Site icon Ullalavani

ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

UN NETWORKS

ಉಳ್ಳಾಲ: ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್ (ರಿ) ವತಿಯಿಂದ ದೇರಳಕಟ್ಟೆ ಪರಿಸರದಲ್ಲಿ ಸ್ವಚ್ಚತಾ ಅಭಿಯಾನ ನಡೆಯಿತು.

ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್ (ರಿ) ಅಧ್ಯಕ್ಷ ಹಾಜಿ ಇಲ್ಯಾಸ್ ಡಿ, ಪ್ರ.ಕಾರ್ಯದರ್ಶಿ ಅಮೀರ್ ಹುಸೈನ್, ಜೊತೆ ಕಾರ್ಯದರ್ಶಿ ಅಬ್ದುಲ್‌ ಮುತ್ತಲಿಬ್, ದೇರಳಕಟ್ಟೆ ಪಬ್ಲಿಕ್ ಸ್ಕೂಲ್‌ ಟ್ರಸ್ಟ್ ಅಧ್ಯಕ್ಷ ಹಾಜಿ‌ ಅಬೂಬಕ್ಕರ್ ನಾಟೆಕಲ್, ಬದ್ರಿಯ ಜುಮಾ‌ ಮಸೀದಿ ಅಧ್ಯಕ್ಷ ಹಾಜಿ ಅಬ್ಬಾಸ್ ಡಿ, ಉಪಾಧ್ಯಕ್ಷ ಅಬ್ದುಲ್‌ ಅಝೀಝ್ ಎನ್‌. ಕಾರ್ಯದರ್ಶಿ ಅಬ್ದುಲ್‌ ಆರ್ ಅಹ್ಮದ್, ಎಸ್ಕೆಎಸ್ಸೆಸ್ಸೆಫ್ ಅಧ್ಯಕ್ಷ ನೌಫಲ್. ಬಿ, ಮುಂತಾದವರು ಸ್ವಚ್ಚತಾ ಅಭಿಯಾನದಲ್ಲಿ ಭಾಗವಹಿಸಿದವರು.

Exit mobile version