಹೀಂ ಮದನಿ ಮಂಚಿ, ಸೈಯ್ಯದ್ ಜಮಲುಲ್ಲೈಲಿ ತಂಙಳ್ ಕಾಜೂರು, ಅಸೈಯ್ಯದ್ ಅಶ್ರಫ್ ತಂಙಳ್ ಆದೂರು, ಹಝ್ರತ್ ಮುಹಮ್ಮದ್ ಫಾಝಿಲ್ ರಝ್ವಿ ಕಾವಲ್‍ಕಟ್ಟೆ, ಹುಸೈನ್ ಸಅದಿ ಕೆ.ಸಿ.ರೋಡ್, ಅಬ್ದುಲ್ ಖಾದರ್ ಮದನಿ ಪಳ್ಳಂಗೋಡು, ಯೆನೆಪೊಯ ವಿ.ವಿ. ಕುಲಪತಿ ವೈ. ಅಬ್ದುಲ್ಲ ಕುಂಞ, ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಎಸ್.ಎಂ.ರಶೀದ್ ಹಾಜಿ, ಬಿ.ಎಂ.ಇಬ್ರಾಹೀಂ ಬಾವಾ ಹಾಜಿ, ಮುಡಾ ಅಧ್ಯಕ್ಷ ಹಾಜಿ ಇಬ್ರಾಹೀಂ ಕೋಡಿಜಾಲ್, ಅಬೂಬಕರ್ ಹಾಜಿ ಕೂರತ್, ಹೈದರ್ ಪರ್ತಿಪ್ಪಾಡಿ, ಎಸ್. ಅಬ್ದುರ್ರಹ್ಮಾನ್ ಎಂಜಿನಿಯರ್, ಮುಹಿಯ್ಯುದ್ದೀನ್ ಕಾಮಿಲ್ ಸಖಾಫಿ ತೋಕೆ, ಹಾಜಿ ಸಿ. ಅಬ್ದುಲ್ ಮಜೀದ್, ಎಸ್‍ಕೆ ಅಬ್ದುಲ್ ಮಜೀದ್ ಹಾಜಿ, ಅಬೂಬಕರ್ ಸಜಿಪ, ಮನ್ಸೂರ್ ಹಾಜಿ ಅಝಾದ್ ಅತಿಥಿಗಳಾಗಿ ಪಾಲ್ಗೊಡಿದ್ದರು.

ದುವಾ ಕಾಲೇಜಿನ ವಿದ್ಯಾರ್ಥಿ ಮುದಸ್ಸಿರ್ ಕೆ.ಸಿ.ರೋಡ್ ಕಿರಾಅತ್ ಪಠಿಸಿದರು. ದರ್ಗಾ ಅಧ್ಯಕ್ಷ ಹಾಜಿ ಯು.ಎಸ್. ಹಂಝ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಯು.ಟಿ ಇಲ್ಯಾಸ್ ವಂದಿಸಿದರು.

ವೇದಿಕೆಯಲ್ಲಿ ದರ್ಗಾ ಉಪಾಧ್ಯಕ್ಷ ಅಶ್ರಫ್ ಅಹ್ಮದ್ ರೈಟ್‍ವೇ, ಜತೆ ಕಾರ್ಯದರ್ಶಿ ಹಾಜಿ ಮೊಹಮ್ಮದ್ ಅಶ್ರಫ್, ಫಾರೂಕ್ ಮಾರ್ಗತಲೆ, ಕೋಶಾಧಿಕಾರಿ ಮೊಹಮ್ಮದ್ ಹಾಜಿ,ಲೆಕ್ಕಪರಿಶೋಧಕ ಜೆ. ಅಬ್ದುಲ್ ಹಮೀದ್ ಮತ್ತಿತರರು ಉಪಸ್ಥಿತರಿದ್ದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಎಸ್ ವೈ ಎಸ್ ಹಿದಾಯತ್ ನಗರ ಶಾಖೆ ನೂತನ ಪಧಾಧಿಕಾರಿಗಳ ಆಯ್ಕೆ

May 1, 2026

ದೈಗೋಳಿ: ಸೇವಾಮನೋಭಾವ ಮೆರೆದ ವೀರಕೇಸರಿ ಫ್ರೆಂಡ್ಸ್ ತಂಡ

April 30, 2026

ಉಳ್ಳಾಲ ನಗರಸಭೆಯ ನಿಕಟಪೂರ್ವ ಉಪಾಧ್ಯಕ್ಷೆ ಮನೆಗೆ ಸ್ಪೀಕರ್ ಭೇಟಿ

April 30, 2026
Leave A Reply

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
suddi

ಎಸ್ ವೈ ಎಸ್ ಹಿದಾಯತ್ ನಗರ ಶಾಖೆ ನೂತನ ಪಧಾಧಿಕಾರಿಗಳ ಆಯ್ಕೆ

By UllalaVaniMay 1, 20260

ಕೋಟೆಕಾರ್: ಎಸ್‌ವೈಎಸ್ ಹಿದಾಯತ್ ನಗರ ಶಾಖೆಯ ವಾರ್ಷಿಕ ಮಹಾಸಭೆ ಹಿದಾಯತ್ ನಗರ ಮದರಸ ಹಾಲ್‌ನಲ್ಲಿ ನಡೆಯಿತು. ಕಾರ್ಯಕ್ರಮದ ವೀಕ್ಷಕರಾಗಿ ಬಶೀರ್…

ಅತ್ಯಾಚಾರ ಕೇಸಲ್ಲಿ ಅಪ್ರಾಪ್ತೆಯ ಗರ್ಭಪಾತದ ಕಾನೂನು ಬದಲಾಯಿಸಿ- ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ

April 30, 2026

2017ರ ಮುಕ್ಕಚ್ಚೇರಿ ಕೊಲೆ ಪ್ರಕರಣ; ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

April 30, 2026

ಉಳ್ಳಾಲ ತಾಲೂಕಿನ ಬೆಲ್ಮಾ ಗ್ರಾಮದ ಸರ್ವೇ ನಂ. 54ರಲ್ಲಿ ಅಕ್ರಮ ಮಣ್ಣು ದಂಧೆ: ದೇವರ ಕಲ್ಲು ತೆರವು ಆರೋಪ – PDO, ತಹಶೀಲ್ದಾರ್ ಮೇಲೂ ಸಂಶಯ; ಲೋಕಾಯುಕ್ತ, ಸಿಎಂಗೆ ದೂರು…!!

April 30, 2026
1 2 3 … 1,891 Next
Automatic YouTube Gallery

"ಅಕ್ರಮ ಮಣ್ಣು ದಂಧೆಗೆ ಯಾರ ಬೆಂಬಲ..?ಅಧಿಕಾರಿಗಳ ಮೌನದ ಹಿಂದಿನ ಕಾರಣ..?

ಉಳ್ಳಾಲದ ಬೆಲ್ಮಾ ಗ್ರಾಮದಲ್ಲಿ ಅಕ್ರಮ ಮಣ್ಣು ದಂಧೆ...!;ಸ್ಥಳದಲ್ಲಿದ್ದ ದೈವದ ಕಲ್ಲು ತೆರವು

ಗ್ರಾಮಸ್ಥರ ಅಳಲು; ಅಧಿಕಾರಿಗಳ ಮೌನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Belma #Ullala
Show More
"ಅಕ್ರಮ ಮಣ್ಣು ದಂಧೆಗೆ ಯಾರ ಬೆಂಬಲ..?ಅಧಿಕಾರಿಗಳ ಮೌನದ ಹಿಂದಿನ ಕಾರಣ..?
Now Playing
"ಅಕ್ರಮ ಮಣ್ಣು ದಂಧೆಗೆ ಯಾರ ಬೆಂಬಲ..?ಅಧಿಕಾರಿಗಳ ಮೌನದ ಹಿಂದಿನ ಕಾರಣ..?
ಉಳ್ಳಾಲದ ಬೆಲ್ಮಾ ಗ್ರಾಮದಲ್ಲಿ ಅಕ್ರಮ ಮಣ್ಣು ದಂಧೆ...!;ಸ್ಥಳದಲ್ಲಿದ್ದ ದೈವದ ಕಲ್ಲು ...
ಉಳ್ಳಾಲದ ಬೆಲ್ಮಾ ಗ್ರಾಮದಲ್ಲಿ ಅಕ್ರಮ ಮಣ್ಣು ದಂಧೆ...!;ಸ್ಥಳದಲ್ಲಿದ್ದ ದೈವದ ಕಲ್ಲು ತೆರವು

ಗ್ರಾಮಸ್ಥರ ಅಳಲು; ಅಧಿಕಾರಿಗಳ ಮೌನ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ...
ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Belma #Ullala
Show More
ಸಮಾಜ ಜಾಗೃತಿಗೆ ಸಲಫಿ ಸಮ್ಮೇಳನ: ಮೇ.3ಕ್ಕೆ ತಲಪಾಡಿಯಲ್ಲಿ ಕಾರ್ಯಕ್ರಮ
Now Playing
ಸಮಾಜ ಜಾಗೃತಿಗೆ ಸಲಫಿ ಸಮ್ಮೇಳನ: ಮೇ.3ಕ್ಕೆ ತಲಪಾಡಿಯಲ್ಲಿ ಕಾರ್ಯಕ್ರಮ
ಉಳ್ಳಾಲ ಸಮೀಪ ತಲಪಾಡಿಯಲ್ಲಿ ಮೇ 3ಕ್ಕೆ ಮಹತ್ವದ ಸಲಫಿ ಸಮ್ಮೇಳನ; ಮಾದಕದ್ರವ್ಯ, ...
ಉಳ್ಳಾಲ ಸಮೀಪ ತಲಪಾಡಿಯಲ್ಲಿ ಮೇ 3ಕ್ಕೆ ಮಹತ್ವದ ಸಲಫಿ ಸಮ್ಮೇಳನ;
ಮಾದಕದ್ರವ್ಯ, ವರದಕ್ಷಿಣೆ ವಿರುದ್ಧ ಜಾಗೃತಿ

ತೊಕ್ಕೊಟ್ಟುವಿನಲ್ಲಿ ಡಾ.ಮುಹಮ್ಮದ್ ಹಫೀಝ್ ಮಾಹಿತಿ

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates #Thalapady #Salafi #SalafiSammelana
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version