Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
ಉಳ್ಳಾಲ

ತಾಜುಲ್ ಉಲಮಾ ಅವರ ನೇತೃತ್ವದಲ್ಲಿ ನೂರಾರು ಮಸೀದಿಗಳ ನಿರ್ಮಾಣ : ಎ.ಪಿ.ಅಬೂಬಕರ್ ಮುಸ್ಲಿಯಾರ್

UllalaVaniBy UllalaVaniApril 4, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ್ ನ್ಯೂಸ್ ನೆಟ್ ವರ್ಕ್

ಉಳ್ಳಾಲ: ಉಳ್ಳಾಲ ಖಾಝಿಯಾಗಿದ್ದ ತಾಜುಲ್ ಉಲಮಾ ಅವರ ನೇತೃತ್ವದಲ್ಲಿ ನೂರಾರು ಮಸೀದಿಗಳು ನಿರ್ಮಾಣ ಆಗಿವೆ. ಅವರು ಬರುವ ಮೊದಲು ಮಸೀದಿಗಳ ಕೊರತೆ ಇತ್ತು. ಅವರು ಉಳ್ಳಾಲಕ್ಕೆ ಬಂದ ಬಳಿಕ ನೂರಾರು ಮದ್ರಸ , ಮಸೀದಿಗಳು ನಿರ್ಮಾಣ ಅವರ ನೇತೃತ್ವದಲ್ಲೇ ನಡೆಯಲು ಇಲ್ಲಿ ಅಂತ್ಯವಿಶ್ರಮಿಸುತ್ತಿರುವ ಸೆಯ್ಯದ್ ಮುಹಮ್ಮದ್ ಶರೀಫುಲ್ ಮದನಿಯವರ ಪವಾಢವೇ ಕಾರಣ ಎಂದು ಅಖಿಲ ಭಾರತ ಸುನ್ನೀ ಜಂ ಇಯ್ಯತುಲ್ ಉಲಮಾದ ಪ್ರಧಾನ ಕಾರ್ಯದರ್ಶಿ ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕರ್ ಮುಸ್ಲಿಯಾರ್ ಹೇಳಿದರು.

ಅವರು ದಕ್ಷಿಣ ಭಾರತದ ಅಜ್ಮೀರ್ ಎಂದೇ ಹೆಸರುಗಳಿಸಿದ ಉಳ್ಳಾಲ ದರ್ಗಾದಲ್ಲಿ ಪ್ರತೀ ಐದು ವರ್ಷಕ್ಕೊಮ್ಮೆ ಆಚರಿಸಿಕೊಂಡು ಬರುವ ಖುತುಬುಝ್ಜಮಾನ್ ಹಝ್ರತ್ ಅಸೈಯ್ಯದ್ ಮುಹಮ್ಮದ್ ಶರೀಫುಲ್ ಮದನಿ (ಖ.ಸಿ.) ತಂಙಳ್‍ರ 423ನೆ ವಾರ್ಷಿಕ ಮತ್ತು 20ನೆ ಪಂಚವಾರ್ಷಿಕ ಉರೂಸ್ ಪ್ರಯುಕ್ತ ಮೊದಲನೇ ದಿನ ಗುರುವಾರದ ರಾತ್ರಿ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದರು.

3ullal5

ಪವಾಢ ಪುರುಷರನ್ನು, ಗುರುಗಳನ್ನು ಗೌರವಿಸುವವರಿಗೆ ಅಲ್ಲಾಹನಲ್ಲಿ ವಿಶ್ವಾಸವಿಟ್ಟವರಿಗೆ ರಕ್ಷಣೆ ಇದೆ. ರಾಜ್ಯದ ಮುಖ್ಯಮಂತ್ರಿಯಾಗಲೀ, ಕೇಂದ್ರದ ಮುಖ್ಯಮಂತ್ರಿಯಾಗಲೀ ಅವರು ಆ ಸ್ಥಾನದಲ್ಲಿ ಮುಂದುವರಿಯಲು ಅವರಿಗೆ ವಿಶ್ವಾಸ, ನಂಬಿಕೆ ಇದ್ದರೆ ಮಾತ್ರ ಸಾಧ್ಯ. ಮಾನವ ಕುಲವನ್ನು ಅವಹೇಳನ ಮಾಡುವುದು, ತಳಮಟ್ಟದಲ್ಲಿ ನೋಡುವುದು, ಹಿಯಾಳಿಸುವುದು ಸಲ್ಲದು. ಇದಕ್ಕೆ ಇಸ್ಲಾಂ ಅವಕಾಶ ನೀಡಿಲ್ಲ. ಮುಸ್ಲಿಂ ಸಮುದಾಯ ಅನ್ಯ ದರ್ಮದ ಜತೆ ಐಕ್ಯತೆಯಿಂದ ಬೆರೆತು ಇಸ್ಲಾಂನ ಚೌಕಟ್ಟು ಮೀರದ ರೀತಿಯಲ್ಲಿ ಜೀವನ ಸಾಗಿಸಬೇಕೆಂದು ಕರೆ ನೀಡಿದರು.

ಕಾರ್ಯಕ್ರಮಕ್ಕೆ ಅಸೈಯ್ಯದ್ ಮುಹಮ್ಮದ್ ಉಮರುಲ್ ಫಾರೂಕ್ ತಂಙಳ್ ಪೊಸೋಟು ಸಂಭ್ರಮದ ಚಾಲನೆ ನೀಡಿದರು.

ಉರೂಸ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಉಳ್ಳಾಲ ಖಾಝಿ ಅಸೈಯ್ಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ ದುಆ ಮಾಡಿದರು
ಆರೋಗ್ಯ ಸಚಿವ ಯು.ಟಿ.ಖಾದರ್ ಮಾತನಾಡಿ ಕಾರು, ಬಂಗಲೆ, ಐಶ್ವರ್ಯ ಸಮುದಾಯದ ನಿಜವಾದ ಆಸ್ತಿ ಸಂಪತ್ತಲ್ಲ. ತ್ಯಾಗಮಯ ಜೀವನ, ಇನ್ನೊಬ್ಬರ ಕಣ್ಣೀರು ಒರೆಸುವಂತಹ ಕಾರ್ಯ ನಡೆಸುವುದೇ ನಿಜವಾದ ಆಸ್ತಿ ಎಂದರು.

ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಸಿ.ಎಂ. ಇಬ್ರಾಹೀಂ ಮಾತನಾಡಿ ಎಲ್ಲರೂ ಒಗ್ಗಟ್ಟಾಗಿ ಶಾಂತಿ ಸೌಹಾರ್ದತೆಯನ್ನು ಕಾಪಾಡಿ ಬಾಳುವ ಮೂಲಕ ಉಲೇಮಾರವರ ಆದರ್ಶವನ್ನು ಪಾಲಿಸಬೇಕು ಎಂದರು.

ಅಖಿಲ ಭಾರತ ಸುನ್ನೀ ಜಂ ಇಯ್ಯತುಲ್ ಉಲಮಾದ ಉಪಾಧ್ಯಕ್ಷರಾದ ಶೈಖುನಾ ಕನ್ಜುಲ್ ಉಲಮಾ ಹಂಝ ಮುಸ್ಲಿಯಾರ್ ಚಿತ್ತಾರಿ, ಅಸೈಯ್ಯದ್ ಹಾಮಿದ್ ಇಂಬಿಚ್ಚಿಕೋಯ ತಂಙಳ್ ಮದನಿ ಕೊೈಲಾಂಡಿ, ಅಸೈಯ್ಯದ್ ಅಥಾವುಲ್ಲಾ ತಂಙಳ್ ಉದ್ಯಾವರ, ಎಸ್‍ಎಂಎ ಕಾಲೇಜಿನ ಪ್ರೊಫೆಸರ್‍ಗಳಾದ ಶೈಖುನಾ ಚೆರುಕುಂಞÂ ಮುಸ್ಲಿಯಾರ್, ಶೈಖುನಾ ಅಹ್ಮದ್ ಬಾವ ಮುಸ್ಲಿಯಾರ್, ಮಂಜನಾಡಿ ಅಲ್ ಮದೀನಾ ಅಧ್ಯಕ್ಷ ಶೈಖುನಾ ಅಬ್ಬಾಸ್ ಮುಸ್ಲಿಯಾರ್, ದಾರುಲ್ ಇರ್ಶಾದ್‍ನ ಅಧ್ಯಕ್ಷ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ, ಅಬ್ದುಲ್ ರಝಾಕ್ ಮದನಿ ಅಕ್ಕರಂಗಡಿ, ಇಬ್ರಾಹೀಂ ಮದನಿ ಮಂಚಿ, ಸೈಯ್ಯದ್ ಜಮಲುಲ್ಲೈಲಿ ತಂಙಳ್ ಕಾಜೂರು, ಅಸೈಯ್ಯದ್ ಅಶ್ರಫ್ ತಂಙಳ್ ಆದೂರು, ಹಝ್ರತ್ ಮುಹಮ್ಮದ್ ಫಾಝಿಲ್ ರಝ್ವಿ ಕಾವಲ್‍ಕಟ್ಟೆ, ಹುಸೈನ್ ಸಅದಿ ಕೆ.ಸಿ.ರೋಡ್, ಅಬ್ದುಲ್ ಖಾದರ್ ಮದನಿ ಪಳ್ಳಂಗೋಡು, ಯೆನೆಪೊಯ ವಿ.ವಿ. ಕುಲಪತಿ ವೈ. ಅಬ್ದುಲ್ಲ ಕುಂಞÂ, ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಎಸ್.ಎಂ.ರಶೀದ್ ಹಾಜಿ, ಬಿ.ಎಂ.ಇಬ್ರಾಹೀಂ ಬಾವಾ ಹಾಜಿ, ಮುಡಾ ಅಧ್ಯಕ್ಷ ಹಾಜಿ ಇಬ್ರಾಹೀಂ ಕೋಡಿಜಾಲ್, ಅಬೂಬಕರ್ ಹಾಜಿ ಕೂರತ್, ಹೈದರ್ ಪರ್ತಿಪ್ಪಾಡಿ, ಎಸ್. ಅಬ್ದುರ್ರಹ್ಮಾನ್ ಎಂಜಿನಿಯರ್, ಮುಹಿಯ್ಯುದ್ದೀನ್ ಕಾಮಿಲ್ ಸಖಾಫಿ ತೋಕೆ, ಹಾಜಿ ಸಿ. ಅಬ್ದುಲ್ ಮಜೀದ್, ಎಸ್‍ಕೆ ಅಬ್ದುಲ್ ಮಜೀದ್ ಹಾಜಿ, ಅಬೂಬಕರ್ ಸಜಿಪ, ಮನ್ಸೂರ್ ಹಾಜಿ ಅಝಾದ್ ಅತಿಥಿಗಳಾಗಿ ಪಾಲ್ಗೊಡಿದ್ದರು.

ದಅïವಾ ಕಾಲೇಜಿನ ವಿದ್ಯಾರ್ಥಿ ಮುದಸ್ಸಿರ್ ಕೆ.ಸಿ.ರೋಡ್ ಕಿರಾಅತ್ ಪಠಿಸಿದರು. ದರ್ಗಾ ಅಧ್ಯಕ್ಷ ಹಾಜಿ ಯು.ಎಸ್. ಹಂಝ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಯು.ಟಿ ಇಲ್ಯಾಸ್ ವಂದಿಸಿದರು.

ವೇದಿಕೆಯಲ್ಲಿ ದರ್ಗಾ ಉಪಾಧ್ಯಕ್ಷ ಅಶ್ರಫ್ ಅಹ್ಮದ್ ರೈಟ್‍ವೇ, ಜತೆ ಕಾರ್ಯದರ್ಶಿ ಹಾಜಿ ಮೊಹಮ್ಮದ್ ಅಶ್ರಫ್, ಫಾರೂಕ್ ಮಾರ್ಗತಲೆ, ಕೋಶಾಧಿಕಾರಿ ಮೊಹಮ್ಮದ್ ಹಾಜಿ,ಲೆಕ್ಕಪರಿಶೋಧಕ ಜೆ. ಅಬ್ದುಲ್ ಹಮೀದ್ ಮತ್ತಿತರರು ಉಪಸ್ಥಿತರಿದ್ದರು.

ಐದು ವರ್ಷಕ್ಕೊಮ್ಮೆ ನಡೆಯುವ ಐತಿಹಾಸಿಕ ಉರೂಸ್ ಕಾರ್ಯಕ್ರಮಕ್ಕೆ ಇದೇ ಮೊದಲ ಬಾರಿಗೆ ಪ್ರಥಮ ದಿನದಿಂದ ನಿರೀಕ್ಷೆಗೂ ಮೀರಿದ ಜನಸ್ತೋಮ ಕಂಡು ಬಂತು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಸಯ್ಯಿದ್ ಮದನಿ ಶರೀಅತ್ ಕಾಲೇಜು ಉದ್ಘಾಟನೆ , ಸನದುದಾನ ಮಹಾ ಸಮ್ಮೇಳನ

May 2, 2026

ಎಸ್ ವೈ ಎಸ್ ಹಿದಾಯತ್ ನಗರ ಶಾಖೆ ನೂತನ ಪಧಾಧಿಕಾರಿಗಳ ಆಯ್ಕೆ

May 1, 2026

ದೈಗೋಳಿ: ಸೇವಾಮನೋಭಾವ ಮೆರೆದ ವೀರಕೇಸರಿ ಫ್ರೆಂಡ್ಸ್ ತಂಡ

April 30, 2026
Leave A Reply

Advertise
ಸಂಪರ್ಕಿಸಿ

13ಗಂಟೆಗಳ ಶಸ್ತ್ರಚಿಕಿತ್ಸೆ; ಯೆನೆಪೋಯ ವೈದ್ಯರ ತಂಡಕ್ಕೆ ಬಿಗ್ ಸೆಲ್ಯೂಟ್

April 28, 2026

ಯೆನೆಪೋಯ ಆಯುಷ್ ಕ್ಯಾಂಪಸ್‌ನಲ್ಲಿ ಉಚಿತ ಯೋಗ, ಪ್ರಕೃತಿ ಚಿಕಿತ್ಸಾ ಕಾರ್ಯಕ್ರಮ

February 5, 2026

ಉಚಿತ ಹೋಮಿಯೋಪಥಿ ಆರೋಗ್ಯ ತಪಾಸಣಾ ಹಾಗೂ ಮಾಹಿತಿ ಶಿಬಿರ

December 15, 2025

ಸೋಮೇಶ್ವರ ಲಯನ್ಸ್ ಕ್ಲಬ್ ಆಶ್ರಯದಲ್ಲಿ ನೇತ್ರಾ ತಪಾಸಣಾ ಶಿಬಿರ

December 6, 2025
suddi

ಬಗಂಬಿಲದಲ್ಲಿ “ವೀರಮ್ಮ ನಿಲಯ” ಗೃಹಪ್ರವೇಶ: ಮೇ 3ರಂದು ಪೂಜೆ ಹಾಗೂ ಸಮಾರಂಭ

By UllalaVaniMay 2, 20260

ಮಂಗಳೂರು ಸಮೀಪದ ಬಗಂಬಿಲ ಅಮೃತನಗರದಲ್ಲಿ ನೂತನವಾಗಿ ನಿರ್ಮಿಸಲಾದ “ವೀರಮ್ಮ ನಿಲಯ” ಮನೆಯ ಗೃಹಪ್ರವೇಶ ಕಾರ್ಯಕ್ರಮವು ಮೇ 3, 2026ರ ಆದಿತ್ಯವಾರ…

ಮಂಗಳೂರು: ವಿಶ್ವ ಕಾರ್ಮಿಕರ ದಿನದ ಅಂಗವಾಗಿ ಪೌರ ಕಾರ್ಮಿಕರಿಗೆ ಕಾಯಕ ಗೌರವ

May 2, 2026

ಕೇರಳದಲ್ಲಿ ಬಿಜೆಪಿ ಡಬಲ್ ಡಿಜಿಟ್ ಗೆಲುವು ಖಚಿತ: ಕೆ. ಸುರೇಂದ್ರನ್ ವಿಶ್ವಾಸ ವ್ಯಕ್ತ

May 2, 2026

ಸಯ್ಯಿದ್ ಮದನಿ ಶರೀಅತ್ ಕಾಲೇಜು ಉದ್ಘಾಟನೆ , ಸನದುದಾನ ಮಹಾ ಸಮ್ಮೇಳನ

May 2, 2026
1 2 3 … 1,893 Next
Automatic YouTube Gallery

||PUTTURU CASE: ಆರೋಪಿ ತಂದೆಗೂ ಬಿಜೆಪಿಗೂ ಸಂಬoಧವಿಲ್ಲ ;ಜಿಲ್ಲಾಧ್ಯಕ್ಷ ಸತೀಶ್ ಕುಂಪಲ||

||ಆರೋಪಿ ತಂದೆ ಜಗನ್ನಿವಾಸ್ ರಾವ್‌ವಿಗೂ ಬಿಜೆಪಿಗೂ ಸಂಬoಧವಿಲ್ಲ ಎಂದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

|| ULLALA TALUK HIGHLIGHTS || 02.05.2026

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
||PUTTURU CASE: ಆರೋಪಿ ತಂದೆಗೂ ಬಿಜೆಪಿಗೂ ಸಂಬoಧವಿಲ್ಲ ;ಜಿಲ್ಲಾಧ್ಯಕ್ಷ ಸತೀಶ್ ಕುಂಪಲ||
Now Playing
||PUTTURU CASE: ಆರೋಪಿ ತಂದೆಗೂ ಬಿಜೆಪಿಗೂ ಸಂಬoಧವಿಲ್ಲ ;ಜಿಲ್ಲಾಧ್ಯಕ್ಷ ಸತೀಶ್ ಕುಂಪಲ||
||ಆರೋಪಿ ತಂದೆ ಜಗನ್ನಿವಾಸ್ ರಾವ್‌ವಿಗೂ ಬಿಜೆಪಿಗೂ ಸಂಬoಧವಿಲ್ಲ ಎಂದ ಜಿಲ್ಲಾಧ್ಯಕ್ಷ ...
||ಆರೋಪಿ ತಂದೆ ಜಗನ್ನಿವಾಸ್ ರಾವ್‌ವಿಗೂ ಬಿಜೆಪಿಗೂ ಸಂಬoಧವಿಲ್ಲ ಎಂದ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

|| ULLALA TALUK HIGHLIGHTS || 02.05.2026

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ...
ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಮಂಗಳೂರು-ಮುಡಿಪು-ಬಿ.ಸಿ.ರೋಡ್ ಶಾರದಾ ಬಸ್ ದುಸ್ಥಿತಿ ನೋಡಿ ಸ್ವಾಮಿ..?
Now Playing
ಮಂಗಳೂರು-ಮುಡಿಪು-ಬಿ.ಸಿ.ರೋಡ್ ಶಾರದಾ ಬಸ್ ದುಸ್ಥಿತಿ ನೋಡಿ ಸ್ವಾಮಿ..?
ಬಸ್ಸಿನ ಡೈಮಂಡ್ ಪ್ಲೇಟ್ ತುಂಡಾಗಿ ಅಪಾಯದ ಸ್ಥಿತಿ; ಫಿಟ್ನೆಸ್ ನೀಡಿದ ಆರ್‌ಟಿಒ ...
ಬಸ್ಸಿನ ಡೈಮಂಡ್ ಪ್ಲೇಟ್ ತುಂಡಾಗಿ ಅಪಾಯದ ಸ್ಥಿತಿ; ಫಿಟ್ನೆಸ್ ನೀಡಿದ ಆರ್‌ಟಿಒ ವಿರುದ್ಧ ಆಕ್ರೋಶ

ಮಂಗಳೂರು-ಮುಡಿಪು-ಬಿ.ಸಿ.ರೋಡ್ ಶಾರದಾ ಬಸ್ಸಿನ ಅವಸ್ಥೆ
📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ ...
Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version