ಸಂತೋಷ್ ಕುಮಾರ್ ರೈಯವರ ಗೆಲುವು ಖಚಿತ : ಪೂಜಾ ಪೈ UllalaVani 8 years ago UN NETWORKS ಉಳ್ಳಾಲ : ಬಿಜೆಪಿ ಮಹಿಳಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಳ್ಳಾಲ ಮಾಸ್ತಿಕಟ್ಟೆಯಲ್ಲಿ ಮತಯಾಚನೆ ನಡೆಸಿದರು.ನಮಿತಾ ಶ್ಯಾಂ,ಲಲಿತಾ ಸುಂದರ್, ಧನಲಕ್ಷ್ಮಿಗಟ್ಟಿ, ರಾಜೀವಿ ಕೆಂಪುಮಣ್ಣು, ರೂಪಾ ಶೆಟ್ಟಿ, ಮಹಾಲಕ್ಷ್ಮಿ, ಮುಂತಾದವರು ಪಾಲ್ಗೊಂಡರು.