Close Menu
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
Asasas asasa
UllalavaniUllalavani
  • Home
  • Contact Us
  • ಗ್ರಾಮ
    • ಉಳ್ಳಾಲ
    • ತೊಕ್ಕೊಟ್ಟು
    • ಕೊಣಾಜೆ
    • ಮುಡಿಪು
    • ತಲಪಾಡಿ
    • ಕೋಟೆಕಾರು
    • ಸೊಮೇಶ್ವರ
  • ಪ್ರಮುಖ ಸುದ್ಧಿಗಳು
  • ಅಪರಾಧ ಸುದ್ದಿಗಳು
  • E-Paper
  • News Upload
UllalavaniUllalavani
All News

ಕೋಟೆಪುರ ಜೆಟ್ಟಿ ನಿರ್ಮಾಣಕ್ಕೆ ಶಿಲಾನ್ಯಾಸ

UllalaVaniBy UllalaVaniApril 13, 2015No Comments2 Mins Read
Facebook Twitter Pinterest LinkedIn Tumblr Email WhatsApp
Share
Facebook Twitter LinkedIn Pinterest Email WhatsApp

ಉಳ್ಳಾಲ: ಕೋಟೆಪುರ ಜೆಟ್ಟಿ ಅಂತಾರಾಷ್ಟ್ರೀಯ ಮಟ್ಟದ ಜೆಟ್ಟಿಯಾಗಿ ಮಾರ್ಪಾಡಾಗಲು ಎಲ್ಲಾ ಪ್ರಯತ್ನಗಳನ್ನು ಮುಂದಿನ ದಿನಗಳಲ್ಲಿ ನಡೆಸಲಾಗುವುದು ಎಂದು ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಅಭಿಪ್ರಾಯಪಟ್ಟರು.


12ullal1 copyULL.APR-12=1 copy

ನಬಾರ್ಡ್ ಆರ್‌ಐಡಿಎಫ್ ಯೋಜನೆಯಡಿ ಉಳ್ಳಾಲ ಕೋಟೆಪುರದಲ್ಲಿ ಭಾನುವಾರ ಜೆಟ್ಟಿ ನಿರ್ಮಾಣ ಕಾಮಗಾರಿ ಶಿಲಾನ್ಯಾಸ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೋಟೆಪುರದಲ್ಲಿ ಸದ್ಯ ಐದು ಕೋಟಿ ವೆಚ್ಚದಲ್ಲಿ ಜೆಟ್ಟಿ ನಿರ್ಮಾಣಕ್ಕೆ ಚಾಲನೆ ನೀಡಲಾಗಿದೆ. ಮುಂದೆ ಅದನ್ನು ಇನ್ನಷ್ಟು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಎಲ್ಲಾ ಪ್ರಯತ್ನಗಳನ್ನು ನಡೆಸಲಾಗುವುದು. ಉಳ್ಳಾಲ ಪ್ರದೇಶದಲ್ಲಿ ಜೆಟ್ಟಿ ನಿರ್ಮಾಣಕ್ಕೆ ಶಿಲಾನ್ಯಾಸ ಐತಿಹಾಸಿಕ ಕಾರ್ಯಕ್ರಮವಾಗಿದೆ. ಚುನಾವಣೆ ಸಂದರ್ಭ ಜೆಟ್ಟಿ, ಸುಸಜ್ಜಿತ ರಸ್ತೆ ಹಾಗೂ ಕಡಲ್ಕೊರೆತ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಬಗ್ಗೆ ಜನರು ಮನವಿ ಮಾಡಿದ್ದರು. ಅದರಂತೆ ಈಗಾಗಲೇ ೯.೫ ಕೋಟಿ ವೆಚ್ಚದ ಸುಸಜ್ಜಿತ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ೨೩೦ ಕೋಟಿ ವೆಚ್ಚದ ಶಾಶ್ವತ ಕಡಲ್ಕೊರೆತ ತಡೆ ಕಾಮಗಾರಿಗೆ ಶೀಘ್ರ ಮುಖ್ಯಮಂತ್ರಿ ಚಾಲನೆ ನೀಡಲಿದ್ದು, ಜೆಟ್ಟಿ ನಿರ್ಮಾಣವೂ ನಡೆಯಲಿದೆ. ಈ ನಿಟ್ಟಿನಲ್ಲಿ ಈ ಭಾಗದ ಜನರು ಪ್ರಮುಖ ಮೂರು ಬೇಡಿಕೆಗಳು ಈಡೇರಿಸಿದ ತೃಪ್ತಿ ಇದೆ. ಅಧಿಕಾರಿಗಳು ಕಾನೂನು, ನೀತಿ, ನಿಯಮ ಎಂದು ಹೋಗುವ ಬದಲು ಜನಸಾಮಾನ್ಯರಿಗೆ ಉಪಯೋಗವಾಗುವಂತಹ ರೀತಿಯಲ್ಲಿ ಕಾರ್ಯ ನಿರ್ವಹಿಸಲು ಪ್ರಯತ್ನಿಸಬೇಕು. ಹಿಂದಿನ ಮೀನುಗಾರಿಕಾ ಸಚಿವ ಆನಂದ ಆಸ್ನೋಟಿಕರ್ ೧.೫೦ ಕೋಟಿ ಜೆಟ್ಟಿ ನಿರ್ಮಾಣಕ್ಕೆ ಬಿಡುಗಡೆಗೊಳಿಸಿದ್ದು, ಈಗಿನ ಸರ್ಕಾರ ೩.೫೦ಕೋಟಿ ಬಿಡುಗಡೆಗೊಳಿಸಿದೆ ಎಂದರು.
ಜೆಟ್ಟಿ ನಿರ್ಮಾಣದಿಂದ ಮೀನುಗಾರರಿಗೆ ಮಾತ್ರವಲ್ಲದೆ ಕ್ಷೇತ್ರದ ಅಭಿವೃದ್ಧಿಗೂ ಪೂರಕವಾಗಿದೆ. ದೋಣಿ ಮೂಲಕವೇ ಮಂಗಳೂರಿಗೆ ನೇರ ಸಂಪರ್ಕ ಸಿಗುವುದರಿಂದ ಕೇರಳ ಹಾಗೂ ಸ್ಥಳೀಯ ಮೀನುಗಾರರು ಮಂಗಳೂರಿಗೆ ಸುತ್ತು ಬಳಸಿ ಹೋಗುವ ಪ್ರಮೇಯ ತಪ್ಪಲಿದೆ. ಕಾಮಗಾರಿ ಬೇಗ ಮುಗಿಸಬೇಕು ಎನ್ನುವ ಉದ್ದೇಶದಿಂದ ಮಳೆಗಾಲಕ್ಕೆ ಮನ್ನವೇ ಶಿಲಾನ್ಯಾಸ ನೆರವೇರಿಸಲಾಗಿದೆ ಎಂದು ತಿಳಿಸಿದರು.
ಮೀನುಗಾರಿಕಾ ಸಚಿವ ಅಭಯಚಂದ್ರ ಜೈನ್ ಮಾತನಾಡಿ, ಕಳೆದ ೧೭ ವರ್ಷಗಳಿಂದ ಶಾಸಕನಾಗಿದ್ದು ಮೀನುಗಾರಿಕೆ ಸಂಬಂಧಿಸಿ ಕ್ಷೇತ್ರಕ್ಕೆ ನಯಾ ಪೈಸೆ ಅನುದಾನ ಬಂದಿಲ್ಲ. ಈಗಿನ ಸರ್ಕಾರ ಪಿಡಬ್ಲ್ಯುಡಿ ಇಲಾಖೆಯಿಂದ ೩೦ ಕೋಟಿ ಅನುದಾನ ಪಡೆದು ಸಮುದ್ರ ತಟದಲ್ಲಿರುವವರ ಅನುಕೂಲಕ್ಕೆ ಬಳಸಲಾಗಿದೆ. ಮೀನುಗಾರರ ಮನೆ ನಿರ್ಮಾಣಕ್ಕೆ ೧.೨೦ ಲಕ್ಷ ಅನುದಾನ ನೀಡಲು ಸರ್ಕಾರ ಒಪ್ಪಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಫಲಾನುಭವಿಗಳಿಗೆ ಮೀನುಗಾರಿಕಾ ಕಿಟ್ ವಿತರಿಸಲಾಯಿತು.
ಉಳ್ಳಾಲ ನಗರಸಭೆ ಅಧ್ಯಕ್ಷೆ ಗಿರಿಜಾ ಎಂ.ಬಾ, ಉಪಾಧ್ಯಕ್ಷೆ ರಝಿಯಾ ಇಬ್ರಾಹಿಂ, ಸದಸ್ಯರಾದ ಹನೀಫ್, ಫಾರೂಕ್ ಉಳ್ಳಾಲ್, ಜಿಲ್ಲಾ ಪಂಚಾಯಿತಿ ಸದಸ್ಯ ಎನ್.ಎಸ್.ಕರೀಂ, ಮೂಡಾ ಅಧ್ಯಕ್ಷ ಇಬ್ರಾಹಿಂ ಕೋಡಿಜಾಲ್, ಮನಪಾ ಸದಸ್ಯ ಅಬ್ದುಲ್ ಲತೀಫ್, ಮೀನುಗಾರಿಕಾ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ವಿ.ಕೆ.ಶೆಟ್ಟಿ, ಜಿಲ್ಲಾ ಪಂಚಾಯಿತಿ ಮೀನುಗಾರಿಕಾ ಇಲಾಖೆ ಸಹಾಯಕ ನಿರ್ದೇಶಕಿ ಸುಶ್ಮಿತಾ ರಾವ್, ದಿವ್ಯಾ, ಮೊಗವೀರ ಸಂಘದ ಅಧ್ಯಕ್ಷ ಸದಾನಂದ ಬಂಗೇರ, ಕೋಟೆಪುರ ಜುಮಾ ಮಸೀದಿ ಅಧ್ಯಕ್ಷ ಮಹಮ್ಮದ್ ಶರೀಫ್ ಉಪಸ್ಥಿತರಿದ್ದರು.
ಮಂಗಳೂರು ಮೀನುಗಾರಿಕಾ ಉಪನಿರ್ದೇಶಕ ಎಂ.ಡಿ.ಪ್ರಸಾದ್ ಸ್ವಾಗತಿಸಿದರು. ಉಡುಪಿ ಬಂದರು ಮತ್ತು ಮೀನುಗಾರಿಕಾ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಟಿ.ಎಸ್.ರಾಠೋಡ್ ಪ್ರಾಸ್ತಾವಿಕವಾಗಿ ಮಾತನಾಡಿದರು.

Share. Facebook Twitter Pinterest LinkedIn Tumblr Email WhatsApp
UllalaVani

Kannada News From Coastal Karnataka

Related Posts

ಗರಿಷ್ಠ ಮೊತ್ತಕ್ಕೆ ಕಾಪಿಕಾಡಿನ ಸಾಯಿ ಪ್ರಸಾದ್ ಖರೀದಿ ಕಾಪಿಕಾಡು ಉಮಾಮಹೇಶ್ವರಿ ಕಬಡ್ಡಿ ಅಕಾಡೆಮಿಯ ಪ್ರತಿಭೆಗೆ ರಾಜ್ಯ ಮಟ್ಟದ ಮನ್ನಣೆ

July 25, 2026

ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಪ್ರೊ.ಕೆ.ಅಲಿಕುಟ್ಟಿ ಮುಸ್ಲಿಯಾರ್ ನಿಧನ ನಾಳೆ (24/07/2026) ಶುಕ್ರವಾರ ಸಮಸ್ತದ ಎಲ್ಲಾ ಸಂಸ್ಥೆಗಳಿಗೆ ರಜೆ ಘೋಷಣೆ

July 23, 2026

ಎಚ್ಚರ! ನೀವು ತಿನ್ನುವ ಕರಿದ ತಿಂಡಿ ಎಣ್ಣೆಯಲ್ಲೇ ಅಪಾಯಕಾರಿ ಟ್ರಾನ್ಸ್ ಫ್ಯಾಟ್, 40ಕ್ಕೂ ಹೆಚ್ಚು ಕಡೆ ಅಸುರಕ್ಷಿತ ಎಣ್ಣೆ ಪತ್ತೆ

July 23, 2026
Leave A Reply

Advertise
ಸಂಪರ್ಕಿಸಿ

ಸಾವಿರ ವರ್ಷ ಕಳೆದರೂ ಕೊರೋನಾ ವೈರಸ್ ಇರುತ್ತೆ- ಭಯ ಬೇಡ ಎಚ್ಚರವಿರಲಿ: ಆರೋಗ್ಯ ಸಚಿವ ಯು.ಟಿ. ಖಾದರ್

July 22, 2026

ಕರ್ನಾಟಕದಾದ್ಯಂತ ಆರೋಗ್ಯ ಇಲಾಖೆಯಲ್ಲಿ ಮೆಗಾ ನೇಮಕಾತಿ: ಸಾರ್ವಜನಿಕ ಆರೋಗ್ಯ ಸೇವೆ ಬಲಪಡಿಸಲು ಮಹತ್ವದ ಹೆಜ್ಜೆ

June 11, 2026

ರಾಜ್ಯದಲ್ಲಿ ಖಾಸಗಿ ಅಸ್ಪತ್ರೆಯಲ್ಲಿ ಆಯುಷ್ಮಾನ್ ಯೋಜನೆ ಸಮರ್ಪಕ ಜಾರಿಗೆ ಜ್ಯಾರಿ ಆಗದಿದ್ದರೆ ಜಿಲ್ಲೆಯ ಅರೋಗ್ಯಧಾರಿಗಳ ಮೇಲೆ ಕ್ರಮ :- ಅರೋಗ್ಯ ಸಚಿವ ಯು.ಟಿ ಖಾದರ್

June 9, 2026

ಫೀಲ್ಡ್ ಗೆ ಇಳಿದ ಯು.ಟಿ. ಖಾದರ್ – ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಕ್ಲಾಸ್…!

June 5, 2026
suddi

ಕಾರ್ಯಕರ್ತರಿಗೆ ಮೊದಲ ಬಾರಿಗೆ ಸಿಕ್ಕ ಸ್ವಾತಂತ್ರ‍್ಯ: ದಕ್ಷಿಣ ಕನ್ನಡ ಕಾಂಗ್ರೆಸ್‌ನಲ್ಲಿ ಹೊಸ ಅಧ್ಯಕ್ಷರ ನಿರೀಕ್ಷೆ..!

By UllalaVaniJuly 29, 20260

ಕಾಂಗ್ರೆಸ್ ಪಕ್ಷದ “ಸಂಘಟನಾ ಸೃಜನ್ ಅಭಿಯಾನ್” ಅಡಿಯಲ್ಲಿ ಕರ್ನಾಟಕದ ಜಿಲ್ಲಾ ಕಾಂಗ್ರೆಸ್ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆ…

ಮಂಗಳೂರು: ಕಾಲೇಜು ವಿದ್ಯಾರ್ಥಿಗಳ ಮೇಲೆ ದಿಢೀರ್ ಡ್ರಗ್ ಪರೀಕ್ಷೆ; ಒಬ್ಬ ವಿದ್ಯಾರ್ಥಿ ಪಾಸಿಟಿವ್…!

July 29, 2026

ವೈಭವ್ ಕುರಿತು ಆಡಿದ್ದ ಮಾತುಗಳಿಗೆ ಸ್ಪಷ್ಟನೆ ನೀಡಿದ ಆರ್.ಅಶ್ವಿನ್

July 29, 2026

ಬ್ರಹ್ಮಾವರ: ಅಕ್ರಮವಾಗಿ ಸಾಗಿಸುತ್ತಿದ್ದ ಅನ್ನಭಾಗ್ಯ ಅಕ್ಕಿ ವಶಕ್ಕೆ –3.84 ಲಕ್ಷ ರೂ. ಮೌಲ್ಯದ ಸೊತ್ತು ಜಪ್ತಿ

July 29, 2026
1 2 3 … 2,037 Next
Automatic YouTube Gallery

ಆ.2ರಂದು ಅಸೈಗೋಳಿ ಬಂಟರ ಭವನದಲ್ಲಿ `ಆಟಿದ ಐಸಿರೊ'

ಅಸೈಗೋಳಿ ಹಾಗು ವಿವಿಧ ಬಂಟರ ಸಂಘಗಳ ಸಹಯೋಗದೊಂದಿಗೆ `ಆಟಿದ ಐಸಿರೊ' ಗೌಜಿ ಗಮ್ಮತ್ತ್

ಆ.2ರಂದು ಅಸೈಗೋಳಿ ಬಂಟರ ಭವನದಲ್ಲಿ ಆಯೋಜನೆ


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
ಆ.2ರಂದು ಅಸೈಗೋಳಿ ಬಂಟರ ಭವನದಲ್ಲಿ `ಆಟಿದ ಐಸಿರೊ'
Now Playing
ಆ.2ರಂದು ಅಸೈಗೋಳಿ ಬಂಟರ ಭವನದಲ್ಲಿ `ಆಟಿದ ಐಸಿರೊ'
ಅಸೈಗೋಳಿ ಹಾಗು ವಿವಿಧ ಬಂಟರ ಸಂಘಗಳ ಸಹಯೋಗದೊಂದಿಗೆ `ಆಟಿದ ಐಸಿರೊ' ಗೌಜಿ ಗಮ್ಮತ್ತ್ ...
ಅಸೈಗೋಳಿ ಹಾಗು ವಿವಿಧ ಬಂಟರ ಸಂಘಗಳ ಸಹಯೋಗದೊಂದಿಗೆ `ಆಟಿದ ಐಸಿರೊ' ಗೌಜಿ ಗಮ್ಮತ್ತ್

ಆ.2ರಂದು ಅಸೈಗೋಳಿ ಬಂಟರ ಭವನದಲ್ಲಿ ಆಯೋಜನೆ


📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ...
ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
||PRAKASH KUMPALA|| ಸುಜೀತ್ ಮಾಡೂರು ಬಗ್ಗೆ ಖಾದರ್ ಸರ್ ಹೇಳಿದ್ದಾರೆ..?-ಉದ್ಯಮಿ ಪ್ರಕಾಶ್ ಕುಂಪಲ
Now Playing
||PRAKASH KUMPALA|| ಸುಜೀತ್ ಮಾಡೂರು ಬಗ್ಗೆ ಖಾದರ್ ಸರ್ ಹೇಳಿದ್ದಾರೆ..?-ಉದ್ಯಮಿ ಪ್ರಕಾಶ್ ಕುಂಪಲ
ಸಚಿವ ಯು.ಟಿ.ಖಾದರ್ ಹೇಳಿದ್ದಂತೆ ಸುಜೀತ್ ಮಾಡೂರು ಕಾರ್ಯಕ್ರಮಕ್ಕೆ ಬಂದಿದ್ದೇನೆ; ...
ಸಚಿವ ಯು.ಟಿ.ಖಾದರ್ ಹೇಳಿದ್ದಂತೆ ಸುಜೀತ್ ಮಾಡೂರು ಕಾರ್ಯಕ್ರಮಕ್ಕೆ ಬಂದಿದ್ದೇನೆ; ಅವರ ಜನಪರ ಕಾರ್ಯ ಗೊತ್ತಿದೆ

ಮಾಡೂರು ಕೆಸರ್‌ಡೊಂಜಿ ಒಂಜಿ ದಿನ ಕಾರ್ಯಕ್ರಮದಲ್ಲಿ ಉದ್ಯಮಿ ಪ್ರಕಾಶ್ ಕುಂಪಲ ಮಾತು

📍 Ullal | Dakshina Kannada | Coastal Karnataka News Update
ಉಳ್ಳಾಲ, ಮಂಗಳೂರು ...
ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ತಾಜಾ ಸುದ್ದಿಗಳಿಗೆ Ullalavaani ಅನ್ನು Subscribe ಮಾಡಿ.

Stay connected with Ullalavaani for trusted and fast local news from Ullal, Mangalore, and Dakshina Kannada district.

We focus on:
✔ Local news
✔ Political updates
✔ Social issues
✔ Public grievances
✔ Event coverage
✔ Exclusive ground reports

Ullalavaani – The Voice of Ullal.

If you like our work, support independent local journalism:
👍 Like
💬 Comment
🔔 Subscribe
📢 Share

Follow us for daily updates.

#Ullalavaani #UllalNews #DakshinaKannada #MangaloreNews #KannadaNews #CoastalKarnataka #LocalNews #BreakingNews #Ullal
#Ullalavaani #UllalVaani #UllalNews #VoiceOfUllal #UllalMedia #UllalUpdates
Show More
Follow us on Facebook
Recent Editions
Ullal Vaani February 5 to 25

Ullal Vaani February 5 to 25

Mangalore

Feb 9, 2026

JAN 19-FEB 6

JAN 19-FEB 6

Mangalore

Jan 20, 2026

JAN 1-15

JAN 1-15

Mangalore

Jan 8, 2026

Latest E-Papers
Loading editions...
Office Address:

ಉಳ್ಳಾಲವಾಣಿ
ಕನ್ನಡ ವಾರಪತ್ರಿಕೆ
RNI No. KARKAN28322
ಅಪ್ಪಚ್ಚಿ ಕಾಂಪ್ಲೆಕ್ಸ್‌, ಕುತ್ತಾರು, ಮುನ್ನೂರು,
ಸೋಮೇಶ್ವರ ಗ್ರಾಮ,
ಉಳ್ಳಾಲ ತಾಲೂಕು ದ.ಕ- 575017

Ullalavani 
Kannada Weekly
RNI No. KARKAN28322
Appachi Complex, Kuttaru
munnuuru, Someshwara Village,
Ullala Tq., D.K. – 575017
+91 98454 78858
+91 99725 28110

 

ಸಂಪರ್ಕಿಸಿ
Facebook X (Twitter) Instagram Pinterest
© 2026 ullalavani.com. Designed by wpwebsmartz.com.

Type above and press Enter to search. Press Esc to cancel.

Go to mobile version