UN NETWORKS
ಪೆರ್ಮನ್ನೂರು: ಮಂಗಳೂರು ವಿಧಾನ ಸಭಾ ಕ್ಷೇತ್ರದ ಬಿ.ಜೆ.ಪಿ. ಅಭ್ಯರ್ಥಿ ಸಂತೋಷ್ ಕುಮಾರ್ ರೈ ಬೋಳಿಯಾರ್ ರವರು ಪೆರ್ಮನ್ನೂರು ಗ್ರಾಮದ ಕೆರೆಬೈಲ್ ಪರಿಸರದಲ್ಲಿ ಮನೆ ಮನೆ ಬೇಟಿ ನೀಡಿ ಮತಯಾಚಿಸಿದರು.
ಈ ಸಂಧರ್ಭದಲ್ಲಿ ಮಹಾರಾಷ್ಟ್ರ ಸಂಸದರಾದ ಗೋಪಾಲ್ ಶೆಟ್ಟಿ, ಬಿ.ಜೆ.ಪಿ. ಮುಂಬಯಿ ವಕ್ತಾರರಾದ ನಿರಂಜನ್ ಶೆಟ್ಟಿ, ಹರೀಶ್ ಶೆಟ್ಟಿ, ನಗರ ಸಭೆ ಸದಸ್ಯೆ ಸರಿತಾ ಜೀವನ್, ಕ್ಷೇತ್ರ ಉಪಾಧ್ಯಕ್ಷರಾದ ಯಶವಂತ್ ಅಮೀನ್, ಹರಿಯಪ್ಪ ಸಾಲ್ಯಾನ್, ಮಾಧ್ಯಮ ಸಂಚಾಲಕರಾದ ಜೀವನ್ ಕುಮಾರ್ ತೊಕ್ಕೋಟು, ಬಾಲಕೃಷ್ಣ ಶೆಟ್ಟಿ ಉಳ್ಳಾಲ ಗುತ್ತು, ನಾರಾಯಣ ಬಿ.,ಲೋಕೇಶ್ ಶೆಟ್ಟಿ, ರೋಹಿತಾಕ್ಷ,ರಾಜೇಶ್ ಯು.ಬಿ., ಪ್ರದೀಪ್, ಇನ್ನಿತರ ಕಾರ್ಯಕರ್ತರು ಉಪಸ್ಥಿತರಿದ್ದರು.


