Site icon Ullalavani

ಬಜ್ಪೆ ಪಾಪ್ಯುಲರ್ ಫ್ರಂಟ್ ನಿಂದ ಬೃಹತ್ ರಕ್ತದಾನ ಶಿಬಿರ

UN NETWORKS

ಬಜ್ಪೆ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬಜ್ಪೆ ಮತ್ತು ಸುಂಕದಕಟ್ಟೆ ವಲಯ ಹಾಗೂ ಕೆ.ಎಂ.ಸಿ ಆಸ್ಪತ್ರೆ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರವು ಬಜ್ಪೆ ರೋಯಲ್ ಹೌಸ್ ನಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಿ.ಎಫ್.ಐ ಬಜ್ಪೆ ಡಿವಿಷನ್ ಅಧ್ಯಕ್ಷ ಇಸ್ಮಾಯಿಲ್ ಇಂಜಿನಿಯರ್ ವಹಿಸಿದರು. ವೇದಿಕೆಯಲ್ಲಿ ನಿವ್ರತ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಜ ವಿ ಮುಹಮ್ಮದ್, ಡಾ. ರಿತೇಶ್ ಶೆಟ್ಟಿ,ಅಲ್ ಹುದಾ ಜುಮಾ ಮಸ್ಜಿದ್ ಅಧ್ಯಕ್ಷ ಇಬ್ರಾಹಿಂ ಹಾಜಿ,ಕಾರ್ಯದರ್ಶಿ ಪಯಣಿಗ ಉಂಜಾಕ, ಹಿರಿಯ ನಾಗರಿಕ ಮುಹಮ್ಮದ್, ಸಾಯಿ ಮೆಡಿಕಲ್ ಮಾಲೀಕರಾದ ಚಂದ್ರಶೇಖರ್, ಕೆ.ಎಂ.ಸಿ ಆಸ್ಪತ್ರೆ ಡಾ.ಮುಕುಂದ,ಪಿ.ಎಫ್.ಐ ಬಜ್ಪೆ ಡಿವಿಷನ್ ಕಾರ್ಯದರ್ಶಿ ಮುಹಮ್ಮದ್ ರಿಯಾಝ್, ಪಿ.ಎಫ್.ಐ ಮೆಡಿಕಲ್ ಇಂಚಾಝ್ ಇಲ್ಯಾಸ್, ಪಿ.ಎಫ್.ಐ ಬಜ್ಪೆ ಏರಿಯಾ ಅಧ್ಯಕ್ಷ ಆಸೀಪ್, ಸುಂಕದಕಟ್ಟೆ ಕಾರ್ಯದರ್ಶಿ ರಹ್ಮತುಲ್ಲಾ ಉಪಸ್ಥಿತರಿದ್ದರು.

Exit mobile version