UN NETWORKS
ಮಲಾರ್ : ವಿದ್ಯಾರ್ಥಿಗಳಿಗೆ ಶಾಲಾ ಪುಸ್ತಕ ಹಾಗೂ ವಿದ್ಯಾರ್ಥಿಗಳಿಗೆ ಶಿಕ್ಷಣದ ಮಹತ್ವದ ಕುರಿತು ತರಬೇತಿ ಮಲಾರ್ ಶಾಲಾ ಮುಂಭಾಗದಲ್ಲಿ ನಡೆಯಿತು.
ಪಾಪ್ಯುಲರ್ ಫ್ರಂಟ್ ನ ಪ್ರಾರಂಭದಲ್ಲಿ ಸ್ಕೂಲ್ ಚಲೋ ಕಾರ್ಯಕ್ರಮ ಮಾಡಿದ್ದು ಇವತ್ತಿಗೂ ಮಾದರಿಯಾಗಿ ಮುಂದುವರಿಯುತ್ತಾ ವಿದ್ಯಾರ್ಥಿಗಳ ಪ್ರಗತಿಗೆ ಕಾರಣರಾಗಿದ್ದೇವೆ ಮುಂದೆಯೂ ಅನೇಕ ಕಾರ್ಯವನ್ನು ವಿದ್ಯಾರ್ಥಿಗಳಿಗೆ ಮಾಡಲಿದ್ದೇವೆ ಎಂದು ಹಾರಿಶ್ ಮಲಾರ್ ಕರೆನಿಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಎಮ್.ಬಶೀರ್ ನೆರವೇರಿಸಿದರು.ಹೆಲ್ಪ್ ಲೈನ್ ಅದ್ಯಕ್ಷ ಕಬೀರ್ ಮಲಾರ್.ಅಲ್ ಅಮೀನ್ ಅದ್ಯಕ್ಷ ಮುನೀರ್.ಎಮ್.ಇ.ಎಸ್ ಅದ್ಯಕ್ಷ ಇಸ್ಮಾಯಿಲ್ ಕೋಡಿ.ಕಮರ್.ಝಾಹಿದ್ ಉಪಸ್ಥಿತಿಯಿದ್ದರು.ಸುಫೈದ್ ಸ್ವಾಗತಿಸಿ ಅನ್ಸಾರ್ ಇನೊಳಿ ನಿರೂಪಿಸಿ


