Site icon Ullalavani

ಶಾರದಾ ವಿದ್ಯಾನಿಕೇತನ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ಎಸ್.ಎ.ಐ ಗೆ ಆಯ್ಕೆ

UN NETWORKS

ತಲಪಾಡಿ:ತಲಪಾಡಿಯ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ನಿಖಿಲ್ ಎನ್ ಶೆಟ್ಟಿ ಇವರು ಭಾರತದ ಸ್ಪೋರ್ಟ್ಸ್ ಅತೋರಿಟಿ ವತಿಯಿಂದ ಟೈಕ್ವೋಂಡೊ ತರಬೇತಿ ಪಡೆಯಲು ಆಯ್ಕೆಯಾಗಿರುತ್ತಾರೆ.ಇವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಗೂ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಶಾಲೆಯಿಂದ ಎಸ್. ಎ. ಐ ಗೆ ಆಯ್ಕೆಯಾಗಿರುವ ಪ್ರಥಮ ವಿದ್ಯಾರ್ಥಿಯಾಗಿರುತ್ತಾರೆ. ಶಾಲಾ ಆಡಳಿತ ಮಂಡಳಿ, ಶಿಕ್ಷಕ ಹಾಗೂ ಶಿಕ್ಷಕೇತರ ವರ್ಗದವರು ವಿದ್ಯಾರ್ಥಿಯನ್ನು ಅಭಿನಂದಿಸಿರುತ್ತಾರೆ.

Exit mobile version