UN NETWORKS
ಬಾಯಾರ್: ಕಾಸರಗೋಡುವಿನ ಬಾಯಾರ್ ಮುಜಮ್ಮಉ ಸಖಾಫಾತ್ ಸುನ್ನಿಯ್ಯಾದಲ್ಲಿ ಜೂನ್7 ರಮಳಾನಿನ 23ನೇ ರಾತ್ರಿಯಂದು ಪ್ರಾರ್ಥನಾ ಸಮ್ಮೇಳನ ಪ್ರಯುಕ್ತ ಸಮೂಹಿಕ ಇಫ್ತಾರ್ ಹಾಗೂ ಕೂಟು ಪ್ರಾರ್ಥನೆ ಅಸ್ಸಯ್ಯದ್ ಅಬ್ದುರ್ರಹ್ಮಾನ್ ಇಂಬಿಚ್ಚಿಕೋಯ ಅಲ್-ಬುಖಾರಿ ಬಾಯಾರ್ ತಂಙಳ್ ನೇತೃತ್ವದಲ್ಲಿ ಮುಜಮ್ಮಉ ಸಖಾಫಾತಿ ಸುನ್ನಿಯ್ಯಾ ವಠಾರದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಮ್ಯಾನೇಜರ್ ಸಿದ್ದೀಕ್ ಸಖಾಫಿ ಬಾಯಾರ್ ಪ್ರಟಕಣೆಯಲ್ಲಿ ತಿಳಿಸಿದ್ದಾರೆ.


