UN NETWORKS
ನಾಟೆಕಲ್: ಕಣಚೂರು ಪಬ್ಲಿಕ್ ಸ್ಕೂಲ್ನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಪರಿಸರ ರಕ್ಷಣೆಯ ಕುರಿತಾದ ಭಾಷಣ ಹಾಗೂ ಕಿರು ನಾಟಕವನ್ನು ಪ್ರದರ್ಶಿಸಲಾಯಿತು. ನಂತರ ಶಾಲಾ ವಿದ್ಯಾರ್ಥಿಗಳು ಪ್ಲಾಸ್ಟಿಕ್ ಮುಕ್ತ ಪರಿಸರದ ಕುರಿತು ಜಾಗೃತಿಯನ್ನು ಮೂಡಿಸುವ ಸಲುವಾಗಿ ಘೋಷಣೆಯೊಂದಿಗೆ ಭಿತ್ತಿಪತ್ರವನ್ನು ಪ್ರದರ್ಶಿಸಲಾಯಿತು. ಮಕ್ಕಳು ಅಂಗಡಿಗಳಿಗೆ ತೆರಳಿ ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಲು ಜನಜಾಗೃತಿ ಮೂಡಿಸಿದರು.


