UN NETWORKS
ಉಳ್ಳಾಲ: ಎಪ್ರೀಲ್ 7 ರಂದು ಉಳ್ಳಾಲ ಕಡಲ ಕಿನಾರೆಯಲ್ಲಿ ನಡೆಯಲಿರುವ ಸಮಸ್ತ ಮಹಾ ಸಮ್ಮೇಳನದ ಪ್ರಚಾರಾರ್ಥ ರಾಜ್ಯಾದ್ಯಂತ ಸಂಚರಿಸಲಿರುವ ಪ್ರಚಾರ ಜಾಥಾಕ್ಕೆ ಸಯ್ಯದ್ ಮದನಿ ದರ್ಗಾ ಸಮಿತಿ ಅದ್ಯಕ್ಷರಾದ ಹಾಜಿ ಅಬ್ದುಲ್ ರಶೀದ್ ಚಾಲನೆ ನೀಡಿದರು.