UN NETWORKS
ತಲಪಾಡಿ: ತಲಪಾಡಿ ಕೆ.ಸಿ.ನಗರದ ಫಲಾಹ್ ಅನುದಾನಿತ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಗಿಡ ನೆಡುವ ಮೂಲಕ ದೈಹಿಕ ಶಿಕ್ಷಣ ಶಿಕ್ಷಕ ಭರತ್ ಎಂ. ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮುಖ್ಯ ಶಿಕ್ಷಕ ಮಹಮ್ಮದ್ ರಫೀಕ್, ಹಿರಿಯ ಶಿಕ್ಷಕಿ ಐರಿನ್, ಸಾಧನಾ ರಾವ್, ಲತಾ ಪಿ, ವನಿತಾ, ಚಂದ್ರಕಲಾ, ಚಿತ್ರಕಲಾ ಶಿಕ್ಷಕ ನವೀನ್ ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.


