ಪವರ್ ಲಿಫ್ಟಿಂಗ್ ಗಣೇಶ್ ಕುಲಾಲ್‍ಗೆ ಚಿನ್ನದ ಪದಕ UllalaVani 8 years ago UN NETWORKS ಉಳ್ಳಾಲ: ಜಾರ್ಖಂಡ್ ರಾಂಚಿಯಲ್ಲಿ ನಡೆದ 2018ರ ರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯ 58 ಕೆ.ಜಿ ವಿಭಾಗದಲ್ಲಿ ಗಣೇಶ್ ಕುಲಾಲ್ ಇವರು ಚಿನ್ನ ಪದಕ ಪಡೆದುಕೊಂಡಿದ್ದಾರೆ. ತೊಕ್ಕೊಟ್ಟು ಭಟ್ನಗರದ ಶ್ರೀ ಶಕ್ತಿ ಭಾರತ್ ವ್ಯಾಯಾಮ ಶಾಲೆಯ ಸದಸ್ಯರಾಗಿದ್ದು, ಬಿ. ಶೇಖರ್ ಭಟ್ನಗರ ಅವರಿಂದ ತರಬೇತಿ ಪಡೆದಿದ್ದರು.