UN NETWORKS
ಉಳ್ಳಾಲ: ಜಾರ್ಖಂಡ್ ರಾಂಚಿಯಲ್ಲಿ ನಡೆದ 2018ರ ರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ ಸ್ಪರ್ಧೆಯ 74 ಕೆ.ಜಿ ವಿಭಾಗದಲ್ಲಿ ಹೇಮಚಂದ್ರ್ರ ಬಬ್ಬುಕಟ್ಟೆ ಇವರು ಚಿನ್ನ ಮತ್ತು ಕಂಚಿನ ಪದಕ ಪಡೆದುಕೊಂಡಿದ್ದಾರೆ.
ಇವರು ಸಮಾಜ ಕಲ್ಯಾಣ ಇಲಾಖೆಯ ಉದ್ಯೋಗಿಯಾಗಿದ್ದು, ಶ್ರೀ ಶಕ್ತಿ ಭಾರತ್ ವ್ಯಾಯಾಮ ಶಾಲೆಯ ಸದಸ್ಯ. ಬಿ. ಶೇಖರ್ ಭಟ್ನಗರ ಇವರಿಂದ ತರಬೇತಿಯನ್ನು ಪಡೆದಿದ್ದರು.


