UN NETWORKS
ಇರಾ: ಇರಾ ಸಮೀಪದ ಕಲ್ಲಾಡಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ರಸ್ತೆಬದಿಯ ಚರಂಡಿಗೆ ಉರುಳಿ ಬಿದ್ದಿರುವ ಘಟನೆ ಶುಕ್ರವಾರ ನಡೆದಿದೆ.
ಕಡಲ್ಕೊರೆತ ತಡೆಗೆ ಕಲ್ಲು ಸಾಗಾಟ ನಡೆಸುತ್ತಿದ್ದ ಸಂದರ್ಭ ಘಟನೆ ನಡೆದಿದೆ. ಘಟನೆಯಲ್ಲಿ ಲಾರಿಯಲ್ಲಿದ್ದ ಚಾಲಕ ಹಾಗೂ ಕ್ಲೀನರ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.