Site icon Ullalavani

ನಿಧನ

UN NETWORKS

ಉಳ್ಳಾಲ: ಪದವು ಮೇಗಿನ ಮನೆ ರಘುರಾಮ ಆಳ್ವ (78) ಅವರು ಅಸೌಖ್ಯದಿಂದ ಮಂಗಳವಾರ ಸ್ವಗೃಹದಲ್ಲಿ ನಿಧನರಾದರು.

ಅವರು ಎರ್ಮಾಳು ತೆಂಕ ಸರಕಾರಿ ಹಿರಿಯ ಶಾಲೆಯಲ್ಲಿ ಮುಖ್ಯ ಅಧ್ಯಾಪಕರಾಗಿ ಹಾಗೂ ಮಂಗಳೂರು ಕಾರ್ ಸ್ಟ್ರೀಟ್ ಜೂನಿಯರ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುತ್ತಾರೆ. ನಂತರ ಕೆಮ್ಮಣ್ಣುಗುಂಡಿ ಜ್ಯೂನಿಯರ್ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ನಿವೃತ್ತಿ ಹೊಂದಿದ್ದರು. ಇದಲ್ಲದೆ ಕಲ್ಲಾಪು ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವ್ಯವಸ್ಥಾಪಕರಾಗಿದ್ದರು.

ಮೃತರು ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ.

Exit mobile version