Site icon Ullalavani

ಸೆಲ್ಜಾ ಕುಮಾರಿ ರೋಡ್ ಶೋ, ಕುತ್ತಾರಿನಲ್ಲಿ ಯುಟಿಕೆ ಪರ ಮತಯಾಚನೆ

UN NETWORKS

ಕುತ್ತಾರ್: ಮಾಜಿ ಕೇಂದ್ರ ಸಚಿವರು,ರಾಜ್ಯಸಭಾ ಸದಸ್ಯರಾದ ಸೆಲ್ಜಾ ಕುಮಾರಿ ಹರಿಯಾಣ ಅವರು ಮಂಗಳೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಯು.ಟಿ.ಖಾದರ್ ಪರ ದೇರಳಕಟ್ಟೆಯ ಕುತ್ತಾರ್ ಜಂಕ್ಷನ್ ನಲ್ಲಿ ರೋಡ್ ಶೋ ನಡೆಸಿ ಮತಯಾಚಿಸಿದರು.ಈ ಸಂಧರ್ಭ ಯು.ಟಿ.ಖಾದರ್ ಹಾಗೂ ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು ಭಾಗವಹಿಸಿದರು.

Exit mobile version