UN NETWORKS
ಉಳ್ಳಾಲ: ಮಂಗಳೂರು ಕ್ಷೇತ್ರದಲ್ಲಿ ಜೆಡಿಎಸ್‍ಗೆ ಮುಸ್ಲಿಂ ಲೀಗ್ ಬೆಂಬಲ ನೀಡಲಿದ್ದು ಈ ಭಾಗದಲ್ಲಿ ಮುಸ್ಲಿಂ ಅಭ್ಯರ್ಥಿಗಳೇ ಹೆಚ್ಚಾಗಿರುವುದರಿಂದ ಅವರಿಗಾದ ಅನ್ಯಾಯದ ಕುರಿತು ಜೆಡಿಎಸ್ ಧ್ವನಿ ಎತ್ತುವ ವಿಶ್ವಾಸ ಇದೆ. ಅದಕ್ಕಾಗಿ ಮುಸ್ಲಿಂ ಲೀಗ್ ಬೆಂಬಲಿಸಲಿದೆ ಎಂದು ಮುಸ್ಲಿಂ ಲೀಗ್ ಜಿಲ್ಲಾಧ್ಯಕ್ಷ ಸಿದ್ದಿಕ್ ತಲಪಾಡಿ ಹೇಳಿದರು.