UN NETWORKS
ಮಂಗಳೂರು, ಉಡುಪಿ,: ದ.ಕ. ಜಿಲ್ಲೆ ಮತ್ತು ಉಡುಪಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಮುಂಜಾಗ್ರತೆಗಾಗಿ ಜಿಲ್ಲಾಧಿಕಾರಿಗಳು ಶಾಲೆಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ಉಡುಪಿಯಲ್ಲಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿನ್ಸ್ ಪ್ರಾಥಮಿಕ, ಪ್ರೌಢಶಾಲೆ ಹಾಗು ಪದವಿ ಪೂರ್ವ ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಣೆ ಮಾಡಿದ್ದಾರೆ.
ಮಂಗಳೂರಿನಲ್ಲಿ ಮಳೆ ಬಿರುಸು ಪಡೆದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ದ.ಕ ಜಿಲ್ಲೆ ಶಾಲೆಗಳಿಗೆ ಇಂದು ಮತ್ತೆ ನಾಳೆ ರಜೆ ಘೋಷಿಸಿದ್ದಾರೆ.


