Share Facebook Twitter LinkedIn Pinterest Email WhatsApp UN NETWORKS ಉಳ್ಳಾಲ : ಬಿಜೆಪಿ ಮಹಿಳಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಳ್ಳಾಲ ಮಾಸ್ತಿಕಟ್ಟೆಯಲ್ಲಿ ಮತಯಾಚನೆ ನಡೆಸಿದರು.ನಮಿತಾ ಶ್ಯಾಂ,ಲಲಿತಾ ಸುಂದರ್, ಧನಲಕ್ಷ್ಮಿಗಟ್ಟಿ, ರಾಜೀವಿ ಕೆಂಪುಮಣ್ಣು, ರೂಪಾ ಶೆಟ್ಟಿ, ಮಹಾಲಕ್ಷ್ಮಿ, ಮುಂತಾದವರು ಪಾಲ್ಗೊಂಡರು.
ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ನಿಂದ ನಾಳೆ ಭತ್ತ ಕೃಷಿಗೆ ಪ್ರೋತ್ಸಾಹ ಧನ ವಿತರಣೆ, ಪ್ರತಿಭಾ ಪುರಸ್ಕಾರAugust 29, 2026