Site icon Ullalavani

ಕಣಚೂರು ಪಬ್ಲಿಕ್ ಸ್ಕೂಲ್‍ಗೆ ಶೇ. 100 ಫಲಿತಾಂಶ

UN NETWORKS

ದೇರಳಕಟ್ಟೆ: ಕಣಚೂರು ಪಬ್ಲಿಕ್ ಸ್ಕೂಲ್ (ಸಿ.ಬಿ.ಎಸ್.ಇ)ನ 2017-18 ರ ಪಬ್ಲಿಕ್ ಪರೀಕ್ಷೆಯಲ್ಲಿ 18 ವಿದ್ಯಾರ್ಥಿಗಳು ಅತೀ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಈ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ವರ್ಗ ಹಾಗೂ ಸಿಬ್ಬಂದಿ ವರ್ಗದವರಿಂದಲೂ ಹೃತ್ಪೂರ್ವಕ ಅಭಿನಂದನೆಗಳು.

Exit mobile version